Shivaraj Singh Chauhan

ಮನ್ರೇಗಾ ಕಾಯ್ದೆ ಭ್ರಷ್ಟಾಚಾರದ ಸಾಗರ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಈ ಕಾನೂನಿನಡಿಯಲ್ಲಿ ಕಾರ್ಮಿಕರ ಬದಲಿಗೆ ಯಂತ್ರಗಳು ಮತ್ತು ಗುತ್ತಿಗೆದಾರರಿಂದ ಕೆಲಸ ಮಾಡಲಾಗುತ್ತಿತ್ತು. ಹೊಸ VB-G RAM G ಕಾಯ್ದೆಯು ಈ ಅಕ್ರಮಗಳನ್ನು ತಡೆಯುತ್ತದೆ ಎಂದು ಕೇಂದ್ರ ಸರ್ಕಾರದ ನೂತನ ಕಾನೂನನ್ನು ಸಮರ್ಥಿಸಿಕೊಂಡರು.

'ಭಾರತದಲ್ಲಿ ಸಮಾಜವಾದದ ಅಗತ್ಯವಿಲ್ಲ, ಜಾತ್ಯತೀತತೆ ನಮ್ಮ ಸಂಸ್ಕೃತಿಯ ತಿರುಳಲ್ಲ': ಶಿವರಾಜ್ ಸಿಂಗ್ ಚೌಹಾಣ್; Video
ರಾಷ್ಟ್ರೀಯ ಸ್ವಯಂಸೇವಕ ಸಂಘ ಸಂವಿಧಾನದ ಪೀಠಿಕೆಯಲ್ಲಿ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ಪರಿಶೀಲಿಸಲು ಕರೆ ನೀಡಿದ್ದು, ಅವುಗಳನ್ನು ತುರ್ತು ಪರಿಸ್ಥಿತಿಯ ಸಮಯದಲ್ಲಿ ಸೇರಿಸಲಾಗಿದೆ

ಯಾರಾಗ್ತಾರೆ ಬಿಜೆಪಿ ರಾಷ್ಟ್ರಾಧ್ಯಕ್ಷ?: ರಾಜನಾಥ್ ಸಿಂಗ್, ಶಿವರಾಜ್ ಸಿಂಗ್ ಗೆ RSS ಮಣೆ; ವಿನೋದ್ ತಾವ್ಡೆ, ಸುನಿಲ್ ಬನ್ಸಾಲ್ ಗೆ ಪ್ರಧಾನಿ ಒಲವು
ವಿಶ್ವದ ಅತಿ ದೊಡ್ಡ ಪಕ್ಷ ಬಿಜೆಪಿಯ ನೇತೃತ್ವ ಯಾರು ವಹಿಸುತ್ತಾರೆ ಎಂಬುದು ಈಗ ಬಿಸಿಬಿಸಿ ಚರ್ಚೆಯಾಗುತ್ತಿದೆ. ಪ್ರಸ್ತುತ ಬಿಜೆಪಿಯ ನೇತೃತ್ವ ವಹಿಸಿರುವ ಜೆಪಿ ನಡ್ಡಾ ಅವರ ಅವಧಿ ಜೂನ್ 30 ರಂದು ಕೊನೆಗೊಳ್ಳುತ್ತಿದೆ.

ಸಚಿವೆ ವಿರುದ್ಧ 'ಐಟಂ' ಹೇಳಿಕೆ: ಮಾಜಿ ಸಿಎಂ ಕಮಲ್ ನಾಥ್ ವಿರುದ್ಧ ಮತ್ತೆ ಗುಡುಗಿದ ಸಿಎಂ ಚೌಹಾಣ್
ಐಟಂ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿಕೆ ನೀಡಿದ ನಂತರ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೊಸ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರ ಉರುಳಿಸಲು ನಮಗೆ ಆಸಕ್ತಿಯಿಲ್ಲ: ಮಧ್ಯ ಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್
ಮಧ್ಯ ಪ್ರದೇಶದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ತಮ್ಮ ಪಕ್ಷ ಆಸಕ್ತಿ ಹೊಂದಿಲ್ಲ, ಈ ಬೆಳವಣಿಗೆ ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯ ಎಂದು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಶ್ರೀಲಂಕಾದಲ್ಲಿ ಸೀತೆಯ ಅಪಹರಣವಾಗಿತ್ತೋ ಇಲ್ಲವೋ ಎಂದು ಸರ್ಕಾರ ಏಕೆ ಪರೀಕ್ಷೆ ಮಾಡುವುದು?:ಶಿವರಾಜ್ ಸಿಂಗ್ ಚೌಹಾಣ್
ಶ್ರೀಲಂಕಾದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸೀತಾ ದೇವಿಯ ದೇವಸ್ಥಾನ ವಿಚಾರದಲ್ಲಿ ಮಧ್ಯಪ್ರದೇಶದ ...

ಮಧ್ಯ ಪ್ರದೇಶದಲ್ಲಿ ಪ್ರವಾಹ: 15 ಸಾವು, ನೀರಿನ ಮಟ್ಟ ಇಳಿಕೆ; ಚೌಹಾಣ್
ಮಧ್ಯಪ್ರದೇಶದಲ್ಲಿ ಭಾರೀ ಮಳೆಗೆ ಉಂಟಾದ ಪ್ರವಾಹಕ್ಕೆ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಿ...

೩೧ ಪ್ರಶ್ನೆಗಷ್ಟೇ ಉತ್ತರಿಸಿ ವೈದ್ಯಕೀಯ ಪ್ರವೇಶ ಪರೀಕ್ಷೆ ಪಾಸು ಮಾಡಿದ ಪ್ರಭಾವಿ ವ್ಯಕ್ತಿಯ ಪುತ್ರಿ
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ಮಾಜಿ ಖಾಸಗಿ ಕಾರ್ಯದರ್ಶಿ ಪ್ರೇಮಚಂದ್ರ ಪ್ರಸಾದ್ ಅವರ ಪುತ್ರಿ ಅನಿತಾ ಕುಮಾರಿ ಪ್ರವೇಶ ಪರೀಕ್ಷೆಯಲ್ಲಿ

ಕೋರ್ಟ್ ಒಪ್ಪಿದರೆ ಸಿಬಿಐಗೆ
ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ವ್ಯಾಪಂ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ನನ್ನದೇನೂ ಅಭ್ಯಂತರ ಇಲ್ಲ. ಹೈಕೋರ್ಟ್ ಒಪ್ಪಿದರೆ ಪ್ರಕರಣವನ್ನು ಸಿಬಿಐ ಸೇರಿದಂತೆ ಯಾವುದೇ ತನಿಖಾ ಸಂಸ್ಥೆಗೆ ಒಪ್ಪಿಸಲು ಸಿದ್ಧ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ...

