Shivamogga

KMVSTDC ಅಧಿಕಾರಿ ಆತ್ಮಹತ್ಯೆ: ಮೂವರು ಉನ್ನತ ಅಧಿಕಾರಿಗಳ ವಿರುದ್ಧ FIR; ಆರೋಪಿಗಳು ನಾಪತ್ತೆ!
ರಾಜ್ಯ

KMVSTDC ಅಧಿಕಾರಿ ಆತ್ಮಹತ್ಯೆ: ಮೂವರು ಉನ್ನತ ಅಧಿಕಾರಿಗಳ ವಿರುದ್ಧ FIR; ಆರೋಪಿಗಳು ನಾಪತ್ತೆ!

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿ) ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮೂವರು ಉನ್ನತ ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ.

ಶಿವಮೊಗ್ಗ: ಭ್ರಷ್ಟಾಚಾರ ಆರೋಪ; ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ
ರಾಜ್ಯ

ಶಿವಮೊಗ್ಗ: ಭ್ರಷ್ಟಾಚಾರ ಆರೋಪ; ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ವಿನೋಬನಗರದಲ್ಲಿ ನಡೆದಿದೆ.

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ 41.03 ಕೋಟಿ ರೂ. ಮೌಲ್ಯದ ಆಸ್ತಿ ಘೋಷಣೆ
ರಾಜ್ಯ

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ 41.03 ಕೋಟಿ ರೂ. ಮೌಲ್ಯದ ಆಸ್ತಿ ಘೋಷಣೆ

ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಧನಂಜಯ ಸರ್ಜಿ ಅವರು ತಮ್ಮ ಪತ್ನಿಯೊಂದಿಗೆ ಜಂಟಿಯಾಗಿ 41.03 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿರುವುದಾಗಿ ಘೋಷಿಸಿದ್ದಾರೆ.

ಚುನಾವಣೆ ನಂತರ ಹೊಸ ಪಕ್ಷ ಕಟ್ಟಲು ನಾನು BSY ಅಲ್ಲ; ಯಡಿಯೂರಪ್ಪ ಪುತ್ರನನ್ನು ಬಂಧಿಸಿ: ಕೆಎಸ್ ಈಶ್ವರಪ್ಪ
ರಾಜಕೀಯ

ಚುನಾವಣೆ ನಂತರ ಹೊಸ ಪಕ್ಷ ಕಟ್ಟಲು ನಾನು BSY ಅಲ್ಲ; ಯಡಿಯೂರಪ್ಪ ಪುತ್ರನನ್ನು ಬಂಧಿಸಿ: ಕೆಎಸ್ ಈಶ್ವರಪ್ಪ

ಬಿಜೆಪಿಯ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ ಮತದಾನದ ದಿನ ಕೊನೇ ಗಳಿಗೆಯಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರದ ಮೂಲಕ ತಮ್ಮ ವಿರುದ್ಧ ಷಡ್ಯಂತ್ರ ನಡೆಸಿದ್ದು, ಕೂಡಲೇ ಅವರನ್ನು ಬಂಧಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಗುರುವಾರ ಒತ್ತಾಯಿಸಿದ್ದಾರೆ.

ಲೈಂಗಿಕ ಕಿರುಕುಳ ಹಗರಣ: ಎಸ್ಐಟಿ ತನಿಖೆ ದಿಕ್ಕು ತಪ್ಪಿದೆ, ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಿ- ಆರಗ ಜ್ಞಾನೇಂದ್ರ
ರಾಜ್ಯ

ಲೈಂಗಿಕ ಕಿರುಕುಳ ಹಗರಣ: ಎಸ್ಐಟಿ ತನಿಖೆ ದಿಕ್ಕು ತಪ್ಪಿದೆ, ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಿ- ಆರಗ ಜ್ಞಾನೇಂದ್ರ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಸೋರಿಕೆ ಪ್ರಕರಣದ ತನಿಖೆಯು ಪಾರದರ್ಶಕವಾಗಿಲ್ಲ ಎಂದು ಆರೋಪಿಸಿರುವ ಮಾಜಿ ಆರೋಗ್ಯ ಸಚಿವ ಆರಗ ಜ್ಞಾನೇಂದ್ರ, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಶಿವಮೊಗ್ಗದಲ್ಲಿ ಹಾಡಹಗಲೇ ಡಬಲ್‌ ಮರ್ಡರ್‌; ಇಬ್ಬರು ಯುವಕರ ಬರ್ಬರ ಹತ್ಯೆ
ರಾಜ್ಯ

ಶಿವಮೊಗ್ಗದಲ್ಲಿ ಹಾಡಹಗಲೇ ಡಬಲ್‌ ಮರ್ಡರ್‌; ಇಬ್ಬರು ಯುವಕರ ಬರ್ಬರ ಹತ್ಯೆ

ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ಹಾಡಹಗಲೇ ಡಬಲ್‌ ಮರ್ಡರ್‌ ನಡೆದಿದ್ದು, ಇಬ್ಬರು ಮುಸ್ಲಿಂ ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

"ರಾಜೀವ್ ಗಾಂಧಿ ಪರಿಚಯಿಸಿದ ಮಹಿಳಾ ಮೀಸಲಾತಿಯಿಂದ ಇಂದಿರಾಗಾಂಧಿ ಪ್ರಧಾನಿಯಾದ್ರು": ಗೀತಾ ಶಿವರಾಜ್ ಕುಮಾರ್ ಭಾಷಣ ಎಡವಟ್ಟು
ವಿಡಿಯೋ

"ರಾಜೀವ್ ಗಾಂಧಿ ಪರಿಚಯಿಸಿದ ಮಹಿಳಾ ಮೀಸಲಾತಿಯಿಂದ ಇಂದಿರಾಗಾಂಧಿ ಪ್ರಧಾನಿಯಾದ್ರು": ಗೀತಾ ಶಿವರಾಜ್ ಕುಮಾರ್ ಭಾಷಣ ಎಡವಟ್ಟು

ಕಾಂಗ್ರೆಸ್ ಕೆಟ್ಟ, ವಿಭಜಕ ಗುಣ ಹೊಂದಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ
ರಾಜಕೀಯ

ಕಾಂಗ್ರೆಸ್ ಕೆಟ್ಟ, ವಿಭಜಕ ಗುಣ ಹೊಂದಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಧರ್ಮಾಧಾರಿತ ಮೀಸಲಾತಿ ವಿಚಾರವನ್ನು ಸಂವಿಧಾನದ ಪ್ರಕಾರ ಮಾಡಲಾಗದಿದ್ದರೂ ಕಾಂಗ್ರೆಸ್ ಬೆಂಬಲಿಸುತ್ತಿದ್ದು, ಕೆಟ್ಟ ಮತ್ತು ವಿಭಜಕ ಗುಣ ಹೊಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಂಗಳವಾರ ಆರೋಪಿಸಿದರು.

KS Eshwarappa: ಬಿಜೆಪಿಯಿಂದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಉಚ್ಛಾಟನೆ
ರಾಜಕೀಯ

KS Eshwarappa: ಬಿಜೆಪಿಯಿಂದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಉಚ್ಛಾಟನೆ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭೆ ಚುನಾವಣೆಯಿಂದ ಪಕ್ಷೇತ್ತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.