Shivamurthy Murugha Sharanaru

ಮುರುಘಾ ಶರಣರ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣದಲ್ಲಿ ಯಾರಿಂದಲೂ ಒತ್ತಡವಿಲ್ಲ ಎಂದ ಎಡಿಜಿಪಿ ಅಲೋಕ್ ಕುಮಾರ್
ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪೊಕ್ಸೊ ಪ್ರಕರಣದ ಅಡಿಯಲ್ಲಿ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಯಿಂದ ನಿರಂತರ ಲೈಂಗಿಕ ಕಿರುಕುಳ: ಚಿತ್ರದುರ್ಗದ ಮುರುಘಾಶರಣರ ವಿರುದ್ಧ ಎಫ್ಐಆರ್!
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಇಲ್ಲಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

