ರಾಜಕೀಯಯಡಿಯೂರಪ್ಪ ಹೆಸರು ಹೇಳಿಕೊಂಡು ರಾಜಕೀಯ ಮಾಡಿದ್ರೂನು ಬಿಜೆಪಿ ಮುಳುಗೋ ಹಡಗು: ಶಿವರಾಜ್ ತಂಗಡಗಿ
ಯಡಿಯೂರಪ್ಪ ಅಭಿಮಾನೋತ್ಸವದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಯಡಿಯೂರಪ್ಪ ಇದ್ದಾಗಲೇ ಪಕ್ಷ ಬಹುತ ಪಡೆಯಲು ಸಾಧ್ಯವಿಲ್ಲ. ಈಗ ಬಿಜೆಪಿ ಒಡೆದ ಮನೆಯಾಗಿದ್ದು, ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ