Shivanna

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!
ಸ್ಯಾಂಡಲ್ವುಡ್ ನ ಸೆಂಚೂರಿ ಸ್ಟಾರ್ ಶಿವರಾಜ್‌ಕುಮಾರ್ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ತಮಿಳು ನಟ ಪ್ರದೀಪ್ ರಂಗನಾಥನ್ ಅವರನ್ನು ಹೊಗಳಿದರು.

Watch | ಕಮಲ್ ಹಾಸನ್ Thug life ಚಿತ್ರ ರಿಲೀಸ್‌ಗೆ ಬಿಡಲ್ಲ; BJP ಮುಖಂಡ ಅರುಣ್ ಪುತ್ತಿಲ ಗಡಿಪಾರು; ಹೇಮಾವತಿ ಲಿಂಕ್ ಕೆನಾಲ್ ಪ್ರತಿಭಟನೆ: 11 ಜನರ ವಿರುದ್ಧ ಎಫ್‌ಐಆರ್!

ಆರ್ಮುಗಂ ರವಿಶಂಕರ್ ಪುತ್ರನಿಗೆ ಶಿವರಾಜ್ ಕುಮಾರ್ ಸಾಥ್: 'ಸುಬ್ರಹ್ಮಣ್ಯ' ಚಿತ್ರದ ಫಸ್ಟ್ ಲುಕ್ ರಿಲೀಸ್
ಗಣೇಶ ಚತುರ್ಥಿಯ ಶುಭ ದಿನದಂದು ಶಿವರಾಜ್ ಕುಮಾರ್ ಅವರು ಚಿತ್ರದ ಫಸ್ಟ್ ಲುಕ್ ರಿವೀಲ್ ಮಾಡಿ, ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ.

ಪುತ್ರಿ ನಿವೇದಿತಾ ನಿರ್ಮಾಣದ ಮೊದಲ ಚಿತ್ರ 'ಫೈರ್ ಫ್ಲೈ' ನಲ್ಲಿ ಶಿವಣ್ಣ ಅತಿಥಿ ಪಾತ್ರ!
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮಗಳು ನಿವೇದಿತಾ ಶಿವರಾಜ್‌ಕುಮಾರ್ ಚಿತ್ರರಂಗಕ್ಕೆ ಕಾಲಿರಿಸಿದ್ದಾರೆ. ನಟಿಯಾಗಿ ಅಲ್ಲ ಬದಲಿಗೆ ನಿರ್ಮಾಪಕಿಯಾಗಿ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಶ್ರೀ ಮುತ್ತು ಸಿನಿ ಸರ್ವೀಸ್ ಆರಂಭಿಸಿ ಸಿನಿಮಾಗಳನ್ನು ಮಾಡಲು ಮುಂದಾಗಿದ್ದಾರೆ.

ಘೋಸ್ಟ್ ಚಿತ್ರತಂಡಕ್ಕೆ ಶಿವಣ್ಣ ಅಭಿಮಾನಿಗಳಿಂದ ಬಿಗ್ ಸರ್ಪ್ರೈಸ್!
ತಮಗಾಗಿ ವಿಶೇಷ ಶೋವನ್ನೂ ಆಯೋಜಿಸಿರುವ ಘೋಸ್ಟ್ ಚಿತ್ರತಂಡಕ್ಕೆ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಬಿಗ್ ಸರ್ಪೈಸ್ ನೀಡಲು ಅಭಿಮಾನಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ಪುನೀತ್ ಹುಟ್ಟಿದ್ದೇ ಒಂದು ಉತ್ಸವ, ಬೆಳೆದಿದ್ದು ಇತಿಹಾಸ, ಜೀವನ ದಂತಕಥೆ: ಸೋಶಿಯಲ್ ಮೀಡಿಯಾದಲ್ಲಿ ಅಪ್ಪು ಬಗ್ಗೆ ಶಿವಣ್ಣ ಭಾವುಕ ನುಡಿ
ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ಜನ್ಮದಿನಕ್ಕೆ ಅವರ ಹಿರಿಯ ಸಹೋದರ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಅವರು ಶುಭಾಶಯ ಕೋರಿದ್ದಾರೆ.

ಅಪ್ಪು ಅಮರ ಶ್ರೀ, ಅಭಿಮಾನಿಗಳು ಪ್ರಾಣ ಕಳೆದುಕೊಳ್ಳಬೇಡಿ: ಶಿವಣ್ಣ ಕರೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ 11 ದಿನ ಕಳೆದಿದ್ದು, ಪುಣ್ಯ ಸ್ಮರಣೆ ಕಾರ್ಯ ನಡೆಯುತ್ತಿದೆ. ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿ ಬಳಿ ಅವರಿಗೆ ಇಷ್ಟವಾದ ಆಹಾರ ತಿನಿಸುಗಳ ಎಡೆ ಇಡುವ ಮೂಲಕ ಕುಟುಂಬಸ್ಥರು ಹಾಗೂ ಆಪ್ತರು ವಿಶೇಷ ಪೂಜೆ ಸಲ್ಲಿಸಿದರು.

ಭಜರಂಗಿ 2 ನನ್ನ ಮೊದಲ ಪೂರ್ಣ ಪ್ರಮಾಣದ ಫ್ಯಾಂಟಸಿ ಸಿನಿಮಾ: ಶಿವರಾಜ್ ಕುಮಾರ್
ಭಜರಂಗಿ 2 ಕನ್ನಡದಲ್ಲಿ ರಿಲೀಸ್ ಆಗುತ್ತಿರುವ ಸದ್ಯದ ಬಿಗ್ ಬಜೆಟ್ ಸಿನಿಮಾವಾಗಿದೆ. ಹರ್ಷ ನಿರ್ದೇಶನದ ಈ ಸಿನಿಮಾ ಶಿವರಾಜ್ ಕುಮಾರ್ ಅವರ 122ನೇ ಚಿತ್ರವಾಗಿದೆ.

ಶಿವಣ್ಣನ ಮುಂದಿನ ಚಿತ್ರದಲ್ಲಿ ಶಿವಾಜಿ ಪ್ರಭು,, ಸುಹಾಸಿನಿ
ಹ್ಯಾಟ್ರಿಕ್ ಹೀರೋ ಶಿವಣ್ಣನ ಮುಂದಿನ ಚಿತ್ರ "ಆನಂದ್" ನಲ್ಲಿ ಹಿರಿಯ ನಟರಾದ ಶಿವಾಜಿ ಪ್ರಭು ಹಾಗೂ ಸುಹಾಸಿನಿ ಅಭಿನಯಿಸುವುದು ಪಕ್ಕಾ ಆಗಿದೆ.

