Shivamogga

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ರೂ ಹಣ ವೆಚ್ಚ!
ತಪ್ಪು ಮಾಹಿತಿ ಇಲ್ಲದೇ ಕೇವಲ ಸತ್ಯ ಮಾಹಿತಿ ನೀಡುತ್ತದೆ. ಸಾರ್ವಜನಿಕರಿಗೆ ನಿಜವಾದ ಸಂಗತಿ ತಲುಪಿಸುವ ಕೆಲಸ ಮಾಡಿದೆ. ದೇಶದ ಆಕಾಶವಾಣಿ ದೂರದರ್ಶನದ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಾ.ಎಲ್.ಮುರುಗನ್ ತಿಳಿಸಿದರು.

ಎರಡು ಸಲ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ; ನನ್ನ ಸಾಮರ್ಥ್ಯವನ್ನ ಯಾರೂ ಪ್ರಶ್ನೆ ಮಾಡುವಂತಿಲ್ಲ: ವಿರೋಧಿಗಳಿಗೆ ಪರಮೇಶ್ವರ್ ತಿರುಗೇಟು
ಅಧಿಕಾರ ಹಂಚಿಕೆ ವಿಚಾದಲ್ಲಿ ಮಾಜಿ ಸಚಿವ ಕೆ ಎನ್ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅದರಲ್ಲಿ ಏನಾದರೂ ತಪ್ಪು ಇದ್ಯಾ? ತಪ್ಪು ಇದ್ರೆ ಹೇಳಿ ಸರಿ ಮಾಡೋಣ. ಸಾರ್ವಜನಿಕವಾಗಿ ಹಾದಿ ಬೀದಿಯಲ್ಲಿ ಚರ್ಚೆ ಮಾಡೋದಲ್ಲ.

News wrap 24-02-2026 | 2.7 ಲಕ್ಷ ಖಾಲಿ ಹುದ್ದೆ ಭರ್ತಿಗೆ ಆಗ್ರಹ; ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ; Shivamogga: 16 ವರ್ಷದ ಬಾಲಕನ ಕೊಲೆ; ರಣ್ವೀರ್ ಸಿಂಗ್ ಗೆ ಹೈಕೋರ್ಟ್ ಚಾಟಿ

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ; 15 ಲಕ್ಷ ರೂ ಪರಿಹಾರ ಘೋಷಣೆ
ಉರಗದೂರಿನ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (16) ಪರೀಕ್ಷೆಗೆ ಮುನ್ನ ವಿಶೇಷ ತರಗತಿಗೆ ಹಾಜರಾದ ನಂತರ ಈ ಘಟನೆ ಸಂಭವಿಸಿದೆ.

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಹತ್ಯೆ: ಸಹಪಾಠಿಗಳ ಜಗಳ ಬಿಡಿಸಲು ಹೋಗಿ ಹೆಣವಾದ ಬಾಲಕ
ಶಿವಮೊಗ್ಗ ನಗರದ ಸೂಳೆಬೈಲು ಬಡಾವಣೆಯಲ್ಲಿ ನಿನ್ನೆ ಸಂಜೆ ಈ ಭೀಕರ ಘಟನೆಯೊಂದು ನಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.

37,000 ಕೋಟಿ ರೂ ಬಾಕಿ ಪಾವತಿ ಮಾಡ್ತೀರೋ ಇಲ್ವೋ?: ಸರ್ಕಾರಕ್ಕೆ ಕರ್ನಾಟಕ ಗುತ್ತಿಗೆದಾರ ಸಂಘ ಪ್ರತಿಭಟನೆ ಎಚ್ಚರಿಕೆ!
ಸಂಘವು ಸರ್ಕಾರಕ್ಕೆ 100 ಪುಟಗಳ ಜ್ಞಾಪಕ ಪತ್ರವನ್ನು ಸಲ್ಲಿಸಿದೆ ಮತ್ತು ಸಂಬಂಧಪಟ್ಟ ಸಚಿವರು ಅದನ್ನು ಚರ್ಚಿಸಲು ಸಭೆಗಳನ್ನು ಕರೆದಿದ್ದಾರೆ.

Watch | ಖಾಸಗಿ ಬಸ್ ಗೆ ಬೆಂಕಿ, 8 ಮಂದಿ ಪ್ರಯಾಣಿಕರಿಗೆ ಸುಟ್ಟ ಗಾಯ; ವಿಧಾನಸಭೆ ಕಲಾಪದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಗೆ ಸಂತಾಪ

News headlines 28-01-2026 | MUDA: CM ಗೆ ರಿಲೀಫ್; ಸರ್ಕಾರದ ವಿರುದ್ಧ ಬಿಜೆಪಿ ಟೆಲಿಫೋನ್ ಕದ್ದಾಲಿಕೆ ಆರೋಪ; ಮನೆಗೆಲಸದವರಿಂದ 18 ಕೋಟಿ ರೂ ಮೌಲ್ಯದ ಚಿನ್ನ, ಬೆಳ್ಳಿ ದರೋಡೆ

ಶಿವಮೊಗ್ಗ: ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್, 8 ಮಂದಿಗೆ ಗಾಯ; ಪ್ರಯಾಣಿಕರ ಜೀವ ಕಾಪಾಡಿದ ಚಾಲಕನ ಸಮಯಪ್ರಜ್ಞೆ; Video
ಹೊಸನಗರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ 36 ಪ್ರಯಾಣಿಕರನ್ನು ಹೊಂದಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್ ನಿನ್ನೆ ಮಂಗಳವಾರ ತಡರಾತ್ರಿ ಬೆಂಕಿಗೆ ಆಹುತಿಯಾಯಿತು.

