ರಾಜ್ಯ'ಮಾತು ವಾಪಸ್ ತೆಗೊಳ್ಳಿ': ಚುನಾವಣೆ ಪ್ರಚಾರ ಕುರಿತು ಸಂಬರ್ಗಿ ವ್ಯಂಗ್ಯ; ಸಿನಿಮಾ ಸ್ಟೈಲ್ ನಲ್ಲೇ ತಿರುಗೇಟು ಕೊಟ್ಟ ಶಿವಣ್ಣ
ತಮ್ಮ ಚುನಾವಣಾ ಪ್ರಚಾರದ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿರುವ ಮಾಜಿ ಬಿಗ್ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿಗೆ ನಟ ಶಿವರಾಜ್ ಕುಮಾರ್ ಸಿನಿಮಾ ಸ್ಟೈಲ್ ನಲ್ಲೇ ತಿರುಗೇಟು ನೀಡಿದ್ದಾರೆ.