ಕ್ರಿಕೆಟ್ಬಾಂಗ್ಲಾದೇಶ ವಿರುದ್ಧ ಸರಣಿ: ಕೊಹ್ಲಿಗೆ ವಿಶ್ರಾಂತಿ, ಶಿವನ್ ದುಬೆಗೆ ಚೊಚ್ಚಲ ಅವಕಾಶ
ಮುಂಬರುವ ಬಾಂಗ್ಲಾದೇಶ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡಗಳ ಆಯ್ಕೆ ಮಾಡಲಾಗಿದೆ. ಅಂದುಕೊಂಡಂತೆ ನಾಯಕ ವಿರಾಟ್ ಕೊಹ್ಲಿ ಅವರು ಚುಟುಕು ಸರಣಿಗೆ ವಿಶ್ರಾಂತಿ ಪಡೆಯಲಿದ್ದು, ಟೆಸ್ಟ್ ಗೆ ಸರಣಿಗೆ ಮರಳಲಿದ್ದಾರೆ. ಟಿ 20 ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.