Shivamogga

ಶಿವಮೊಗ್ಗ: ಬಿರು ಬೇಸಿಗೆಯಿಂದ ಕಂಗಾಲು; ಮೃಗಾಲಯದ ಪ್ರಾಣಿಗಳನ್ನು ತಣ್ಣಗಿರಿಸಲು ಅಧಿಕಾರಿಗಳಿಂದ ಹೊಸ ಪ್ರಯೋಗ!
ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲು ಮತ್ತು ನಿರ್ಜಲೀಕರಣದಿಂದ ಪ್ರಾಣಿಗಳನ್ನು ರಕ್ಷಿಸಲು ಶಿವಮೊಗ್ಗದ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹ ಸಫಾರಿ ಅಧಿಕಾರಿಗಳು ಹಲವಾರು ಕ್ರಮಗಳನ್ನು ಪ್ರಾರಂಭಿಸಿದ್ದಾರೆ.

ದೊಡ್ಮನೆ ಕುಟುಂಬ ಚಿತ್ರೋದ್ಯಮದ ಆಸ್ತಿ; ಶಿವಮೊಗ್ಗದಲ್ಲಿ ಪ್ರಚಾರ ನಡೆಸುತ್ತೇವೆ: ಗೀತಾ ಬೆಂಬಲಕ್ಕೆ ನಿಂತ Sandalwood!
ಗೀತಾ ಶಿವರಾಜಕುಮಾರ್ ಪರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿರುದ್ಧ ವ್ಯಾಪಕ ಪ್ರಚಾರ ನಡೆಸಲು ಕನ್ನಡ ಚಿತ್ರರಂಗ ನಿರ್ಧರಿಸಿದೆ.

ಮೋದಿ ಕಾರ್ಯಕ್ರಮಕ್ಕೆ ಚಕ್ಕರ್, ಮಠಗಳಿಗೆ ಹಾಜರ್: ಯಾರಿಗೂ ಬಗ್ಗದ ಈಶ್ವರಪ್ಪ ಪ್ರಚಾರ ಆರಂಭ!
ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದಾರೆ. ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಶಿವಮೊಗ್ಗದಲ್ಲಿ PM Modi ಪ್ರಚಾರ, ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಮಳೆ ಮುನ್ಸೂಚನೆ ಹವಾಮಾನ ಇಲಾಖೆ: ಈ ದಿನದ ಸುದ್ದಿ ಮುಖ್ಯಾಂಶಗಳು!
ಲೋಕಸಭಾ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.

ರಾಹುಲ್ ಗಾಂಧಿ 'ಶಕ್ತಿ' ಹೇಳಿಕೆ ವಿರುದ್ಧ ಪ್ರಧಾನಿ ವಾಗ್ದಾಳಿ; ರಾಜ್ಯದಲ್ಲಿ ಸೂಪರ್ ಸಿಎಂ ಗಳಿದ್ದಾರೆ- ಮೋದಿ ಟೀಕೆ
ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದು, ಶಕ್ತಿ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಈಶ್ವರಪ್ಪ ಮನವೊಲಿಕೆ ವಿಫಲ, ನಾಳೆ ಶಿವಮೊಗ್ಗಕ್ಕೆ ಮೋದಿ: ಈ ದಿನದ ಸುದ್ದಿ ಮುಖ್ಯಾಂಶಗಳು-17-03-2024
ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಕಾಂತೇಶ್‌ಗೆ ಟಿಕೆಟ್ ಕೈತಪ್ಪಿದ್ದಕ್ಕೆ, ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಸಿದ್ಧವಾಗಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಮನವೊಲಿಕೆಯಲ್ಲಿ ಬಿಜೆಪಿ ನಾಯಕರು ವಿಫಲರಾಗಿದ್ದಾರೆ.

ನಾಳೆ ಪ್ರಧಾನಿ ಮೋದಿ ಶಿವಮೊಗ್ಗ ಭೇಟಿ: 2.5 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಈಶ್ವರಪ್ಪ ಮನವೊಲಿಸಲು ಸಮಯ ಇದೆ, ಸ್ಪರ್ಧೆಯಿಂದ ಅವರು ಹಿಂದೆ ಸರಿಯುವ ವಿಶ್ವಾಸವಿದೆ: ಪ್ರಹ್ಲಾದ್ ಜೋಶಿ
ನಾಳೆಯ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರಬಹುದು ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಮೋದಿ ಪರ ಧ್ವನಿ ಎತ್ತುತ್ತೇನೆ, ಆದರೆ ನಾಳೆ ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ; ನನ್ನ ಸ್ಪರ್ಧೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ: ಕೆ ಎಸ್ ಈಶ್ವರಪ್ಪ
ಲೋಕಸಭೆ ಚುನಾವಣೆ ಹೊತ್ತಿನಲ್ಲಿ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಬಿಸಿ ಜೋರಾಗಿಯೇ ಇದೆ, ಹಾವೇರಿಯಲ್ಲಿ ತಮ್ಮ ಪುತ್ರ ಕಾಂತೇಶ್ ಗೆ ಟಿಕೆಟ್ ಸಿಗಬಹುದೆಂದು ನಿರೀಕ್ಷೆ ಇಟ್ಟುಕೊಂಡಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿದ್ದಾರೆ.

