Shivamogga

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ: ಸಚಿವ ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ ಜಿಲ್ಲೆಯ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಶಿಕಾರಿಪುರ: 92 ವರ್ಷದ ವೃದ್ಧೆ ಸೇರಿ ಒಂದೇ ಕುಟುಂಬದ 11 ಮಂದಿ ಕೊರೋನಾ ಗೆದ್ದು ಇತರರಿಗೆ ಮಾದರಿ!
ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟಿಸುತ್ತಿದ್ದು, ಹೆಮ್ಮಾರಿ ವೈರಸ್'ಗೆ ಸಾಕಷ್ಟು ಜನರು ಬಲಿಯಾಗುತ್ತಿದ್ದಾರೆ. ಇದರ ನಡುವೆಯೇ ಅದೃಷ್ಟಶಾಲಿಗಳೆಂಬಂತೆ ವೈರಸ್ ವಿರುದ್ಧ ಹೋರಾಡಿ ಜಯಿಸುತ್ತಿರುವವರ ಸಂಖ್ಯೆ ಕೂಡ ದೊಡ್ಡದಾಗಿಯೇ ಬೆಳೆಯುತ್ತಿದೆ.

ಶಿವಮೊಗ್ಗ ಆಸ್ಪತ್ರೆ ಭೂಮಿಪೂಜೆ: ಸಂಸದರು-ಸಚಿವರಿದ್ದ ಕಾರ್ಯಕ್ರಮದಲ್ಲೇ ಕೊರೋನಾ ನಿಯಮ ಉಲ್ಲಂಘನೆ!
ರಾಜ್ಯದಲ್ಲಿ ಎರಡನೇ ಅಲೆ ಅಂಕೆ ಮೀರುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಪರದಾಡುತ್ತಿರುವ ಸರ್ಕಾರ ಕೊರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದರೂ ಕೊರೋನಾ ಕುರಿತು ಬೊಬ್ಬೆ ಹೊಡೆಯುವ ಜನಪ್ರತಿನಿಧಿಗಳೇ ನಿಯಮ ಉಲ್ಲಂಘಿಸುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.

ಎಪಿಎಂಸಿ ಕಾಯ್ದೆಗೆ ಬೆಂಬಲ: ಜೆಡಿಎಸ್ ನಾಯಕರ ವಿರುದ್ಧ ದತ್ತ ಅಸಮಾಧಾನ
ಯಾವುದೇ ಪಕ್ಷಕ್ಕಾದರೂ ಒಂದು ಸ್ಪಷ್ಟ ನಿಲುವಿರಬೇಕು, ಇಲ್ಲದೇ ಇದ್ದರೇ ನಗೆ ಪಾಟಲಿಗೀಡಾಬೇಕಾಗುತ್ತದೆ, ಆಗ ಪಕ್ಷ ಪಕ್ಷ ದುರ್ಬಲವಾಗುತ್ತದೆ ಎಂದು ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಶಿವಮೊಗ್ಗ: ಇಬ್ಬರು ಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
ತನ್ನಿಬ್ಬರು ಮಕ್ಕಳನ್ನು ಕೆರೆಗೆ ಎಸೆದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಮೈದೊಳಲು ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗದಲ್ಲಿ ನಾಲ್ಕು ಕೊರೋನಾ ಲಸಿಕಾ ಸಂಗ್ರಹ ಕೇಂದ್ರ ಸ್ಥಾಪನೆ
ಕೊರೋನಾ ಲಸಿಕೆ ತಯಾರಾದ ನಂತರ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಶಿವಮೊಗ್ಗದಲ್ಲಿ ಮತೀಯ ಗಲಭೆ: ಹಲವೆಡೆ ಕರ್ಫ್ಯೂ ಜಾರಿ, 62 ಮಂದಿ ಬಂಧನ
ಶಿವಮೊಗ್ಗದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ನಗರದ ಹಲವೆಡೆ ಕರ್ಫ್ಯೂ ಹೇರಲಾಗಿದ್ದು, 62 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಭದ್ರಾವತಿ: ಮರಕ್ಕೆ ಕಾರು ಡಿಕ್ಕಿ; ಇಬ್ಬರು ಪ್ರವಾಸಿಗರ ಸಾವು
ಮರಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಬಳಿ ಸಂಭವಿಸಿದೆ.

ಶಿವಮೊಗ್ಗ: ಕೋವಿಡ್ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ
ಶಿವಮೊಗ್ಗ ಕೋವಿಡ್ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.

