Shivamogga

ಡೆಂಘೀ ಜ್ವರಕ್ಕೆ ಬೆಂಗಳೂರಿನಲ್ಲಿ ಬಾಲಕ ಸಾವು; ಝೀಕಾ ವೈರಸ್ ಗೆ ಶಿವಮೊಗ್ಗದಲ್ಲಿ ವೃದ್ಧ ಬಲಿ
ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿ ಅಬ್ಬರಿಸುತ್ತಿದೆ. ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ನಾಲ್ಕು ಮಕ್ಕಳು ಬಲಿಯಾಗಿದ್ದಾರೆ.

Fire Accident: ಶಿವಮೊಗ್ಗ ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ, 8ಕ್ಕೂ ಹೆಚ್ಚು ಅಂಗಡಿಗಳು ಭಸ್ಮ
ಶಿವಮೊಗ್ಗ ನಗರದ ಗಾಂಧಿ ಬಜಾರ್‌ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.

ಬಿಜೆಪಿಗೆ ಮತ್ತೆ ಸೇರ್ಪಡೆಯಾಗಲು ಕರೆ ಬಂದಿದೆ: ಕೆಎಸ್ ಈಶ್ವರಪ್ಪ
ಪಕ್ಷಕ್ಕೆ ಮರಳಿ ಸೇರ್ಪಡೆಯಾಗುವುದಕ್ಕೆ ಆತುರವಿಲ್ಲ. ಆದರೆ ಚರ್ಚೆಗಳ ನಂತರ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಸಚಿವರು ತಿಳಿಸಿದ್ದಾರೆ.

ಕೆಳದಿ ರಾಜವಂಶದ ಬಗ್ಗೆ ಜಗತ್ತಿಗೇ ತಿಳಿಸಿದ್ದ ಗುಂಡಾ ಜೋಯಿಸರ ಸ್ಮರಣೆ
ಖ್ಯಾತ ಇತಿಹಾಸಕಾರ ಮತ್ತು ಶಾಸನಶಾಸ್ತ್ರಜ್ಞ ಕೆಳದಿ ಗುಂಡಾ ಜೋಯಿಸ್ ಅವರು ಜೂನ್ 2 ರಂದು ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ, ಈ ಪ್ರಯಾಣಕ್ಕೆ ಧನ್ಯವಾದ: ಗೀತಾ ಸೋಲಿನ ಬಳಿಕ ಶಿವಣ್ಣ ಪ್ರತಿಕ್ರಿಯೆ
ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಸೋಲಿನ ನಂತರ ಮೊದಲ ಬಾರಿಗೆ ಶಿವಣ್ಣ ಪ್ರತಿಕ್ರಿಯಿಸಿದ್ದಾರೆ.

Election Results 2024 Live Updates: BJP ವಿರುದ್ಧ ಬಂಡಾಯವೆದ್ದಿದ್ದ Eshwarappaಗೆ ತೀವ್ರ ಮುಖಭಂಗ, ಪಡೆದಿದ್ದೆಷ್ಟು ಮತಗಳು ಗೊತ್ತಾ?
ಹಾಲಿ ಲೋಕಸಭಾ ಚುನಾವಣೆಯಲ್ಲಿ ಪುತ್ರ ಕಾಂತೇಶ್ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ವತಃ ತಾವೇ ಚುನಾವಣಾ ಅಖಾಡಕ್ಕೆ ಇಳಿದಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪಗೆ ತೀವ್ರ ಮುಖಭಂಗವಾಗಿದೆ.

ಶಿವಮೊಗ್ಗದಲ್ಲಿ ನೈತಿಕ ಪೊಲೀಸ್‌ಗಿರಿ: ಮುಸ್ಲಿಂ ಯುವತಿಗೆ ಬೈಕ್‌ನಲ್ಲಿ ಲಿಫ್ಟ್ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ
ಮುಸ್ಲಿಂ ಸಮುದಾಯಕ್ಕೆ ಸೇರಿದ ತನ್ನ ಸಹೋದ್ಯೋಗಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ನಗರದ ಇಲ್ಯಾಸ್‌ನಗರ ಬಳಿ ಭಾನುವಾರ ನಡೆದಿದೆ.

ಮತ್ತೊಬ್ಬ ಪ್ರಾಮಾಣಿಕ ಅಧಿಕಾರಿ ಬಲಿ ಪಡೆದ ಕಾಂಗ್ರೆಸ್ ಸರ್ಕಾರ: ಆರ್.ಅಶೋಕ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಅಧಿಕಾರಿಗಳ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆ ನಡೆದಿರುವುದು ಕಾಣುತ್ತೇವೆ. ನಾವು ಆ ಭಾಗ್ಯ ಈ ಭಾಗ್ಯ ಕೊಟ್ಟೆವು ಎನ್ನುತ್ತಾರೆ.

ಆತ್ಮಹತ್ಯೆಗೀಡಾದ ವಾಲ್ಮೀಕಿ ನಿಗಮದ ಅಧಿಕಾರಿ ಕುಟುಂಬಸ್ಥರಿಗೆ ವಿಜಯೇಂದ್ರ ಸಾಂತ್ವನ; ಸಿಬಿಐ ತನಿಖೆಗೆ ಒತ್ತಾಯ
ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರ ನಿವಾಸಕ್ಕೆ ಬಿ. ವೈ. ವಿಜಯೇಂದ್ರ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

