Shivaraj Tangadagi

ನಾವು ಐದು ಜನ ಬಂದಿದ್ದರಿಂದ ನೀವು ಸರ್ಕಾರ ಮಾಡಿದ್ರಿ: ಮಂತ್ರಿಯಾಗಿ ಮಜಾ ಮಾಡಿ, ಖಾಲಿ ಮಾಡಿಕೊಂಡು ಹೋದ್ರಿ; ಅಶೋಕ್-ತಂಗಡಗಿ ಜಟಾಪಟಿ
ರಾಜಕೀಯ

ನಾವು ಐದು ಜನ ಬಂದಿದ್ದರಿಂದ ನೀವು ಸರ್ಕಾರ ಮಾಡಿದ್ರಿ: ಮಂತ್ರಿಯಾಗಿ ಮಜಾ ಮಾಡಿ, ಖಾಲಿ ಮಾಡಿಕೊಂಡು ಹೋದ್ರಿ; ಅಶೋಕ್-ತಂಗಡಗಿ ಜಟಾಪಟಿ

ಪಕ್ಷಾಂತರ ವಿಷಯವಾಗಿ ಆರ್. ಅಶೋಕ್, ಶಿವರಾಜ್ ತಂಗಡಗಿ ಮತ್ತು ಎಂಪಿ ನರೇಂದ್ರ ಸ್ವಾಮಿ ನಡುವೆ ವಿಧಾನಸಭೆಯಲ್ಲಿ ತೀವ್ರ ವಾಗ್ದಾದ ನಡೆಯಿತು, ಈ ವೇಳೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ ತಂಗಡಗಿ, ನಾವು ಐದು ಜನ ಬಂದಿದ್ದರಿಂದ ನೀವು ಸರ್ಕಾರ ಮಾಡಿದ್ದು.

ತುಳು 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಶೀಘ್ರ ಘೋಷಣೆ: ಶಿವರಾಜ್ ತಂಗಡಗಿ
ರಾಜ್ಯ

ತುಳು 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಶೀಘ್ರ ಘೋಷಣೆ: ಶಿವರಾಜ್ ತಂಗಡಗಿ

ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಚರ್ಚಿಸಲು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಅವರು ಹೇಳಿದರು.

ಒಂದು ತಿಂಗಳೊಳಗೆ ರಾಜ್ಯಾದ್ಯಂತ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ: ಶಿವರಾಜ್ ತಂಗಡಗಿ
ರಾಜ್ಯ

ಒಂದು ತಿಂಗಳೊಳಗೆ ರಾಜ್ಯಾದ್ಯಂತ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ: ಶಿವರಾಜ್ ತಂಗಡಗಿ

ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸುವ ಸಂಬಂಧ ನಿಯಮಗಳನ್ನು ಈಗಾಗಲೇ ಕಾನೂನು ಮತ್ತು ಸಂಸದೀಯ ವ್ಯವಹಾರ ಇಲಾಖೆಗೆ ಅಂತಿಮ ಅನುಮೋದನೆಗಾಗಿ ಕಳುಹಿಸಲಾಗಿದೆ ಎಂದು ಹೇಳಿದರು.

ಜಾತಿ ಗಣತಿ ಕುರಿತು ಹೈಕೋರ್ಟ್ ಆದೇಶವನ್ನು ಕರ್ನಾಟಕ ಸರ್ಕಾರ ಪಾಲಿಸಲಿದೆ: ಶಿವರಾಜ್ ತಂಗಡಗಿ
ರಾಜ್ಯ

ಜಾತಿ ಗಣತಿ ಕುರಿತು ಹೈಕೋರ್ಟ್ ಆದೇಶವನ್ನು ಕರ್ನಾಟಕ ಸರ್ಕಾರ ಪಾಲಿಸಲಿದೆ: ಶಿವರಾಜ್ ತಂಗಡಗಿ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಮೀಕ್ಷೆಯು ಸೋಮವಾರದಿಂದ ಪ್ರಾರಂಭವಾಯಿತು ಮತ್ತು ಅಕ್ಟೋಬರ್ 7 ರವರೆಗೆ ಮುಂದುವರಿಯಲಿದೆ.

ತುಂಗಭದ್ರಾ ಜಲಾಶಯದ 7 ಕ್ರೆಸ್ಟ್ ಗೇಟ್‌ ​ಡ್ಯಾಮೇಜ್​: ಸಚಿವರ ಹೇಳಿಕೆ ಬೆನ್ನಲ್ಲೇ ಸ್ಥಳೀಯರಲ್ಲಿ ಆತಂಕ
ರಾಜ್ಯ

ತುಂಗಭದ್ರಾ ಜಲಾಶಯದ 7 ಕ್ರೆಸ್ಟ್ ಗೇಟ್‌ ​ಡ್ಯಾಮೇಜ್​: ಸಚಿವರ ಹೇಳಿಕೆ ಬೆನ್ನಲ್ಲೇ ಸ್ಥಳೀಯರಲ್ಲಿ ಆತಂಕ

ಇತ್ತೀಚೆಗೆ ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ತಂಗಡಗಿ, ಏಳು ಗೇಟ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಈ ಗೇಟ್​ಗಳು ಬೆಂಡ್ ಆಗಿದ್ದು, ಅವುಗಳನ್ನು ಮೇಲೆತ್ತಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ತುಂಗಭದ್ರಾ ಡ್ಯಾಮ್ ನ 7 ಗೇಟ್​ಗಳು ಡ್ಯಾಮೇಜ್​: ಜಲಾಶಯದ ಸುರಕ್ಷತೆ ಬಗ್ಗೆ ಸಚಿವ ಶಿವರಾಜ್​ ತಂಗಡಗಿ ಮಾಹಿತಿ
ರಾಜ್ಯ

ತುಂಗಭದ್ರಾ ಡ್ಯಾಮ್ ನ 7 ಗೇಟ್​ಗಳು ಡ್ಯಾಮೇಜ್​: ಜಲಾಶಯದ ಸುರಕ್ಷತೆ ಬಗ್ಗೆ ಸಚಿವ ಶಿವರಾಜ್​ ತಂಗಡಗಿ ಮಾಹಿತಿ

ಸಚಿವರ ಪ್ರಕಾರ, ಡ್ಯಾಂ ಸೇಫ್ಟಿ ರಿವ್ಯೂ ಕಮಿಟಿಯ ವರದಿ ಪ್ರಕಾರ, ಗೇಟ್ ಸಂಖ್ಯೆ 4, 11, 18, 20, 24, 27 ಹಾಗೂ 28 ಬೆಂಡ್ ಆಗಿವೆ. ಇವರಲ್ಲಿ 6 ಗೇಟ್‌ಗಳನ್ನು ಸಂಪೂರ್ಣವಾಗಿ ಎತ್ತಲು ಅಥವಾ ಇಳಿಸಲು ಸಾಧ್ಯವಾಗುತ್ತಿಲ್ಲ.

ಗಾಣಿಗ ಮಠ ಅನುದಾನಕ್ಕೂ ಕಮಿಷನ್: ಸ್ವಾಮೀಜಿ ಆರೋಪ; ಸಚಿವ ಶಿವರಾಜ್ ತಂಗಡಗಿ ವಿರುದ್ಧ JDS ತೀವ್ರ ಕಿಡಿ
ರಾಜ್ಯ

ಗಾಣಿಗ ಮಠ ಅನುದಾನಕ್ಕೂ ಕಮಿಷನ್: ಸ್ವಾಮೀಜಿ ಆರೋಪ; ಸಚಿವ ಶಿವರಾಜ್ ತಂಗಡಗಿ ವಿರುದ್ಧ JDS ತೀವ್ರ ಕಿಡಿ

ಮಠದ ಜೀರ್ಣೋದ್ಧಾರಕ್ಕಾಗಿ 3.5 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಅನುದಾನ ಬಿಡುಗಡೆ ಮಾಡಲು ಸಚಿವ ಶಿವರಾಜ್ ತಂಗಡಗಿಯವರು 25 ಪರ್ಸೆಂಟ್​ ಕಮಿಷನ್​ ಕೇಳಿದ್ದಾರೆ ಎಂದು ಸ್ವಾಮೀಜಿ ಆರೋಪ ಮಾಡಿದ್ದಾರೆ.

ಹಂಪಿ ಬಳಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿ ಬಂಧನ
ರಾಜ್ಯ

ಹಂಪಿ ಬಳಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿ ಬಂಧನ

ಮಾರ್ಚ್ 6 ರಂದು ತುಂಗಭದ್ರ ಎಡದಂಡೆ ಕಾಲುವೆ ಬಳಿ ತಡರಾತ್ರಿಯವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿದ್ದ ಇಸ್ರೇಲಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿ ಮೇಲೆ 3 ಜನರು ಹಲ್ಲೆ ನಡೆಸಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು.

Watch | ಕೊಪ್ಪಳ ಬಲ್ದೋಟ ಕಾರ್ಖಾನೆ ಕೆಲಸ ನಿಲ್ಲಿಸುವಂತೆ ಸಿಎಂ ಸೂಚನೆ
ವಿಡಿಯೋ

Watch | ಕೊಪ್ಪಳ ಬಲ್ದೋಟ ಕಾರ್ಖಾನೆ ಕೆಲಸ ನಿಲ್ಲಿಸುವಂತೆ ಸಿಎಂ ಸೂಚನೆ