ದೇಶಉಚ್ಛಾಟಿತ ಜೆಡಿಯು ಮುಖಂಡ ಶಿವಾನಂದ ತಿವಾರಿ ಆರ್ ಜೆಡಿ ಉಪಾಧ್ಯಕ್ಷರಾಗಿ ಆಯ್ಕೆ!
ಬಿಹಾರ ರಾಜಕೀಯ ಶೀಥಲ ಸಮರ ಇನ್ನೂ ಮುಂದುವರೆದಿದ್ದು, ಇತ್ತೀಚೆಗಷ್ಟೇ ಜೆಡಿಯು ಪಕ್ಷದಿಂದ ಹೊರಬಿದಿದ್ದಿ ಮಾಜಿ ಸಂಸದ ಹಾಗೂ ಪಕ್ಷದ ಹಿರಿಯ ಮುಖಂಡ ಶಿವಾನಂದ ತಿವಾರಿ ಆರ್ ಜೆಡಿ ಪಕ್ಷ ಸೇರಿದ್ದು, ಅವರನ್ನು ಆರ್ ಜೆಡಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.