Shivamogga

ಶಿವಮೊಗ್ಗ: ಬಸ್ಸು-ಬೈಕ್ ಡಿಕ್ಕಿ: ಮೂವರು ಸಾವು
ಮದುವೆ ದಿಬ್ಬಣದ ಬಸ್ಸೊಂದು ಬೈಕ್ ಮೇಲೆ ಹರಿದ ಪರಿಣಾಮ ಬೈಕ್ನಲ್ಲಿದ್ದ ದಂಪತಿ ಹಾಗೂ ಮಗ ಸ್ಥಳದಲ್ಲೇ ಮೃತಪಟ್ಟ ಘಟನೆ ಭದ್ರಾವತಿ ತಾಲೂಕು ಮೂಡಲ ವಿಠಲಾಪುರ ಬಳಿ ಸಂಭವಿಸಿದೆ.

#ಸಿಎಎ ದೇಶದಲ್ಲಿ ಜಾರಿಯಾದಾಗಲೇ ರಾಜ್ಯದಲ್ಲೂ ಅನುಷ್ಠಾನ: ಮುಖ್ಯಮಂತ್ರಿ ಯಡಿಯೂರಪ್ಪ
ನೂತನ ಸಚಿವರಿಗೆ ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ. ನಾಳೆ ನೂತನ ಸಚಿವರಿಗೆ ಖಾತೆ ಹಂಚಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ರಣಜಿ ಟ್ರೋಫಿ: ಕರ್ನಾಟಕಕ್ಕೆ ಇನಿಂಗ್ಸ್ ಹಿನ್ನಡೆ, ಪಂದ್ಯ ಡ್ರಾನಲ್ಲಿ ಅಂತ್ಯ
ಶಿವಮೊಗ್ಗದ ಜವಾಹರ್ ಲಾಲ್ ನೆಹರು ಎಂಜಿನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಕಳೆದ ಮೂರು ದಿನಗಳಿಂದ ನಡೆದ ಕರ್ನಾಟಕ ಹಾಗೂ ಮಧ್ಯ ಪ್ರದೇಶ ನಡುವಿನ 2019/20ನೇ ಸಾಲಿನ ರಣಜಿ ಟ್ರೋಫಿ ಎಲೈಟ್ ಎ ಮತ್ತು ಬಿ ಗುಂಪಿನ ಪಂದ್ಯ ಡ್ರಾನಲ್ಲಿ ಮುಕ್ತಾಯವಾಯಿತು.

ಶಿವಮೊಗ್ಗದಲ್ಲಿ ಸಿಎಎ ವಿರೋಧಿ ಹೋರಾಟ: ದೆಹಲಿಯ ಶಹೀನ್ಬಾಗ್ ಮಾದರಿ ಪ್ರತಿಭಟನೆ ಪ್ರಾರಂಭ
ಜಂಟಿ ಕ್ರಿಯಾ ಸಮಿತಿ - ಶಿವಮೊಗ್ಗ, ಹಾಗೂ ಇನ್ನೂ ಹಲವು ಪ್ರಗತಿಪರ ಸಂಘಟನೆಗಳು ಸೇರಿ ಬುಧವಾರ ನಗರದ ಈದ್ಗಾ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್ಆರ್ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಜಾರಿಗೆ ವಿರೋಧಿಸಿ ಧರಣಿ, ಪ್ರತಿಭಟನೆಯಲ್ಲಿ ನಿರತವಾಗಿವೆ. ದೆಹಲಿಯಶಹೀನ್ಬಾಗ್ ಪ್ರತಿಭಟನೆ ಮಾದರಿಯಲ್ಲಿ

ಶಿವಮೊಗ್ಗ: ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಮಾದಪ್ಪ ನಿಧನ
ಹಿರಿಯ ಸ್ವಾತಂತ್ರ ಹೋರಾಟಗಾರ, ವಿಧಾನ ಪರಿಷತ್ ಮಾಜಿ ಸದಸ್ಯ ಜಿ. ಮಾದಪ್ಪ (87) ಬುಧವಾರ ನಿಧನರಾದರು.

ಶಿವಮೊಗ್ಗ ಅರಣ್ಯ ಇಲಾಖೆಯಿಂದ ಮೊಟ್ಟ ಮೊದಲ ಬಾರಿಗೆ ಡ್ರೋಣ ಸರ್ವೆ
ಇದೇ ಮೊದಲ ಬಾರಿಗೆ ಶಿವಮೊಗ್ಗ ಅರಣ್ಯ ಇಲಾಖೆ ಡ್ರೋಣ್ ಕ್ಯಾಮೆರಾ ಬಳಸಿ ಜಿಲ್ಲೆಯ ಶೆಟ್ಟಿಹಳ್ಳಿ ಮತ್ತು ಚಿತ್ರ ಶೆಟ್ಟಿಹಳ್ಳಿ ಗ್ರಾಮಗಳ ವನ್ಯ ಜೀವಿ ಧಾಮದಲ್ಲಿ ಭೂಮಿ ಒತ್ತುವರಿ ಪತ್ತೆ ಹಚ್ಚಲು ಮುಂದಾಗಿದೆ.

ಶಿವಮೊಗ್ಗದಲ್ಲಿ ಮಂಗನ ಜ್ವರ ಪ್ರಯೋಗಾಲಯ ಸ್ಥಾಪನೆ: ಆರೋಗ್ಯ ಸಚಿವ ಶ್ರೀರಾಮುಲು
ಶಿವಮೊಗ್ಗದಲ್ಲಿ ಮಂಗನ ಜ್ವರ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇದಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ಶಿವಮೊಗ್ಗ: ವಿವಾಹಿತೆ ಅನುಮಾನಾಸ್ಪದ ಸಾವು, ಮನೆ ಹೆಂಚು ತೆಗೆದು ಪತಿ, ಅತ್ತೆ, ಮಾವ ಪರಾರಿ!
ವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ನಡೆದಿದ್ದು ಪತಿ ಮನೆಯ ಹೆಂಚು ತೆಗೆದು ಪರಾರಿಯಾಗಿದ್ದಾನೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಸಿಡಿದೆದ್ದ ರಾಜ್ಯದ ಮುಸ್ಲಿಂ ಮಹಿಳೆಯರು
ನೂತನ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ರಾಜ್ಯದ ಮುಸ್ಲಿಂ ಮಹಿಳೆಯರು ಸಿಡಿದೆದಿದ್ದು, ಬೆಂಗಳೂರು, ಶಿವಮೊಗ್ಗ, ಕಲಬುರಗಿ ಮತ್ತಿತರ ಕಡೆಗಳಲ್ಲಿ ಇಂದು ಪ್ರತಿಭಟನೆ ನಡೆಸಿದರು.

