ರಾಜ್ಯಸರ್ಕಾರ ಮತ್ತೆ ಟಿಪ್ಪು ಜಯಂತಿ ಆಚರಿಸಬೇಕು; ಕಾಂಗ್ರೆಸ್ ಶಾಸಕ ಒತ್ತಾಯ, ಬಿಜೆಪಿ ನಾಯಕರು ಕಿಡಿ
ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ಈ ಸಂಪ್ರದಾಯವನ್ನು ಪ್ರಾರಂಭಿಸಿದ್ದರು ಮತ್ತು ನಂತರ ಕೊಡಗಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ ಸೇರಿದಂತೆ ವ್ಯಾಪಕ ಪ್ರತಿಭಟನೆಗಳ ನಂತರ ಅದಕ್ಕೆ ಬ್ರೇಕ್ ಹಾಕಿದ್ದರು.