ಸಭೆಯಲ್ಲಿ ಗಣೇಶ್, ದುನಿಯಾ ವಿಜಯ್, ಧ್ರುವಾ ಸರ್ಜಾ ಸೇರಿದಂತೆ ಹಲವು ನಟರು ಭಾಗಿಯಾಗಿದ್ದರು. ಸಿನಿಮಾ ಪ್ರದರ್ಶಕರು ಮತ್ತು ವಿತರಕರು ಕೂಡ ಮೀಟಿಂಗ್ನಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.