Shivarajkumar

ಶಿವರಾಜಕುಮಾರ್ ಅಭಿನಯದ ಬಹುನಿರೀಕ್ಷಿತ 'ಘೋಸ್ಟ್' ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ; ಅ. 19ರಂದು ತೆರೆಗೆ!
ಸಿನಿಮಾ ಸುದ್ದಿ

ಶಿವರಾಜಕುಮಾರ್ ಅಭಿನಯದ ಬಹುನಿರೀಕ್ಷಿತ 'ಘೋಸ್ಟ್' ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ; ಅ. 19ರಂದು ತೆರೆಗೆ!

ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ಘೋಸ್ಟ್ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಗ್ರೀನ್ ಸಿಗ್ನಲ್ ನೀಡಿದ್ದು, ಯು/ಎ ಪ್ರಮಾಣ ಪತ್ರವನ್ನು ಪಡೆದುಕೊಂಡಿದೆ. ಈ ಸಿನಿಮಾ ಅಕ್ಟೋಬರ್ 19 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 

ಶಿವರಾಜ್‌ಕುಮಾರ್ ಅಭಿನಯದ ಘೋಸ್ಟ್ ಚಿತ್ರದ ಟ್ರೇಲರ್ ಬಿಡುಗಡೆ; ಗಮನ ಸೆಳೆದ ಡಿಜಿಟಲ್ ಡಿ-ಏಜಿಂಗ್!
ಸಿನಿಮಾ ಸುದ್ದಿ

ಶಿವರಾಜ್‌ಕುಮಾರ್ ಅಭಿನಯದ ಘೋಸ್ಟ್ ಚಿತ್ರದ ಟ್ರೇಲರ್ ಬಿಡುಗಡೆ; ಗಮನ ಸೆಳೆದ ಡಿಜಿಟಲ್ ಡಿ-ಏಜಿಂಗ್!

ಜೈಲರ್‌ನಲ್ಲಿನ ತಮ್ಮ ಮನೋಜ್ಞ ಅಭಿನಯದಿಂದಾಗಿ ಹೊಸ ಅಭಿಮಾನಿಗಳನ್ನು ಸಂಪಾದಿಸಿದ್ದ ನಟ ಶಿವರಾಜ್‌ಕುಮಾರ್ ಈಗ ಘೋಸ್ಟ್‌ ಸಿನಿಮಾದಲ್ಲಿ ಮತ್ತೆ ಗಮನ ಸೆಳೆದಿದ್ದಾರೆ. ಬಹುನಿರೀಕ್ಷಿತ ಟ್ರೇಲರ್ ಅಕ್ಟೋಬರ್ 1ರಂದು ಬಹು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಶಿವರಾಜ್ ಕುಮಾರ್ ಅಭಿನಯದ ಘೋಸ್ಟ್ ಚಿತ್ರದ ಟ್ರೈಲರ್
ಮನರಂಜನೆ

ಶಿವರಾಜ್ ಕುಮಾರ್ ಅಭಿನಯದ ಘೋಸ್ಟ್ ಚಿತ್ರದ ಟ್ರೈಲರ್

ನಟ ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಘೋಸ್ಟ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

'ಘೋಸ್ಟ್' ಡಿಜಿಟಲ್ ಹಕ್ಕು ಪೆನ್ ಸ್ಟುಡಿಯೊ ಪಾಲು; ಭಾರಿ ಮೊತ್ತಕ್ಕೆ ಮಾರಾಟ!
ಸಿನಿಮಾ ಸುದ್ದಿ

'ಘೋಸ್ಟ್' ಡಿಜಿಟಲ್ ಹಕ್ಕು ಪೆನ್ ಸ್ಟುಡಿಯೊ ಪಾಲು; ಭಾರಿ ಮೊತ್ತಕ್ಕೆ ಮಾರಾಟ!

ಶ್ರೀನಿ ನಿರ್ದೇಶನದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ 'ಘೋಸ್ಟ್' ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಅಕ್ಟೋಬರ್19 ರಂದು ದೇಶಾದ್ಯಂತ ತೆರೆಗೆ ಅಪ್ಪಳಿಸಲಿದೆ. 

ಜೈಲರ್ ಸಿನಿಮಾ ಬಳಿಕ ಹೆಚ್ಚಿದ ಕ್ರೇಜ್; ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ ನಟ ಶಿವರಾಜ್‌ಕುಮಾರ್
ಸಿನಿಮಾ ಸುದ್ದಿ

ಜೈಲರ್ ಸಿನಿಮಾ ಬಳಿಕ ಹೆಚ್ಚಿದ ಕ್ರೇಜ್; ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ ನಟ ಶಿವರಾಜ್‌ಕುಮಾರ್

ನಟ ಶಿವರಾಜ್‌ಕುಮಾರ್ ಜೈಲರ್ ಸಿನಿಮಾ ಮೂಲಕ ತಮಿಳು ಚಿತ್ರರಂಗ ಪ್ರವೇಶಿಸಿದ್ದರು. ಸಿನಿಮಾ ಬಿಡುಗಡೆ ನಂತರ ವ್ಯಾಪಕ ಮೆಚ್ಚುಗೆ ಗಳಿಸಿದ್ದರು. ಶಿವಣ್ಣ ಅವರಿಗೆ ದಕ್ಷಿಣ ಚಿತ್ರರಂಗದ ವಿವಿಧ ಭಾಷೆಗಳಿಂದ ಹಲವು ಆಫರ್‌ಗಳು ಕೈಬೀಸಿ ಕರೆಯುತ್ತಿವೆ. ಇತ್ತೀಚಿನ ಮಾಹಿತಿ ಏನೆಂದರೆ, ಶಿವಣ್ಣ ಅವರು ಬಾಲಿವುಡ್‌ಗೆ ಎಂಟ್ರಿ ಕೊಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.

ಕರಟಕ ದಮನಕ ಮೋಷನ್ ಪೋಸ್ಟರ್ ವಿಡಿಯೋ
ಮನರಂಜನೆ

ಕರಟಕ ದಮನಕ ಮೋಷನ್ ಪೋಸ್ಟರ್ ವಿಡಿಯೋ

ಡಾ. ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಅಭಿನಯದ ಕರಟಕ ದಮನಕ ಮೋಷನ್ ಪೋಸ್ಟರ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಯೋಗರಾಜ್ ಭಟ್ ನಿರ್ದೇಶಿಸಿದ್ದಾರೆ.

ಜೈಲರ್: ಶಿವಣ್ಣನ ಅಭಿನಯಕ್ಕೆ ಮನಸೋತ ಪರಭಾಷಿಕರು! ಹೊಸ ಅಭಿಮಾನಿ ಬಳಗ ಉದಯ
ಸಿನಿಮಾ ಸುದ್ದಿ

ಜೈಲರ್: ಶಿವಣ್ಣನ ಅಭಿನಯಕ್ಕೆ ಮನಸೋತ ಪರಭಾಷಿಕರು! ಹೊಸ ಅಭಿಮಾನಿ ಬಳಗ ಉದಯ

ಗುರುವಾರ ಭರ್ಜರಿ ಓಪನಿಂಗ್ ಪಡೆದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ 'ಜೈಲರ್ 'ಜಗತ್ತಿನಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವಂತೆ ಕನ್ನಡದ ಸೆಂಚುರಿ ಸ್ಟಾರ್ ಡಾ. ಶಿವರಾಜಕುಮಾರ್ ಅವರಿಗೆ ಹೊಸ ಅಭಿಮಾನಿಗಳ ಬಳಗ ಹುಟ್ಟಿಕೊಂಡಿದೆ.

ಕರ್ನಾಟಕದಲ್ಲಿ ಅತಿಹೆಚ್ಚು ಪ್ರದರ್ಶನಗಳನ್ನು ಕಾಣಲಿದೆ ರಜಿನಿಕಾಂತ್-ಶಿವರಾಜ್‌ಕುಮಾರ್ ಅಭಿನಯದ ಜೈಲರ್!
ಸಿನಿಮಾ ಸುದ್ದಿ

ಕರ್ನಾಟಕದಲ್ಲಿ ಅತಿಹೆಚ್ಚು ಪ್ರದರ್ಶನಗಳನ್ನು ಕಾಣಲಿದೆ ರಜಿನಿಕಾಂತ್-ಶಿವರಾಜ್‌ಕುಮಾರ್ ಅಭಿನಯದ ಜೈಲರ್!

ಕರ್ನಾಟಕದಾದ್ಯಂತ ಜಯಣ್ಣ ಫಿಲಂಸ್‌ ಜೈಲರ್ ಸಿನಿಮಾವನ್ನು ವಿತರಿಸಿದ್ದು, ಸಿಂಗಲ್ ಸ್ಕ್ರೀನ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ಸೇರಿದಂತೆ ಬಹು ಭಾಷೆಗಳಲ್ಲಿ ಸರಿಸುಮಾರು 300 ಪರದೆಗಳಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಚಿತ್ರ ಆಗಸ್ಟ್ 10ರಂದು ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ನರ್ತನ್ ನಿರ್ದೇಶನದ ‘ಭೈರತಿ ರಣಗಲ್’ ಚಿತ್ರದ ಶೂಟಿಂಗ್ ಶುರು; ಸೆಟ್‌ಗೆ ಶಿವರಾಜಕುಮಾರ್ ಸೇರ್ಪಡೆ!
ಸಿನಿಮಾ ಸುದ್ದಿ

ನರ್ತನ್ ನಿರ್ದೇಶನದ ‘ಭೈರತಿ ರಣಗಲ್’ ಚಿತ್ರದ ಶೂಟಿಂಗ್ ಶುರು; ಸೆಟ್‌ಗೆ ಶಿವರಾಜಕುಮಾರ್ ಸೇರ್ಪಡೆ!

ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ನಟ ಶಿವರಾಜ್‌ಕುಮಾರ್ ಇದೀಗ, ಅರ್ಜುನ್ ಜನ್ಯ ನಿರ್ದೇಶನದ '45' ಸಿನಿಮಾ ಸೆಟ್‌ನಿಂದ ತಮ್ಮ ಮುಂದಿನ ಭೈರತಿ ರಣಗಲ್ ಸಿನಿಮಾ ಸೆಟ್‌ಗೆ ತೆರಳಿದ್ದಾರೆ. ನರ್ತನ್ ನಿರ್ದೇಶನದ ಆ್ಯಕ್ಷನ್ ಕಮರ್ಷಿಯಲ್ ಎಂಟರ್‌ಟೈನರ್‌ನ ಚಿತ್ರೀಕರಣ ಸದ್ಯ ನಡೆಯುತ್ತಿದೆ.