Shivarajkumar

ಭೈರತಿ ರಣಗಲ್ ಪಾತ್ರವು ನನ್ನ ಹೃದಯಕ್ಕೆ ಹತ್ತಿರವಾಗಿದೆ: ನಟ ಶಿವರಾಜಕುಮಾರ್
ಸಿನಿಮಾ ಸುದ್ದಿ

ಭೈರತಿ ರಣಗಲ್ ಪಾತ್ರವು ನನ್ನ ಹೃದಯಕ್ಕೆ ಹತ್ತಿರವಾಗಿದೆ: ನಟ ಶಿವರಾಜಕುಮಾರ್

ನರ್ತನ್ ನಿರ್ದೇಶನದ ಮತ್ತು ಶಿವರಾಜಕುಮಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಭೈರತಿ ರಣಗಲ್ ಸನಿಮಾಗೆ ಶುಕ್ರವಾರ ಅಧಿಕೃತವಾಗಿ ಸೆಟ್ಟೇರಿತು. ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕಿ ಗೀತಾ ಶಿವರಾಜಕುಮಾರ್ ಅವರು ಮುಹೂರ್ತ ಸಮಾರಂಭದಲ್ಲಿ ಪಾಲ್ಗೊಂಡರು.

ಶಿವರಾಜಕುಮಾರ್-ನರ್ತನ್ ಕಾಂಬಿನೇಶನ್ ನ 'ಭೈರತಿ ರಣಗಲ್'ಗೆ ನಾಳೆ ಅದ್ಧೂರಿ ಮೂಹೂರ್ತ
ಸಿನಿಮಾ ಸುದ್ದಿ

ಶಿವರಾಜಕುಮಾರ್-ನರ್ತನ್ ಕಾಂಬಿನೇಶನ್ ನ 'ಭೈರತಿ ರಣಗಲ್'ಗೆ ನಾಳೆ ಅದ್ಧೂರಿ ಮೂಹೂರ್ತ

ಶಿವರಾಜ್‌ಕುಮಾರ್ ಮತ್ತು ನರ್ತನ್ ಕಾಂಬಿನೇಶನಲ್ಲಿ ಮತ್ತೊಂದು ಚಿತ್ರದ ನಿರ್ಮಾಣವಾಗುತ್ತಿದೆ ಎಂಬ ಸುದ್ದಿ ಕೆಲವು ಸಮಯದಿಂದ ಸುದ್ದಿಯಲ್ಲಿದೆ. ಈ ಚಿತ್ರವನ್ನು ಗೀತಾ ಪಿಕ್ಚರ್ಸ್ ಅಡಿಯಲ್ಲಿ ನಿರ್ಮಾಣವಾಗಲಿದ್ದು ಚಿತ್ರತಂಡದಿಂದ ಹೊಸ ಅಪ್ ಡೇಟ್ ಹೊರಬಂದಿದೆ.

ಗೀತಾ ಶಿವರಾಜ್​ಕುಮಾರ್ ನಾಳೆ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ​!
ರಾಜಕೀಯ

ಗೀತಾ ಶಿವರಾಜ್​ಕುಮಾರ್ ನಾಳೆ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ​!

ನಟ ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ. 

'ದಿ ವಿಲನ್' ಗೆ ಎದುರಾಗಿ ರಾಗಿಣಿಯ 'ದಿ ಟೆರರಿಸ್ಟ್': ದಸರಾಗೆ ಸ್ಯಾಂಡಲ್ ವುಡ್ ಡಬಲ್ ಧಮಾಕಾ
ಸಿನಿಮಾ ಸುದ್ದಿ

'ದಿ ವಿಲನ್' ಗೆ ಎದುರಾಗಿ ರಾಗಿಣಿಯ 'ದಿ ಟೆರರಿಸ್ಟ್': ದಸರಾಗೆ ಸ್ಯಾಂಡಲ್ ವುಡ್ ಡಬಲ್ ಧಮಾಕಾ

ದಸರಾ ಸಂಭ್ರಮಕ್ಕೆ ಕನ್ನಡ ಚಿತ್ರರಸಿಕರ ಬಹುನಿರೀಕ್ಷೆಯ ಚಿತ್ರ ಹ್ಯಾಟ್ರಿಕ್ ಹೀರೋ ಶಿವಣ್ಣನ ದಿ ವಿಲನ್ ತೆರೆ ಮೇಲೆ ಬರಲು ಸಿದ್ದವಾಗಿದೆ.

ಶಿವರಾಜ್‌ಕುಮಾರ್-ನರ್ತನ್ ಕಾಂಬಿನೇಷನ್‌ನ 'ಭೈರತಿ ರಣಗಲ್' ಸಿನಿಮಾ ಶೂಟಿಂಗ್ ಮೇ ತಿಂಗಳಲ್ಲಿ ಪ್ರಾರಂಭ!
ಸಿನಿಮಾ ಸುದ್ದಿ

ಶಿವರಾಜ್‌ಕುಮಾರ್-ನರ್ತನ್ ಕಾಂಬಿನೇಷನ್‌ನ 'ಭೈರತಿ ರಣಗಲ್' ಸಿನಿಮಾ ಶೂಟಿಂಗ್ ಮೇ ತಿಂಗಳಲ್ಲಿ ಪ್ರಾರಂಭ!

ಶ್ರೀಮುರಳಿ ಅಭಿನಯದ ಮಫ್ತಿ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದ ನರ್ತನ್ ಈಗ ಚಿತ್ರದ ಪ್ರೀಕ್ವೆಲ್ ಆದ 'ಭೈರತಿ ರಣಗಲ್' ಅನ್ನು ನಿರ್ದೇಶಿಸುತ್ತಿದ್ದಾರೆ. ಗ್ಯಾಂಗ್‌ಸ್ಟರ್ ಸಿನಿಮಾವನ್ನು ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜ್‌ಕುಮಾರ್ ನಿರ್ಮಿಸಲಿದ್ದಾರೆ.

ಎರಡು ಪಾರ್ಟ್ ಗಳಲ್ಲಿ ಬರಲಿದೆ ಶಿವರಾಜಕುಮಾರ್ ಅಭಿನಯದ 'ಘೋಸ್ಟ್'!
ಸಿನಿಮಾ ಸುದ್ದಿ

ಎರಡು ಪಾರ್ಟ್ ಗಳಲ್ಲಿ ಬರಲಿದೆ ಶಿವರಾಜಕುಮಾರ್ ಅಭಿನಯದ 'ಘೋಸ್ಟ್'!

ಆರ್ ಜೆ ಶ್ರೀನಿ ನಿರ್ದೇಶನದಲ್ಲಿ ಶಿವರಾಜಕುಮಾರ್ ಅಭಿನಯಿಸುತ್ತಿರುವ ‘ಘೋಸ್ಟ್’ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ಬಂದಿದೆ. ವಿಶೇಷವೆಂದರೆ, ಕಥೆ ಒಂದೇ ಚಿತ್ರಕ್ಕೆ ಮುಗಿಯುವುದಿಲ್ಲ.

ಶಿವರಾಜ್‌ಕುಮಾರ್ ಅಭಿನಯದ ಘೋಸ್ಟ್ ಚಿತ್ರಕ್ಕೆ ಬಾಲಿವುಡ್‌ನ ಅನುಪಮ್ ಖೇರ್ ಎಂಟ್ರಿ!
ಸಿನಿಮಾ ಸುದ್ದಿ

ಶಿವರಾಜ್‌ಕುಮಾರ್ ಅಭಿನಯದ ಘೋಸ್ಟ್ ಚಿತ್ರಕ್ಕೆ ಬಾಲಿವುಡ್‌ನ ಅನುಪಮ್ ಖೇರ್ ಎಂಟ್ರಿ!

ಬೀರ್‌ಬಲ್ ಹಾಗೂ ಓಲ್ಡ್ ಮಾಂಕ್ ರೀತಿಯ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಶ್ರೀನಿ ಘೋಸ್ಟ್‌ಗೆ ಆಕ್ಷನ್ ಕಟ್ ಹೇಳಿದ್ದು ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಚಿತ್ರದಲ್ಲಿ ನಟಿಸಿದ್ದಾರೆ.

ಚಿತ್ರ ಬಿಡುಗಡೆಗೆ ಮುನ್ನ ತಿರುಪತಿ ತಿಮ್ಮಪ್ಪನ ದರುಶನ ಪಡೆಯಲು ಹೊರಟ 'ಕಬ್ಜ' ತಂಡ
ಸಿನಿಮಾ

ಚಿತ್ರ ಬಿಡುಗಡೆಗೆ ಮುನ್ನ ತಿರುಪತಿ ತಿಮ್ಮಪ್ಪನ ದರುಶನ ಪಡೆಯಲು ಹೊರಟ 'ಕಬ್ಜ' ತಂಡ

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ. ನಾಳೆ ತೆರೆಕಾಣುವುದಕ್ಕೆ ಮುನ್ನ ಕಬ್ಜ ಟೀಂ ತಿಮ್ಮಪ್ಪನ ದರ್ಶನಕ್ಕೆ ತಿರುಪತಿಗೆ ಹೊರಟಿದೆ.

ಕನ್ನಡದಲ್ಲಷ್ಟೇ ಅಲ್ಲ, ತಮಿಳು, ಮಲಯಾಳಂ, ತೆಲುಗಿನಲ್ಲೂ ಕಬ್ಜ ಸಿನಿಮಾಗೆ ಭಾರಿ ಬೇಡಿಕೆ
ಸಿನಿಮಾ ಸುದ್ದಿ

ಕನ್ನಡದಲ್ಲಷ್ಟೇ ಅಲ್ಲ, ತಮಿಳು, ಮಲಯಾಳಂ, ತೆಲುಗಿನಲ್ಲೂ ಕಬ್ಜ ಸಿನಿಮಾಗೆ ಭಾರಿ ಬೇಡಿಕೆ

ನಿರ್ದೇಶಕ ಆರ್ ಚಂದ್ರು ಅವರ ಕಬ್ಜಾದ ಪ್ರೀ-ರಿಲೀಸ್ ಕಾರ್ಯಕ್ರಮ ಕನ್ನಡದಲ್ಲಿ ಮಾತ್ರವಲ್ಲದೆ ಇತರ ಭಾಷೆಗಳಲ್ಲಿಯೂ ಭಾರಿ ಕ್ರೇಜ್ ಹುಟ್ಟುಹಾಕಿದೆ. ಉಪೇಂದ್ರ ಅಭಿನಯದ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಸುದೀಪ್ ಮತ್ತು ಶಿವರಾಜಕುಮಾರ್ ಕೂಡ ನಟಿಸಿದ್ದಾರೆ. ಇದು ದೇಶದಾದ್ಯಂತ ದೊಡ್ಡ ವಿತರಕರಿಂದ ಬಿಡುಗಡೆಯಾಗುತ್ತಿದೆ.