Shivarajkumar

ಧನುಷ್ ನಟನೆಯ 'ಕ್ಯಾಪ್ಟನ್ ಮಿಲ್ಲರ್' ಚಿತ್ರೀಕರಣದಲ್ಲಿ ಶಿವರಾಜ್‌ಕುಮಾರ್ ಭಾಗಿ
ಸಿನಿಮಾ ಸುದ್ದಿ

ಧನುಷ್ ನಟನೆಯ 'ಕ್ಯಾಪ್ಟನ್ ಮಿಲ್ಲರ್' ಚಿತ್ರೀಕರಣದಲ್ಲಿ ಶಿವರಾಜ್‌ಕುಮಾರ್ ಭಾಗಿ

ಇತ್ತೀಚೆಗಷ್ಟೇ ರಜನಿಕಾಂತ್ ಅವರ ಜೈಲರ್ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ ಶಿವರಾಜಕುಮಾರ್, ಈಗ ಧನುಷ್ ನಾಯಕನಾಗಿ ನಟಿಸುತ್ತಿರುವ ಅವರ ಮುಂದಿನ ತಮಿಳು ಚಿತ್ರ ಕ್ಯಾಪ್ಟನ್ ಮಿಲ್ಲರ್ ಸೆಟ್‌ಗೆ ಸೇರಲಿದ್ದಾರೆ.

ಕಬ್ಜಾದಲ್ಲಿ ನನ್ನ ಅತಿಥಿ ಪಾತ್ರ ಅಚ್ಚರಿಯ ಪ್ಯಾಕೇಜ್ ಆಗಿರುತ್ತದೆ: ನಟ ಶಿವರಾಜ್‌ಕುಮಾರ್
ಸಿನಿಮಾ ಸುದ್ದಿ

ಕಬ್ಜಾದಲ್ಲಿ ನನ್ನ ಅತಿಥಿ ಪಾತ್ರ ಅಚ್ಚರಿಯ ಪ್ಯಾಕೇಜ್ ಆಗಿರುತ್ತದೆ: ನಟ ಶಿವರಾಜ್‌ಕುಮಾರ್

ಕೆಲವು ತಿಂಗಳ ಹಿಂದೆ ಶಿವರಾಜಕುಮಾರ್ ಕಬ್ಜಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸುದ್ದಿಯನ್ನು ಕೇಳಿದ್ದೆವು. ಇಷ್ಟು ದಿನ ಈ ಸುದ್ದಿಯನ್ನು ಮುಚ್ಚಿಟ್ಟ ನಿರ್ದೇಶಕ ಆರ್ ಚಂದ್ರು ಕೊನೆಗೂ ಒಂದೆರಡು ದಿನಗಳ ಹಿಂದೆ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ನನ್ನನ್ನು ನಟನಾಗಿ, ಸ್ಟಾರ್ ಆಗಿ ಮಾತ್ರವಲ್ಲದೆ ನಿಮ್ಮ ಮಗನಾಗಿಯೂ ಬೆಳೆಸಿದ್ದೀರಿ: ಶಿವರಾಜಕುಮಾರ್
ಸಿನಿಮಾ ಸುದ್ದಿ

ನನ್ನನ್ನು ನಟನಾಗಿ, ಸ್ಟಾರ್ ಆಗಿ ಮಾತ್ರವಲ್ಲದೆ ನಿಮ್ಮ ಮಗನಾಗಿಯೂ ಬೆಳೆಸಿದ್ದೀರಿ: ಶಿವರಾಜಕುಮಾರ್

ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ನಟನೆ ಆರಂಭಿಸಿ 37 ವರ್ಷಗಳು ಕಳೆದಿವೆ. ಆನಂದ್ (ಫೆಬ್ರುವರಿ 19, 1986) ರಿಂದ ವೇದ (ಡಿಸೆಂಬರ್ 23, 2023) ವರೆಗೆ 125 ಸಿನಿಮಾಗಳಲ್ಲಿ ನಟಿಸಿರುವ ನಟ, ಇಂದಿಗೂ ಸಿನಿಮಾ ಇಂಡಸ್ಟ್ರಿಯಲ್ಲಿ ಬ್ಯುಸಿಯಾಗಿರುವ ನಟರಲ್ಲಿ ಒಬ್ಬರಾಗಿದ್ದಾರೆ.

ಕಬ್ಜ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ನಟ ಶಿವರಾಜಕುಮಾರ್
ಸಿನಿಮಾ ಸುದ್ದಿ

ಕಬ್ಜ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ನಟ ಶಿವರಾಜಕುಮಾರ್

ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅತಿಥಿಯಾಗಿ ಆಗಮಿಸಲಿದ್ದು, ನಾಯಕ ಉಪೇಂದ್ರ, ನಾಯಕಿ ಶ್ರೀಯಾ ಶರಣ್, ದುನಿಯಾ ವಿಜಯ್, ಧನಂಜಯ್ ಸೇರಿದಂತೆ ಹಲವರು ಆಗಮಿಸಲಿದ್ದಾರೆ. 

ಮಫ್ತಿ ನಿರ್ದೇಶಕ ನರ್ತನ್ ಜೊತೆ ಕೊನೆಗೂ 'ಭೈರತಿ ರಣಗಲ್‌' ಅವತಾರದಲ್ಲಿ ಶಿವಣ್ಣ ಎಂಟ್ರಿಗೆ ಮುಹೂರ್ತ ಫಿಕ್ಸ್
ಸಿನಿಮಾ ಸುದ್ದಿ

ಮಫ್ತಿ ನಿರ್ದೇಶಕ ನರ್ತನ್ ಜೊತೆ ಕೊನೆಗೂ 'ಭೈರತಿ ರಣಗಲ್‌' ಅವತಾರದಲ್ಲಿ ಶಿವಣ್ಣ ಎಂಟ್ರಿಗೆ ಮುಹೂರ್ತ ಫಿಕ್ಸ್

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಮಫ್ತಿ ನಿರ್ದೇಶಕ ನರ್ತನ್ ನಿರ್ದೇಶನದ 'ಭೈರತಿ ರಣಗಲ್' ಸಿನಿಮಾ ನಟ ಶಿವರಾಜಕುಮಾರ್ ಅವರ 125ನೇ ಚಿತ್ರವಾಗಿರುತ್ತಿತ್ತು. ಆದರೆ, ನಟ ಮತ್ತು ನಿರ್ದೇಶಕರ ಇತರೆ ಯೋಜನೆಗಳಿಂದಾಗಿ ಈ ಸಿನಿಮಾ ವೇಳಾಪಟ್ಟಿಯಂತೆ ಟೇಕ್ ಆಫ್ ಆಗಲು ಸಾಧ್ಯವಾಗಲಿಲ್ಲ.

ಶಿವಣ್ಣ ಅಭಿನಯದ 'ಘೋಸ್ಟ್' ಚಿತ್ರದ ಆಡಿಯೋ ರೈಟ್ಸ್ ಭಾರೀ ಮೊತ್ತಕ್ಕೆ ಮಾರಾಟ!
ಸಿನಿಮಾ ಸುದ್ದಿ

ಶಿವಣ್ಣ ಅಭಿನಯದ 'ಘೋಸ್ಟ್' ಚಿತ್ರದ ಆಡಿಯೋ ರೈಟ್ಸ್ ಭಾರೀ ಮೊತ್ತಕ್ಕೆ ಮಾರಾಟ!

ಡಾ. ಶಿವರಾಜಕುಮಾರ್ ಅಭಿನಯದ ಘೋಸ್ಟ್ ಚಿತ್ರದ ಆಡಿಯೋ ಹಕ್ಕುಗಳನ್ನು ಆನಂದ್ ಆಡಿಯೋ ಪಡೆದುಕೊಂಡಿದೆ. 

ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದಲ್ಲಿ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ಶಿವರಾಜಕುಮಾರ್- ಕಿಶೋರ್
ಸಿನಿಮಾ ಸುದ್ದಿ

ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದಲ್ಲಿ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ಶಿವರಾಜಕುಮಾರ್- ಕಿಶೋರ್

ಈ ಹಿಂದೆ ಚಿರಂಜೀವಿ ಸರ್ಜಾ ಅವರ 'ಶಿವಾರ್ಜುನ' ಸಿನಿಮಾವನ್ನು ನಿರ್ಮಿಸಿದ್ದ ನಿಶ್ಚಿತ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಮಂಜುಳಾ ಶಿವಾರ್ಜುನ ಅವರ ಬೆಂಬಲದೊಂದಿಗೆ, ಈ ಚಿತ್ರದಲ್ಲಿ ಕಿಶೋರ್ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ.

'ಘೋಸ್ಟ್' ಮೋಷನ್ ಪೋಸ್ಟರ್ ಬಿಡುಗಡೆ: ರೆಟ್ರೋ ಅವತಾರದಲ್ಲಿ ಕಾಣಿಸಿಕೊಂಡ ನಟ ಶಿವರಾಜ್‌ಕುಮಾರ್
ಸಿನಿಮಾ ಸುದ್ದಿ

'ಘೋಸ್ಟ್' ಮೋಷನ್ ಪೋಸ್ಟರ್ ಬಿಡುಗಡೆ: ರೆಟ್ರೋ ಅವತಾರದಲ್ಲಿ ಕಾಣಿಸಿಕೊಂಡ ನಟ ಶಿವರಾಜ್‌ಕುಮಾರ್

ಸ್ಯಾಂಡಲ್‌ವುಡ್ ಸೂಪರ್‌ಸ್ಟಾರ್ ಶಿವರಾಜ್‌ಕುಮಾರ್ ಅವರ ಮೊದಲ ಪ್ಯಾನ್-ಇಂಡಿಯಾ ಚಿತ್ರ 'ಘೋಸ್ಟ್' ಸ್ಫೋಟಕ ಆ್ಯಕ್ಷನ್ ಸಿನಿಮಾವಾಗಿ ರೂಪುಗೊಳ್ಳುತ್ತಿದೆ. ಸಂದೇಶ್‌ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾವನ್ನು 'ಬೀರ್‌ಬಲ್‌' ನಂತಹ ಬ್ಲಾಕ್ ಬಸ್ಟರ್ ಚಿತ್ರಗಳ ಮೂಲಕ ತಮ್ಮದೇ ಆದ ಕೀರ್ತಿಯನ್ನು ಗಳಿಸಿರುವ ಶ್ರೀನಿ ನಿರ್ದೇಶಿಸುತ್ತಿದ್ದಾರೆ.

'ಏಕೆ ಬಾಸ್ ಬಾಸ್ ಅಂತಾ ಒದ್ದಾಡ್ತೀರಾ, ಎಲ್ಲರಿಗೂ ಬಾಸ್ ಒಬ್ಬರೇ ಅದು ದೇವರು': ಶಿವರಾಜ್ ಕುಮಾರ್
ಸಿನಿಮಾ ಸುದ್ದಿ

'ಏಕೆ ಬಾಸ್ ಬಾಸ್ ಅಂತಾ ಒದ್ದಾಡ್ತೀರಾ, ಎಲ್ಲರಿಗೂ ಬಾಸ್ ಒಬ್ಬರೇ ಅದು ದೇವರು': ಶಿವರಾಜ್ ಕುಮಾರ್

ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟರ ಅಭಿಮಾನಿಗಳು ಆಗಾಗ ಬಾಸ್ ವಿಚಾರದಲ್ಲಿ ಕಿತ್ತಾಡಿಕೊಳ್ಳುತ್ತಿರುತ್ತಾರೆ. ಸ್ಯಾಂಡಲ್ ವುಡ್ ನ ಬಾಸ್ ಯಾರು ಎಂಬ ವಿಷಯದಲ್ಲಿ ಆಗಾಗ ಫ್ಯಾನ್ಸ್ ವಾರ್ ನಡೆಯುತ್ತಿರುತ್ತದೆ. ಬಾಸ್ ಬಿರುದಿಗಾಗಿ ಅಭಿಮಾನಿಗಳ ಮಧ್ಯೆ ಕಿತ್ತಾಟ ನಡೆದೇ ಇದೆ.