ರಾಜ್ಯಕಲಬುರಗಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನ ಬಿಜೆಪಿ ತೆಕ್ಕೆಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಕಮಲ ಅರಳಿದ್ದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದಾರೆ.