ರಾಜಕೀಯಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಬೇಕಿತ್ತಾ, ಮಗೂನ ಚಿವುಟಿ ತೊಟ್ಟಿಲು ತೂಗುವ ಮನಸ್ಥಿತಿ ಬಿಜೆಪಿಯದ್ದು: ಸಿದ್ದರಾಮಯ್ಯ
ಶಿವಮೊಗ್ಗದಲ್ಲಿ ವೀರ ಸಾವರ್ಕರ್-ಟಿಪ್ಪು ಸುಲ್ತಾನ್ ಪೋಸ್ಟರ್ ಗೆ ಸಂಬಂಧಪಟ್ಟಂತೆ ಉಂಟಾಗಿರುವ ಘರ್ಷಣೆ ಈಗ ರಾಜಕೀಯ ನಾಯಕರ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪರಸ್ಪರ ಆರೋಪ-ಪ್ರತ್ಯೋರೋಪ ಮಾಡುತ್ತಿದ್ದಾರೆ.