Shivaraj KR Pete

ಶರತ್ ಚಕ್ರವರ್ತಿ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ಶಿವರಾಜ್ ಕೆಆರ್ ಪೇಟೆ ನಾಯಕ
ಹಾಸ್ಯ ನಟರು ಹೀರೋಗಳಾಗಿ ಸಿನಿಮಾದಲ್ಲಿ ನಟಿಸುವುದು ಸಾಮಾನ್ಯವಾಗಿದೆ. ಟಿವಿ ಶೋಗಳು ಮತ್ತು ಚಲನಚಿತ್ರಗಳಲ್ಲಿ ಕಾಮಿಡಿ ಪಾತ್ರಗಳಿಗೆ ಹೆಸರಾಗಿದ್ದ ನಟ ಶಿವರಾಜ್ ಕೆಆರ್ ಪೇಟೆ ಅವರು 2020ರ 'ನಾನು ಮತ್ತೆ ಗುಂಡ' ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಹೊಸ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ನಾನು ಮೊದಲು ಕಲಾವಿದ, ನಂತರ ನಾಯಕ: ಹಾಸ್ಯ ನಟ ಶಿವರಾಜ್ ಕೆಆರ್ ಪೇಟೆ
ನಾನು ಮತ್ತು ಗುಂಡ ಚಿತ್ರದ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡಿದ ಹಾಸ್ಯ ಕಲಾವಿದ ಶಿವರಾಜ್ ಕೆ.ಆರ್ ಪೇಟೆ ಅವರ ಮುಂದಿನ ಕಾಮಿಡಿ ಸಿನಿಮಾ ಧಮಾಕಾ ಬಿಡುಗಡೆಗಾಗಿ ಕಾಯುತ್ತಿದ್ದಾರೆ.

ಸದ್ದು ಮಾಡುತ್ತಿದೆ ಶಿವರಾಜ್ ಕೆ.ಆರ್.ಪೇಟೆ ಧಮಾಕ ಸಿನಿಮಾದ 'ತುಕಾಲಿ' ಹಾಡು: ನವೀನ್ ಸಜ್ಜು ಕಂಠಸಿರಿಯಲ್ಲಿ ಹೊಸ ಫಿಲಾಸಫಿ
ಧಮಾಕಾಗೆ ಆಕ್ಷನ್ ಕಟ್ ಹೇಳಿರುವ ಲಕ್ಷ್ಮೀ ರಮೇಶ್ ಅವರು ಈ ಹಾಡನ್ನು ರಚಿಸಿದ್ದು, ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ ಮಾಡಿದ್ದಾರೆ.

ಶಿವರಾಜ್ ಕೆಆರ್ ಪೇಟೆ ಅಭಿನಯದ 'ನಾನು ಮತ್ತು ಗುಂಡ' ಚಿತ್ರದ ಟೀಸರ್ ಇಂದು ಬಿಡುಗಡೆ!
ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ವಿಜೇತ ಶಿವರಾಜ್ ಕೆಆರ್ ಪೇಟೆ ಅಭಿನಯದ ನಾನು ಮತ್ತು ಗುಂಡ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಲಿದೆ.

