ಸಿನಿಮಾ ಸುದ್ದಿ'45' ಮನರಂಜನಾತ್ಮಕ ಸಿನಿಮಾ, ಇಂಟ್ರಸ್ಟಿಂಗ್ ವಿಷಯ ರಿವೀಲ್ ಮಾಡಿದ ಶಿವಣ್ಣ
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ 45 ಸಿನಿಮಾ ಚಿತ್ರೀಕರಣ ಮೈಸೂರಿನಲ್ಲಿ ಪ್ರಾರಂಭವಾಯಿತು. ಚಿತ್ರರಂಗದ ಪ್ರಮುಖ ಕಲಾವಿದರು, ತಂತ್ರಜ್ಞರು, ಗಣ್ಯರು ಪಾಲ್ಗೊಂಡಿದ್ದ ಮುಹೂರ್ತದಲ್ಲಿ ಚಿತ್ರೀಕರಣದ ಮೊದಲ ಶಾಟ್ಗೆ ಗೀತಾ ಶಿವರಾಜಕುಮಾರ್ ಕ್ಲಾಪ್ ಮಾಡಿದರು.