ದೇಶಕೊನೆಗೂ ಖಾತೆ ಹಂಚಿಕೆ ಮಾಡಿದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಣ್ ಕೊನೆಗೂ ಖಾತೆ ಹಂಚಿಕೆ ಮಾಡಿದ್ದು, 28 ಸಚಿವರ ಹೆಗಲಿಗೆ ಹೊಣೆಗಾರಿಕೆ ನೀಡಿದ್ದಾರೆ. ನರೋತ್ತಮ ಮಿಶ್ರಾ: ಗೃಹ ಸಚಿವ ಮತ್ತು ಕಾನೂನು ಮತ್ತು ಸಂಸದೀಯ ಖಾತೆಯಶೋಧರ ರಾಜೇ ಸಿಂಧಿಯಾ: ಕ್ರೀಡಾ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ನೀಡಲಾಗಿದೆ