Shivamogga

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 19 ವರ್ಷದ ಯುವತಿ ಬಲಿ!
ರಾಜ್ಯ

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 19 ವರ್ಷದ ಯುವತಿ ಬಲಿ!

ಮಂಗನ ಕಾಯಿಲೆ ಅಥವಾ ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌(ಕೆಎಫ್‌ಡಿ)ನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ 19 ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

ಶಿವಮೊಗ್ಗದಲ್ಲಿ 19 ವರ್ಷದ ಯುವತಿಗೆ ಮಂಗನ ಕಾಯಿಲೆ!
ರಾಜ್ಯ

ಶಿವಮೊಗ್ಗದಲ್ಲಿ 19 ವರ್ಷದ ಯುವತಿಗೆ ಮಂಗನ ಕಾಯಿಲೆ!

19 ವರ್ಷದ ಯುವತಿಗೆ ಮಂಗನ ಕಾಯಿಲೆ ಎಂದು ಕರೆಯಲ್ಪಡುವ ಕ್ಯಾಸನೂರು ಅರಣ್ಯ ಕಾಯಿಲೆ(ಕೆಎಫ್‌ಡಿ) ಪಾಸಿಟಿವ್ ಬಂದಿದ್ದು ಆಕೆಯ ಸ್ಥಿತಿ ಗಂಭೀರವಾಗಿದೆ.

ಶಿವಮೊಗ್ಗ: ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್, ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಅಮಾನತು
ರಾಜ್ಯ

ಶಿವಮೊಗ್ಗ: ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್, ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಅಮಾನತು

ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆದ  ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ಗುರುವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಶಿವಮೊಗ್ಗ: ದಲಿತ ಯುವತಿಯನ್ನು ಮದುವೆಯಾದ ವ್ಯಕ್ತಿಗೆ ಸಮಾಜದಿಂದ ಬಹಿಷ್ಕಾರ!
ರಾಜ್ಯ

ಶಿವಮೊಗ್ಗ: ದಲಿತ ಯುವತಿಯನ್ನು ಮದುವೆಯಾದ ವ್ಯಕ್ತಿಗೆ ಸಮಾಜದಿಂದ ಬಹಿಷ್ಕಾರ!

ಶಿವಮೊಗ್ಗ ತಾಲೂಕಿನ ಕುಮ್ಸಿ ಹೋಬಳಿಯ ಹೊರಬೈಲು ಗ್ರಾಮದಲ್ಲಿ ದಲಿತ ಯುವತಿಯನ್ನು ಮದುವೆಯಾದ ಜೋಗಿ ಸಮುದಾಯದ ವ್ಯಕ್ತಿಯ ಕುಟುಂಬಕ್ಕೆ ಅವರ ಸಮುದಾಯದ ಕೆಲ ಮುಖಂಡರು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಮತ್ತೊಂದು ಘಟನೆ: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ವಿಡಿಯೋ ವೈರಲ್
ರಾಜ್ಯ

ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಮತ್ತೊಂದು ಘಟನೆ: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ವಿಡಿಯೋ ವೈರಲ್

ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪದೇ ಪದೆ ಎಚ್ಚರಿಕೆ ನೀಡುತ್ತಿದ್ದರೂ, ಅದನ್ನು ಲೆಕ್ಕಿಸದೆ ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯವನ್ನು ಸ್ವಚ್ಛ ಮಾಡಿಸಿರುವ ಮತ್ತೊಂದು ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಜ.12ಕ್ಕೆ ಶಿವಮೊಗ್ಗದಲ್ಲಿ ಯುವ ನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ
ರಾಜ್ಯ

ಜ.12ಕ್ಕೆ ಶಿವಮೊಗ್ಗದಲ್ಲಿ ಯುವ ನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಭದ್ರಾವತಿ: ಕಾಂಗ್ರೆಸ್ ಶಾಸಕನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್; ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ
ರಾಜ್ಯ

ಭದ್ರಾವತಿ: ಕಾಂಗ್ರೆಸ್ ಶಾಸಕನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್; ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ವರ್ ಅವರನ್ನು ಪ್ರಶ್ನಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ ಬಿಜೆಪಿ ಕಾರ್ಯಕರ್ತನ ಮೇಲೆ ಆರು ಮಂದಿಯಿದ್ದ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಸೋಮವಾರ ಶಿವಮೊಗ್ಗ ಜಿಲ್ಲೆಯಲ್ಲಿ ವರದಿಯಾಗಿದೆ.

ಶಿವಮೊಗ್ಗ ಸರ್ಕಾರಿ ಶಾಲೆಯಲ್ಲಿ ಲೈಂಗಿಕ ಕಿರುಕುಳ: ಮುಖ್ಯ ಉಪಾಧ್ಯಾಯ, ಶಿಕ್ಷಕ ಅಮಾನತು
ರಾಜ್ಯ

ಶಿವಮೊಗ್ಗ ಸರ್ಕಾರಿ ಶಾಲೆಯಲ್ಲಿ ಲೈಂಗಿಕ ಕಿರುಕುಳ: ಮುಖ್ಯ ಉಪಾಧ್ಯಾಯ, ಶಿಕ್ಷಕ ಅಮಾನತು

ಶಿವಮೊಗ್ಗ ಸರ್ಕಾರಿ ಶಾಲೆಯಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಶಾಲೆಯ ಮುಖ್ಯ ಉಪಾಧ್ಯಾಯ, ಶಿಕ್ಷಕನನ್ನು ಅಮಾತುಗೊಳಿಸಲಾಗಿದೆ.

ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯ ಶಿಕ್ಷಕ ಸೇರಿ ಇಬ್ಬರು ಶಿಕ್ಷಕರ ಅಮಾನತು
ರಾಜ್ಯ

ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯ ಶಿಕ್ಷಕ ಸೇರಿ ಇಬ್ಬರು ಶಿಕ್ಷಕರ ಅಮಾನತು

ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ಶಿಕ್ಷಣ ಇಲಾಖೆ ಶನಿವಾರ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿದೆ.