Shivamogga

ಶಿವಮೊಗ್ಗ: ಶ್ರೀಗಂಧ ಕಳ್ಳರಿಂದ ಅರಣ್ಯಾಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ
ಶ್ರೀಗಂಧದ ಮರ ಕಳ್ಳ ಸಾಗಣೆ ಮಾಡುತ್ತಿದ್ದ ದುಷ್ಕರ್ಮಿಗಳು ಉಪವಲಯ ಅರಣ್ಯಾಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದ ಸೋನಲೆ ಎಂಬಲ್ಲಿ ನಡೆದಿದೆ.

ದೇಶದಲ್ಲಿ ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ: ನಳಿನ್ ಕುಮಾರ್ ಕಟೀಲ್
ಪೌರತ್ವ ಕಾಯ್ದೆ ವಿರುದ್ಧ ಕೇವಲ ಕಾಂಗ್ರೆಸಿಗರು ಮಾತ್ರ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿಗರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಮಂಗಗಳ ಕಾಟದಿಂದ ಕಾಫಿ, ಅಡಿಕೆ ಬೆಳೆ ರಕ್ಷಿಸಲು ಸಖತ್ ಐಡಿಯಾ!
ಮಲೆನಾಡ ಸೆರಗು ಶಿವಮೊಗ್ಗದ ಜಿಲ್ಲೆಯಲ್ಲಿ ಮಂಗಗಳ ಹಾವಳಿ ಮೀತಿ ಮೀರಿದ್ದು, ಇವುಗಳಿಂದ ಕಾಫಿ ಮತ್ತು ಅಡಿಕೆ ಬೆಳೆಯನ್ನು ರಕ್ಷಿಸಲು ರೈತರೊಬ್ಬರು ಸಖತ್ ಐಡಿಯಾ ಮಾಡಿದ್ದಾರೆ.

ಕಾನೂನು ಬಡವರ ಪರವಾಗಿರಬೇಕು- ಮಧು ಬಂಗಾರಪ್ಪ
ಕಾನೂನು ನ್ಯಾಯಪರವಾಗಿರುವ ಜೊತೆಗೆ ಬಡವರ, ರೈತರ ಪರವಾಗಿಯೂ ಇರಬೇಕಾಗುತ್ತದೆ. ಹಾಗಿಲ್ಲದಿದ್ದಲ್ಲಿ ಕಾನೂನನ್ನು ತಿದ್ದುಪಡಿ ಮಾಡಲು ಶಾಸನ ಸಭೆಯಲ್ಲಿ ಶಾಸಕರು ಧ್ವನಿ ಎತ್ತಬೇಕು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ.

ನ. 5ಕ್ಕೆ ಶಿವಮೊಗ್ಗಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ
ಇದೇ ತಿಂಗಳ 5 ರಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಚೈತನ್ಯ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶ ಮೂಲಕ ಪಕ್ಷ ಸಂಘಟನೆಗೆ ಹುರುಪು ನೀಡಲು ಸಿದ್ದರಾಮಯ್ಯ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.

ಚಿಕ್ಕಮಗಳೂರಿನ ಇಬ್ಬರು ಶಂಕಿತ ನಕ್ಸಲೀಯರು ಕೇರಳದಲ್ಲಿ ಹತ್ಯೆ
ಚಿಕ್ಕಮಗಳೂರಿನ ಇಬ್ಬರು ಶಂಕಿತ ನಕ್ಸಲೀಯರು ಕೇರಳದ ಪಾಲಕ್ಕಡ್ ಅರಣ್ಯ ಪ್ರದೇಶದಲ್ಲಿ ಇಂದು ನಡೆದ ಪೊಲೀಸ್ ಎನ್ ಕೌಂಟರ್ ನಲ್ಲಿ ಹತ್ಯೆಯಾಗಿರುವುದು ದೃಢಪಟ್ಟಿದೆ

ಶಿವಮೊಗ್ಗದಲ್ಲಿ ಹದಗೆಟ್ಟ ರಸ್ತೆ: ಹೊಂಡ, ಗುಂಡಿಗಳಿಗೆ ಗಿಡ ನೆಟ್ಟು ವಿದ್ಯಾರ್ಥಿಗಳ ಪ್ರತಿಭಟನೆ
ರಸ್ತೆಗಳ ಸ್ಥಿತಿ ಹದಗೆಟ್ಟು ಹೋಗಿದ್ದು ಚುನಾಯಿತ ಪ್ರತಿನಿಧಿಗಳು ಗಮನಹರಿಸುವುದಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ
ಮೂರು ತಿಂಗಳ ಹಿಂದೆ ಭಾರೀ ಪ್ರವಾಹದಿಂದ ತತ್ತರಿಸಿ ಹೋಗಿದ್ದ ಗಡಿ ಭಾಗದ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ಶಿವಮೊಗ್ಗ: ಎಸ್ಬಿಐ ಮ್ಯಾನೇಜರ್ ನೇಣಿಗೆ ಶರಣು
ಜೋಗ್ ಫಾಲ್ಸ್ ಎಸ್ಬಿಐ ಶಾಖೆಯ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶನಿವಾರ ವರದಿಯಾಗಿದೆ.

