Shivamogga

ಶಿವಮೊಗ್ಗ: ನೆಟ್‌ವರ್ಕ್ ಟವರ್ ಅಳವಡಿಸುವವರೆಗೆ ಜಾತಿ ಸಮೀಕ್ಷೆಯಲ್ಲಿ ಭಾಗವಹಿಸದಿರಲು ಗ್ರಾಮಸ್ಥರ ನಿರ್ಧಾರ
ರಾಜ್ಯ

ಶಿವಮೊಗ್ಗ: ನೆಟ್‌ವರ್ಕ್ ಟವರ್ ಅಳವಡಿಸುವವರೆಗೆ ಜಾತಿ ಸಮೀಕ್ಷೆಯಲ್ಲಿ ಭಾಗವಹಿಸದಿರಲು ಗ್ರಾಮಸ್ಥರ ನಿರ್ಧಾರ

ಜಾತಿ ಸಮೀಕ್ಷೆ ಎಂದೇ ಕರೆಯಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ರಾಜ್ಯದಲ್ಲಿ ಸೆಪ್ಟೆಂಬರ್ 22 ರಂದು ಪ್ರಾರಂಭವಾಗಿದ್ದು, ಅಕ್ಟೋಬರ್ 7 (ಮಂಗಳವಾರ) ರಂದು ಮುಕ್ತಾಯಗೊಳ್ಳಬೇಕಿದೆ.

ಸಾಕಾಯ್ತು... ಇನ್ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸಲ್ಲ: ಗೀತಾ ಶಿವರಾಜ್ ಕುಮಾರ್ ಘೋಷಣೆ!
ರಾಜ್ಯ

ಸಾಕಾಯ್ತು... ಇನ್ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸಲ್ಲ: ಗೀತಾ ಶಿವರಾಜ್ ಕುಮಾರ್ ಘೋಷಣೆ!

2024ರ ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ನಿಂತು ಸೋತಿದ್ದ ದೊಡ್ಮನೆ ಸೊಸೆ ಗೀತಾ ಶಿವರಾಜಕುಮಾರ್ ಇದೀಗ ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಶಿವಮೊಗ್ಗ: ಓದು ಮುಗಿದ ಮೇಲೆ ಮದುವೆ ಅಂದಿದ್ದಕ್ಕೆ ಕಾಲುವೆಗೆ ತಳ್ಳಿ ಪ್ರೇಯಸಿಯನ್ನು ಕೊಂದ ಪ್ರಿಯಕರ!
ರಾಜ್ಯ

ಶಿವಮೊಗ್ಗ: ಓದು ಮುಗಿದ ಮೇಲೆ ಮದುವೆ ಅಂದಿದ್ದಕ್ಕೆ ಕಾಲುವೆಗೆ ತಳ್ಳಿ ಪ್ರೇಯಸಿಯನ್ನು ಕೊಂದ ಪ್ರಿಯಕರ!

ತಿರುಗಾಡಿಕೊಂಡು ಬರೋಣ ಅಂತ ಹೇಳಿ ಪ್ರೇಯಸಿ ಸ್ವಾತಿಯನ್ನು ಭದ್ರಾವತಿ ತಾಲೂಕಿನ ಯಕ್ಕಂದ ಗ್ರಾಮದ ಬಳಿ ಭದ್ರಾ ಕಾಲುವೆಯ ಹತ್ತಿರಕ್ಕೆ ಪ್ರಿಯಕರ ಸೂರ್ಯ ಕರೆದುಕೊಂಡು ಹೋಗಿದ್ದಾನೆ.

Shivamogga: ತೆಪ್ಪ ಮಗುಚಿ ಯುವಕ ನೀರುಪಾಲು; ಈ‍ಶ್ವರ್‌ ಮಲ್ಪೆ ತಂಡ ದೌಡು; 40 ಅಡಿ ಆಳದಲ್ಲಿ ಮೃತದೇಹ ಪತ್ತೆ!
ರಾಜ್ಯ

Shivamogga: ತೆಪ್ಪ ಮಗುಚಿ ಯುವಕ ನೀರುಪಾಲು; ಈ‍ಶ್ವರ್‌ ಮಲ್ಪೆ ತಂಡ ದೌಡು; 40 ಅಡಿ ಆಳದಲ್ಲಿ ಮೃತದೇಹ ಪತ್ತೆ!

ಶಿವಮೊಗ್ಗ ಜಿಲ್ಲೆಯ ಹೊಸನಗರದ (Hosanagar) ಹೊಸೂರು (ಸಂಪೆಕಟ್ಟೆ) ಗ್ರಾಪಂ ವ್ಯಾಪ್ತಿಯ ಬಂಟೋಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ್ದಾನೆ...

ಶಿವಮೊಗ್ಗ: ಸಹೋದರನಿಂದಲೇ ಅತ್ಯಾಚಾರ; ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ!
ರಾಜ್ಯ

ಶಿವಮೊಗ್ಗ: ಸಹೋದರನಿಂದಲೇ ಅತ್ಯಾಚಾರ; ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ!

17 ವರ್ಷದ ಅಪ್ರಾಪ್ತ ಸಹೋದರನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪೊಲೀಸ್ ದೂರು ದಾಖಲಿಸಲಾಗಿದೆ ಎಂದು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಮೂಲಗಳು ತಿಳಿಸಿವೆ.

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ರಾಜ್ಯ

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಮೂರನೇ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್‌ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ನಂದಿನಿ ಹಾಲಿನ ವಾಹನ ಮತ್ತು ಬೈಕ್‌ ಢಿಕ್ಕಿಯಾಗಿ ಆದಿತ್ಯ ಮತ್ತು ಸಂದೀಪ್‌ ಕೆಳಗೆ ಬಿದ್ದು ಬಿದ್ದು ಸ್ಥಳದಲ್ಲೇ ಅಸುನೀಗಿದ್ದಾರೆ.

ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ರೈಲು ಎಂಜಿನಿಂದ ಬೇರ್ಪಟ್ಟ ಬೋಗಿಗಳು; ತಪ್ಪಿದ ದುರಂತ
ರಾಜ್ಯ

ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ರೈಲು ಎಂಜಿನಿಂದ ಬೇರ್ಪಟ್ಟ ಬೋಗಿಗಳು; ತಪ್ಪಿದ ದುರಂತ

16 ಬೋಗಿಗಳನ್ನು ಒಳಗೊಂಡ ರೈಲು ತಾಳಗುಪ್ಪದಿಂದ ಮೈಸೂರಿಗೆ ಹೋಗುತ್ತಿದ್ದಾಗ ಬೋಗಿಗಳ ನಡುವಿನ ಸಂಪರ್ಕ ಕೊಂಡಿ ಕಳಚಿಬಿದ್ದ ಘಟನೆ ಇಂದು ಸಂಜೆ ನಡೆದಿದೆ.

ಶಿವಮೊಗ್ಗ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ  ದುರ್ಗಾಂಬ ಬಸ್ ಡಿಕ್ಕಿ; ಸ್ಥಳದಲ್ಲೇ ಇಬ್ಬರ ಸಾವು, 9  ಮಂದಿಗೆ ಗಾಯ
ರಾಜ್ಯ

ಶಿವಮೊಗ್ಗ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ದುರ್ಗಾಂಬ ಬಸ್ ಡಿಕ್ಕಿ; ಸ್ಥಳದಲ್ಲೇ ಇಬ್ಬರ ಸಾವು, 9 ಮಂದಿಗೆ ಗಾಯ

ಶಿವಮೊಗ್ಗದಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಗಾಜನೂರಿನ ಬಳಿ, ಮಂಗಳೂರಿನಿಂದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ಬಸ್ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

Watch | ಡ್ರಗ್ಸ್ ಮಾರಾಟ: ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಬಂಧನ; ಖ್ಯಾತ ನಟಿ ಬಿ ಸರೋಜಾ ದೇವಿ ನಿಧನ; ಶಕ್ತಿ ಯೋಜನೆ ಹೊಸ ಮೈಲಿಗಲ್ಲು: 500 ನೇ ಕೋಟಿ ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ವಿಡಿಯೋ

Watch | ಡ್ರಗ್ಸ್ ಮಾರಾಟ: ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಬಂಧನ; ಖ್ಯಾತ ನಟಿ ಬಿ ಸರೋಜಾ ದೇವಿ ನಿಧನ; ಶಕ್ತಿ ಯೋಜನೆ ಹೊಸ ಮೈಲಿಗಲ್ಲು: 500 ನೇ ಕೋಟಿ ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ