ರಾಜ್ಯಅಕ್ರಮ ಆಸ್ತಿ ಗಳಿಕೆ ಕೇಸ್: ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಬೆನ್ನಲ್ಲೇ IPS ಅಧಿಕಾರಿ ವರ್ಗ
ಲೋಕಾಯುಕ್ತದಲ್ಲಿ ಒಂದು ವರ್ಷಕ್ಕೂ ಕಡಿಮೆ ಅವಧಿ ಸೇವೆ ಸಲ್ಲಿಸಿದ್ದ ಶಿವಪ್ರಕಾಶ್ ದೇವರಾಜು ಅವರು ನಿನ್ನೆ ಬೆಳಗ್ಗೆ 10.30ಕ್ಕೆ ಕಚೇರಿಗೆ ಆಗಮಿಸಿದ ವೇಳೆ ವರ್ಗಾವಣೆ ಆದೇಶವನ್ನು ಸ್ವೀಕರಿಸಿದರು.