ರಾಜ್ಯಯಶಸ್ವಿನಿ ಯೋಜನೆ ಪರಿಷ್ಕರಿಸಿ, ಪತ್ರಕರ್ತರನ್ನು ಯೋಜನೆ ವ್ಯಾಪ್ತಿಗೆ ತನ್ನಿ: ಶಿವಾನಂದ ತಗಡೂರು
ರಾಜ್ಯದ ಯಶಸ್ವಿನಿ ಯೋಜನೆ ಸೂಕ್ತವಾಗಿ ಪರಿಷ್ಕೃತವಾಗಿಲ್ಲ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕಟುವಾಗಿ ಟೀಕಿಸಿದ್ದಾರೆ.