Shivamogga

ಶಿವಮೊಗ್ಗ: ತರಬೇತಿ ವೇಳೆ ಹುತಾತ್ಮನಾದ ಯೋಧ ಮಂಜುನಾಥ್ ಅಂತ್ಯಕ್ರಿಯೆ
ರಾಜ್ಯ

ಶಿವಮೊಗ್ಗ: ತರಬೇತಿ ವೇಳೆ ಹುತಾತ್ಮನಾದ ಯೋಧ ಮಂಜುನಾಥ್ ಅಂತ್ಯಕ್ರಿಯೆ

ಪಾರ್ಥಿವ ಶರೀರವನ್ನು ಬೆಳಿಗ್ಗೆ ಶಿವಮೊಗ್ಗ ನಗರಕ್ಕೆ ತರಲಾಯಿತು. ಈ ವೇಳೆ ಸಂಸದ ಬಿ.ವೈ. ರಾಘವೇಂದ್ರ ಮತ್ತು ಶಾಸಕ ಎಸ್.ಎನ್. ಚನ್ನಬಸಪ್ಪ ಅಂತಿಮ ನಮನ ಸಲ್ಲಿಸಿದರು.

ತರಬೇತಿ ವೇಳೆ ತೆರೆದುಕೊಳ್ಳದ ಪ್ಯಾರಾಚೂಟ್: ಹೊಸನಗರ ಮೂಲದ ವಾಯುಪಡೆಯ ತರಬೇತುದಾರ ಸಾವು
ರಾಜ್ಯ

ತರಬೇತಿ ವೇಳೆ ತೆರೆದುಕೊಳ್ಳದ ಪ್ಯಾರಾಚೂಟ್: ಹೊಸನಗರ ಮೂಲದ ವಾಯುಪಡೆಯ ತರಬೇತುದಾರ ಸಾವು

ಮಂಜುನಾಥ್ ಅವರು 2023 ರಲ್ಲಿ ಭಾರತೀಯ ವಾಯುಪಡೆಗೆ ಜೂನಿಯರ್ ವಾರಂಟ್ ಅಧಿಕಾರಿಯಾಗಿ ಸೇರ್ಪಡೆಯಾಗಿದ್ದರು.

ಶಿವಮೊಗ್ಗ: ಬೀದಿ ನಾಯಿಯ ಬರ್ಬರವಾಗಿ ಕೊಂದು, ಆಟೋಗೆ ಕಟ್ಟಿ ಎಳೆದೊಯ್ದ ಆಟೋ ಚಾಲಕನ ಬಂಧನ
ರಾಜ್ಯ

ಶಿವಮೊಗ್ಗ: ಬೀದಿ ನಾಯಿಯ ಬರ್ಬರವಾಗಿ ಕೊಂದು, ಆಟೋಗೆ ಕಟ್ಟಿ ಎಳೆದೊಯ್ದ ಆಟೋ ಚಾಲಕನ ಬಂಧನ

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಕೆಂಚನಾಳ ಗ್ರಾಮದಲ್ಲಿ ಜ.16ರಂದು ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶಿವಮೊಗ್ಗ: ಬಿಜೆಪಿ ಪ್ರತಿಭಟನೆ; ಮೃತ ಬಾಣಂತಿಯರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರಕ್ಕೆ ಒತ್ತಾಯ
ರಾಜ್ಯ

ಶಿವಮೊಗ್ಗ: ಬಿಜೆಪಿ ಪ್ರತಿಭಟನೆ; ಮೃತ ಬಾಣಂತಿಯರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರಕ್ಕೆ ಒತ್ತಾಯ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ರಾಜೀನಾಮೆ ಪಡೆಯಬೇಕು. ತಾಯಿ ಕಳೆದುಕೊಂಡ ಮಕ್ಕಳನ್ನು ಸರ್ಕಾರ ದತ್ತು ಪಡೆಯಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗ: ಬಿಜೆಪಿ ಎಂಎಲ್‌ಸಿ ಹೆಸರಿನಲ್ಲಿ ವಿಷಯುಕ್ತ ಸ್ವೀಟ್‌ ಬಾಕ್ಸ್‌ ಕಳುಹಿಸಿದ ದುಷ್ಕರ್ಮಿಗಳು!
ರಾಜ್ಯ

ಶಿವಮೊಗ್ಗ: ಬಿಜೆಪಿ ಎಂಎಲ್‌ಸಿ ಹೆಸರಿನಲ್ಲಿ ವಿಷಯುಕ್ತ ಸ್ವೀಟ್‌ ಬಾಕ್ಸ್‌ ಕಳುಹಿಸಿದ ದುಷ್ಕರ್ಮಿಗಳು!

ಸಿಹಿತಿಂಡಿಗಳ ಬಾಕ್ಸ್‌ ಸ್ವೀಕರಿಸಿದ ಮೂವರಲ್ಲಿ ನ್ಯಾಷನಲ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಎಸ್ ಎನ್ ನಾಗರಾಜ್ ಸಹ ಒಬ್ಬರಾಗಿದ್ದಾರೆ.

ಹೊಸ ವರ್ಷ ದಿನವೇ ಅಪಘಾತ: ಪ್ರತ್ಯೇಕ ಘಟನೆಗಳಲ್ಲಿ ಮೂವರು ಸಾವು
ರಾಜ್ಯ

ಹೊಸ ವರ್ಷ ದಿನವೇ ಅಪಘಾತ: ಪ್ರತ್ಯೇಕ ಘಟನೆಗಳಲ್ಲಿ ಮೂವರು ಸಾವು

ಹೊಸ ವರ್ಷದ ಮತ್ತಿನಲ್ಲಿ ಕಾರಿಗೆ ಕಲ್ಲು ಹೊಡೆದು ಬೈಕ್ ಸವಾರ ಪರಾರಿಯಾಗುತ್ತಿದ್ದ. ಇದರಿಂದ ಸಿಟ್ಟಗೆದ್ದ ಕಾರು ಚಾಲಕ ಬೈಕ್ ಚೇಸ್ ಮಾಡಿಕೊಂಡು ಬಂದಿದ್ದ.

ಶಿವಮೊಗ್ಗ: ಸತತ 10 ಗಂಟೆಗಳ ಕಾರ್ಯಾಚರಣೆ; 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ
ರಾಜ್ಯ

ಶಿವಮೊಗ್ಗ: ಸತತ 10 ಗಂಟೆಗಳ ಕಾರ್ಯಾಚರಣೆ; 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ

ವಾಹನ ದಟ್ಟಣೆ ಮತ್ತು ಜನರಿಂದ ಗಾಬರಿಗೊಂಡು ತರಾತುರಿಯಲ್ಲಿ ರಕ್ಷಣೆ ಪಡೆಯಲು ಆಕಸ್ಮಿಕವಾಗಿ ಮುಚ್ಚದೇ ಇದ್ದ ಬೋರ್‌ವೆಲ್ ಪೈಪ್‌ಗೆ ಹಾವು ಬಿದ್ದಿತ್ತು.

ಶಿಕಾರಿಪುರ ಸರ್ಕಾರಿ ಶಾಲೆಗಳು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಮೇಲ್ದರ್ಜೇಗೆ: ಮಧು ಬಂಗಾರಪ್ಪ
ರಾಜ್ಯ

ಶಿಕಾರಿಪುರ ಸರ್ಕಾರಿ ಶಾಲೆಗಳು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಮೇಲ್ದರ್ಜೇಗೆ: ಮಧು ಬಂಗಾರಪ್ಪ

ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಸೂಕ್ತ ಮೂಲಸೌಕರ್ಯ ಕಲ್ಪಿಸುವ ಮೂಲಕ ಎರಡು ವರ್ಷಗಳಲ್ಲಿ ಶಾಲೆಯನ್ನು ಮೇಲ್ದರ್ಜೇಗೇರಿಸಲಾಗುವುದು

ಶಿವಮೊಗ್ಗ: ನದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ವ್ಯಕ್ತಿಯ ರಕ್ಷಿಸಿದ ಪೊಲೀಸರು!
ರಾಜ್ಯ

ಶಿವಮೊಗ್ಗ: ನದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ವ್ಯಕ್ತಿಯ ರಕ್ಷಿಸಿದ ಪೊಲೀಸರು!

ಸೋಮವಾರ ಬೆಳಗ್ಗೆ ಶಿವಮೊಗ್ಗದ ತೀರ್ಥಹಳ್ಳಿ ಪೊಲೀಸ್ ವ್ಯಾಪ್ತಿಯ ಸಂಕದಹೊಳೆ ಗ್ರಾಮದ ಬಳಿ ನದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ವ್ಯಕ್ತಿಯನ್ನು ಇಬ್ಬರು ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಸಹಾಯದಿಂದ ರಕ್ಷಿಸಿದ್ದಾರೆ.