Shivamogga

ಶಿವಮೊಗ್ಗ: ಹೋರಿಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು!
ಹೋರಿ ಹಬ್ಬ ಅಥವಾ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ.

ವೀಲಿಂಗ್ ಪ್ರಶ್ನಿಸಿದ್ದಕ್ಕೆ ಶಿಕ್ಷಕನಿಗೆ ಚೂರಿ ಇರಿತ: ಅಪ್ರಾಪ್ತ ಸೇರಿ ಮೂವರ ಬಂಧನ
ನಡು ರಸ್ತೆಯಲ್ಲಿ ವೀಲಿಂಗ್ ಮಾಡಿ ಇತರೆ ಸವಾರರಿಗೆ ತೊಂದರೆ ಮಾಡುತ್ತಿದ್ದನ್ನು ಪ್ರಶ್ನಿಸಿದ್ದ ಶಿಕ್ಷಕನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಪ್ರಾಪ್ತ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕರ್ನಾಟಕದ ಚೊಚ್ಚಲ ರಿವರ್ ಫ್ರಂಟ್ ಯೋಜನೆ ಲೋಕಾರ್ಪಣೆ: ಪ್ರವಾಸಿಗರ ಸ್ವಾಗತಕ್ಕೆ ತುಂಗಾ ನದಿ ತಟದಲ್ಲಿ ಸಕಲ ಸಿದ್ಧತೆ
ಮಲೆನಾಡಿನ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದಿರುವ ಶಿವಮೊಗ್ಗದ ತುಂಗಾ ನದಿಯ 2.7 ಕಿ.ಮೀ.ವ್ಯಾಪ್ತಿಯಲ್ಲಿ ರಾಜ್ಯದ ಮೊದಲ ರಿವರ್ ಫ್ರಂಟ್ ಯೋಜನೆ ಕಾರ್ಯರೂಪಕ್ಕೆ ಬಂದಿದೆ.

ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ
ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಾಂಗ್ರೆಸ್ ಹಿರಿಯ ನಾಯಕ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಯುವಕ ಸಾವು
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾರೆ.

ಶಿವಮೊಗ್ಗ: ಪ್ರೀತಿಸಿದ ಯುವಕನನ್ನು 8 ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ!
ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ: ಸಂಚಾರ ನಿಯಮ ಉಲ್ಲಂಘನೆ, 6.97 ಕೋಟಿ ರೂ. ದಂಡ ವಿಧಿಸಿದ ಪೊಲೀಸರು!
ಸಂಚಾರ ಪೊಲೀಸರು ಹೆಚ್ಚಿನ ಸಾಂದ್ರತೆಯ ಕ್ಯಾಮರಾಗಳ ಮೂಲಕ ನಿಯಮ ಉಲ್ಲಂಘನೆಗೆ ದಂಡವನ್ನು ವಿಧಿಸುತ್ತಿದ್ದರೂ ನಗರದ ನಿವಾಸಿಗಳು ಇನ್ನೂ ಗಂಭೀರವಾಗಿಲ್ಲ.

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದು 'ಯುವನಿಧಿ' ಯೋಜನೆಗೆ ಇಂದು ಚಾಲನೆ: ಏನಿದು 'ಯುವನಿಧಿ'?
ಇಂದು ಜನವರಿ 12, ಶುಕ್ರವಾರ ಸ್ವಾಮಿ ವಿವೇಕಾನಂದರ ಜಯಂತಿ. ಇಂದೇ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ 'ಯುವನಿಧಿ ಯೋಜನೆ'ಗೆ ಶಿವಮೊಗ್ಗ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಚಾಲನೆ ನೀಡುತ್ತಿದ್ದಾರೆ.

ನಾಳೆ ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ 'ಯುವ ನಿಧಿ' ಯೋಜನೆಗೆ ಸಿಎಂ ಚಾಲನೆ
ಪದವೀಧರ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ 1500 ಭತ್ಯೆ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ 'ಯುವ ನಿಧಿ' ಯೋಜನೆಗೆ...

