Shivamogga

ಶಿವಮೊಗ್ಗ: ಮದುವೆಯಾಗಿ ಒಂದೂವರೆ ವರ್ಷಕ್ಕೆ ಒಂದೇ ಸೀರೆಗೆ ಕೊರಳೊಡ್ಡಿ ದಂಪತಿ ಆತ್ಮಹತ್ಯೆ!
ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗಳು ಒಂದೇ ಸೀರೆಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಶಿವಮೊಗ್ಗದ ಭದ್ರಾವತಿಯಲ್ಲಿ ನಡೆದಿದೆ.

ಶಿವಮೊಗ್ಗ: ಪ್ರವಾಹದಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಮೃತದೇಹ 2 ತಿಂಗಳ ನಂತರ ಪತ್ತೆ
ಕುಮದ್ವತಿ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೋರ್ವನ ಶವ ಬರೋಬ್ಬರಿ ಎರಡು ತಿಂಗಳ ನಂತರ ನದಿಪಾತ್ರದಲ್ಲಿ ಪತ್ತೆಯಾಗಿದೆ.

ಶಿವಮೊಗ್ಗ: ಈಜಲು ತೆರಳಿದ್ದ ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು
ಶನಿವಾರ ಶಾಲೆ ಮುಗಿಸಿ ಈಜಲೆಂದು ಕೆರೆಗೆ ತೆರಳಿದ್ದ ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲಾಗಿರುವ ದಾರುಣ ಘಟನೆ ಜಿಲ್ಲೆಯ ಶಿರಾಳಕೊಪ್ಪ ಸಮೀಪ ನಡೆದಿದೆ.

ಸ್ವಾತಂತ್ರ್ಯಹೋರಾಟಗಾರ ಕಾಮ್ರೇಡ್ ಕೆ.ಎಂ. ಶ್ರೀನಿವಾಸ್ ನಿಧನ
ರೈತ ಮತ್ತು ಕಾರ್ಮಿಕ ನಾಯಕ ಶಿವಮೊಗ್ಗದ ಕಾಮ್ರೇಡ್ ಕೆ ಎಂ ಶ್ರೀನಿವಾಸ್ ವಯೋಸಹಜ ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದರು.

ಶಿವಮೊಗ್ಗ: ತ್ರಿವಳಿ ತಲಾಖ್ ನಿಷೇಧದ ಹೊರತಾಗಿಯೂ ವಾಟ್ಸಪ್ ನಲ್ಲಿ ಮಹಿಳೆಗೆ ತಲಾಖ್ ಕೊಟ್ಟ ದುಬೈ ಪತಿ
ತ್ರಿವಳಿ ತಲಾಖ್ ನಿಷೇಧದ ಹೊರತಾಗಿಯೂ ಶಿವಮೊಗ್ಗ ಮೂಲದ ಮಹಿಳೆಗೆ ವಾಟ್ಸಪ್ ನಲ್ಲೇ ತಲಾಖ್ ನೀಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.

ಶಿವಮೊಗ್ಗ:ಗಾರ್ಡನ್ ಹೌಸ್ ನಲ್ಲಿ 500 ಬಗೆಯ ಗಿಡಮೂಲಿಕೆ ಸಸ್ಯಗಳನ್ನು ಸಂರಕ್ಷಿಸುತ್ತಿರುವ ಪರಿಸರ ಪ್ರೇಮಿ
ಪರಿಸರ ಪ್ರೇಮಿ ಬಿ. ವೆಂಕಟಗಿರಿ ಎಂಬವರು ತಮ್ಮ ಮನೆಯಲ್ಲಿಯೇ ಉದ್ಯಾನವನ್ನು ನಿರ್ಮಿಸುವ ಮೂಲಕ 500 ಬಗೆಯ ಗಿಡ ಮೂಲಿಕೆ ಸಸ್ಯಗಳನ್ನು ಸಂರಕ್ಷಿಸುತ್ತಿದ್ದಾರೆ.

'ಕಿಕ್' ಕೊಡದ ಮದ್ಯ; ಶಿವಮೊಗ್ಗದಲ್ಲಿ ಲಿಕ್ಕರ್ ಮಾರಾಟದಲ್ಲಿ ಭಾರೀ ಇಳಿಕೆ
ಯಾವುದಕ್ಕೆ ದುಡ್ಡು ಇಲ್ಲದಿದ್ರೂ ಕೂಡ ಕುಡಿಯುವವರ ಸಂಖ್ಯೆ ಕಡಿಮೆಯಾಗೋದಿಲ್ಲ, ಕುಡಿಯೋರಿಗೆ ದುಡ್ಡು ಎಲ್ಲಿಂದ ಬರುತ್ತಪ್ಪ ಅಂತ ಹೇಳೋರನ್ನು ನಾವು ಕೇಳಿದ್ದೇವೆ.

ಶಿವಮೊಗ್ಗದಿಂದ ಚೆನ್ನೈ, ತಿರುಪತಿಗೆ ಸದ್ಯದಲ್ಲಿಯೇ ರೈಲು ಸೇವೆ; ಕೇಂದ್ರ ಸಚಿವ ಸುರೇಶ್ ಅಂಗಡಿ
ಶಿವಮೊಗ್ಗದಿಂದ ಚೆನ್ನೈ ಮತ್ತು ತಿರುಪತಿಗೆ ರೈಲು ಸಂಚಾರ ಆರಂಭಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಭರವಸೆ ನೀಡಿದ್ದಾರೆ.

ಧಾರಾಕಾರ ಮಳೆಗೆ ಶಿವಮೊಗ್ಗದಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವು
ಧಾರಾಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

