ರಾಜಕೀಯಡಿಜಿಟಲ್ ಇಂಡಿಯಾ ಹೆಸರಲ್ಲಿ ಮೋದಿಯಿಂದ ಜನರ ಬರ್ಬಾದ್; ನನ್ನ ತಂಟೆಗೆ ಬಂದರೆ ಸುಮ್ಮನಿರಲ್ಲ: ಶಿವರಾಜ್ ತಂಗಡಗಿ
ನಾನು ಅವರಿಗೆ 'ಅಣ್ಣ-ತಮ್ಮಾ' ಎಂದು ಗೌರವಯುತವಾಗಿ ಉತ್ತರಿಸಿದ್ದೇನೆ. ಆದರೆ ಅವರು ಹಳೆಯ ವಿಡಿಯೋ ಹುಡುಕಿ ಬಿಡುಗಡೆ ಮಾಡಿದ್ದಾರೆ. ಅದೇ ರೀತಿ ಕಳೆದ ಆನೆಗೊಂದಿ ಉತ್ಸವದಲ್ಲಿ ನನ್ನನ್ನು ಹೊಗಳಿದ ವಿಡಿಯೋವನ್ನೂ ಅವರು ಬಿಡುಗಡೆ ಮಾಡಲಿ.