ಪ್ರಶಸ್ತಿಗಳು ಕೇಳಿ ಪಡೆಯುವಂತೆ ಆಗಬಾರದು. ಅರ್ಹರನ್ನು ಗುರುತಿಸಿ, ಅವರ ಮನೆ ಬಾಗಿಲಿಗೆ ಪ್ರಶಸ್ತಿ ನೀಡಿ ಗೌರವಿಸುವಂತೆ ಆಗಬೇಕು. ಇದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗಲಿದೆ.