Shivamurthy Murugha Sharanaru

ಮುರುಘಾ ಶ್ರೀ ವಿರುದ್ಧದ ಅತ್ಯಾಚಾರ ಆರೋಪ ರದ್ದುಗೊಳಿಸಲು ಹೈಕೋರ್ಟ್ ನಕಾರ
ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಅತ್ಯಾಚಾರ ಆರೋಪವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.

Murugha Shree Arrest: ಲೈಂಗಿಕ ಕಿರುಕುಳ ಪ್ರಕರಣ; ಮತ್ತೊಮ್ಮೆ ಡಾ. ಶಿವಮೂರ್ತಿ ಮುರುಘಾ ಶರಣ ಬಂಧನ!
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಮತ್ತೆ ಬಂಧಿಸಲಾಗಿದೆ.

ಮುರುಘಾಶ್ರೀ ವಿರುದ್ಧ ಚಾರ್ಜ್ ಶೀಟ್; ರೂಮಿಗೆ ವಿದ್ಯಾರ್ಥಿನಿಯರ ಕಳುಹಿಸುತ್ತಿದ್ದ ವಾರ್ಡನ್, ಡ್ರಗ್ಸ್ ನೀಡಿ ಲೈಂಗಿಕ ದೌರ್ಜನ್ಯ
ಮುರುಘಾ ಮಠ ಶ್ರೀಗಳ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ (POCSO Act) ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಒಟ್ಟು 694 ಪುಟಗಳ ಚಾರ್ಜ್ ಶೀಟ್ ನಲ್ಲಿ ಮಠದಲ್ಲಿ ನಡೆಯುತ್ತಿದೆ ಎನ್ನಲಾದ ಹಲವು ಆಘಾತಕಾರಿ ಸಂಗತಿಗಳ ಉಲ್ಲೇಖಿಸಲಾಗಿದೆ.

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ವೊಂದನ್ನು ಚಿತ್ರದುರ್ಗ ಪೊಲೀಸರು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಚಿತ್ರದುರ್ಗದ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ: ಶಿವಮೂರ್ತಿ ಸ್ವಾಮೀಜಿ ವಿರುದ್ಧ ಮೈಸೂರಿನಲ್ಲಿ ಮತ್ತೊಂದು ಎಫ್ಐಆರ್!
ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇಲ್ಲಿನ ನಜರಬಾದ್ ಠಾಣೆಯಲ್ಲಿ ಗುರುವಾರ ತಡರಾತ್ರಿ ಪೋಕ್ಸೊ ಕಾಯ್ದೆಯಡಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳಿಗೆ ಜಾಮೀನು ನಿರಾಕರಿಸಿದ ಕೋರ್ಟ್
ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯನ್ನು ಗುರುವಾರ ಚಿತ್ರದುರ್ಗ ಕೋರ್ಟ್...

ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; 5ನೇ ಆರೋಪಿ ಗಂಗಾಧರಯ್ಯ ಬಂಧನ
ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿರುವ ಮುರಾಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಬಂಧಿಸುವಂತೆ ಒತ್ತಾಯಿಸಿ ದಲಿತಪರ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿದವು.

ನನ್ನ ವಿರುದ್ಧ ಪಿತೂರಿ, ಯಾವುದೇ ಪಲಾಯನವಾದ ಇಲ್ಲ, ತನಿಖೆಗೆ ಸಂಪೂರ್ಣ ಸಹಕಾರ: ಮುರುಘಾ ಶ್ರೀ
ನನ್ನ ವಿರುದ್ಧ ಮುರುಘಾ ಮಠದ ಒಳಗಡೆ ನಡೆಯುತ್ತಿದ್ದ ಪಿತೂರಿ ಇದೀಗ ಹೊರಗಡೆ ನಡೆಯುತ್ತಿದೆ ಎಂದು ಮರಾಧೀಶ ಡಾ. ಶಿವಮೂರ್ತಿ ಶರಣರು ಸೋಮವಾರ ಹೇಳಿದರು.

