Shivarajkumar

ಸುದೀರ್ಘ ಸಿನಿ ಪಯಣವನ್ನು ಕೆಲವೇ ಪದಗಳಲ್ಲಿ ವರ್ಣಿಸುವುದು ಹೇಗೆಂದು ಗೊತ್ತಾಗುತ್ತಿಲ್ಲ: ಶಿವರಾಜ್ ಕುಮಾರ್
ಸಿನಿಮಾ ಸುದ್ದಿ

ಸುದೀರ್ಘ ಸಿನಿ ಪಯಣವನ್ನು ಕೆಲವೇ ಪದಗಳಲ್ಲಿ ವರ್ಣಿಸುವುದು ಹೇಗೆಂದು ಗೊತ್ತಾಗುತ್ತಿಲ್ಲ: ಶಿವರಾಜ್ ಕುಮಾರ್

ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅಭಿನಯದ  ಬಹುನಿರೀಕ್ಷಿತ 'ವೇದ' ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಇದು ಅವರ 125 ನೇ ಚಿತ್ರವಾಗಿದೆ. ಈ ಸಾಧನೆ ಮಾಡಿದ ಭಾರತೀಯ ಸಿನಿಮಾ ರಂಗದ ಕೆಲವೇ ನಟರಲ್ಲಿ ಶಿವಣ್ಣ ಕೂಡಾ ಒಬ್ಬರಾಗಿದ್ದಾರೆ.

ವೇದ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌ ಅವರನ್ನು ನೋಡಿ ಹೆಚ್ಚು ಪ್ರಭಾವಿತಳಾಗಿದ್ದೆ: ನಟಿ ಗಾನವಿ ಲಕ್ಷ್ಣಣ್
ಸಿನಿಮಾ ಸುದ್ದಿ

ವೇದ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌ ಅವರನ್ನು ನೋಡಿ ಹೆಚ್ಚು ಪ್ರಭಾವಿತಳಾಗಿದ್ದೆ: ನಟಿ ಗಾನವಿ ಲಕ್ಷ್ಣಣ್

ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅವರ 125ನೇ ಚಿತ್ರವಾದ ವೇದ ಸಿನಿಮಾದ 'ಪುಷ್ಪ ಪುಷ್ಪ' ಹಾಡು ಎರಡು ದಿನಗಳ ಹಿಂದೆ ಬಿಡುಗಡೆಯಾಗಿದ್ದು, ಚಿತ್ರದ ನಾಯಕಿ ಗಾನವಿ ಲಕ್ಷ್ಮಣ್ ಅವರು ಎಲ್ಲರ ಗಮನ ಸೆಳೆದಿದ್ದಾರೆ. 'ಮಗಳು ಜಾನಕಿ' ಎಂಬ ಧಾರಾವಾಹಿ ಮೂಲಕ ಮನೆಮಾತಾಗಿದ್ದ ನಟಿ ರಿಷಬ್ ಶೆಟ್ಟಿ ಅವರ ಹೀರೋ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದರು.

'ಕ್ಯಾಪ್ಟನ್ ಮಿಲ್ಲರ್' ಚಿತ್ರದಲ್ಲಿ ನಟ ಧನುಷ್ ಅಣ್ಣನ ಪಾತ್ರದಲ್ಲಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್
ಸಿನಿಮಾ ಸುದ್ದಿ

'ಕ್ಯಾಪ್ಟನ್ ಮಿಲ್ಲರ್' ಚಿತ್ರದಲ್ಲಿ ನಟ ಧನುಷ್ ಅಣ್ಣನ ಪಾತ್ರದಲ್ಲಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್

ಅರುಣ್ ಮಾಥೇಶ್ವರನ್ ನಿರ್ದೇಶನದ ಧನುಷ್ ಅವರ ಮುಂಬರುವ ಚಿತ್ರ ಕ್ಯಾಪ್ಟನ್ ಮಿಲ್ಲರ್‌ನಲ್ಲಿ ಕನ್ನಡದ ನಟ ಶಿವರಾಜ್‌ಕುಮಾರ್ ಅವರು ಅಭಿನಯಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ನಿರ್ಮಾಪಕರ ಕಡೆಯಿಂದ ಅಧಿಕೃತ ದೃಢೀಕರಣವಿಲ್ಲವಾದರೂ, ಕನ್ನಡದ ಹಿರಿಯ ನಟ ಇತ್ತೀಚೆಗೆ ಚಿತ್ರದಲ್ಲಿ ತಾವು ನಟಿಸುವುದಾಗಿ ಖಚಿತಪಡಿಸಿದ್ದಾರೆ.

ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ಸೆಟ್ ಗೆ ಹಾಜರಾದ ಶಿವರಾಜ್ ಕುಮಾರ್!
ಸಿನಿಮಾ ಸುದ್ದಿ

ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ಸೆಟ್ ಗೆ ಹಾಜರಾದ ಶಿವರಾಜ್ ಕುಮಾರ್!

ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಜೈಲರ್ ಚಿತ್ರದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು.

ಶಿವರಾಜ್ ಕುಮಾರ್ 125 ನೇ ಸಿನಿಮಾ 'ವೇದ' ಟೀಸರ್ ನವೆಂಬರ್ 11 ರಂದು ರಿಲೀಸ್!
ಸಿನಿಮಾ ಸುದ್ದಿ

ಶಿವರಾಜ್ ಕುಮಾರ್ 125 ನೇ ಸಿನಿಮಾ 'ವೇದ' ಟೀಸರ್ ನವೆಂಬರ್ 11 ರಂದು ರಿಲೀಸ್!

ಶಿವರಾಜ್ ಕುಮಾರ್ ನಟನೆಯ ವೇದ ಸಿನಿಮಾ ಡಿಸೆಂಬರ್ 23 ರಂದು ಬಿಡುಗಡೆಯಾಗಲಿದೆ, ಶಿವರಾಜಕುಮಾರ್ ಅವರ 125 ನೇ ಚಿತ್ರದ ನಿರ್ದೇಶಕರು ನವೆಂಬರ್ 11 ರಂದು ಮೊದಲ ಟೀಸರ್‌ನೊಂದಿಗೆ ಬರುತ್ತಿದ್ದಾರೆ.

ಕಾಂತಾರ ನಮಗೆಲ್ಲ ಹೆಮ್ಮೆ ತಂದಿದೆ, ಕನ್ನಡ ಚಿತ್ರರಂಗ ಉನ್ನತ ಮಟ್ಟಕ್ಕೇರಿದೆ: ಶಿವರಾಜ್ ಕುಮಾರ್
ಸಿನಿಮಾ ಸುದ್ದಿ

ಕಾಂತಾರ ನಮಗೆಲ್ಲ ಹೆಮ್ಮೆ ತಂದಿದೆ, ಕನ್ನಡ ಚಿತ್ರರಂಗ ಉನ್ನತ ಮಟ್ಟಕ್ಕೇರಿದೆ: ಶಿವರಾಜ್ ಕುಮಾರ್

ಕನ್ನಡ ಚಿತ್ರರಂಗ ಉನ್ನತ ಮಟ್ಟಕ್ಕೇರಿದ್ದು, ಕಾಂತಾರ ನಮಗೆಲ್ಲ ಹೆಮ್ಮೆ ತಂದಿದೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಹೇಳಿದ್ದಾರೆ.

ಶಿವರಾಜ್ ಕುಮಾರ್ 125 ನೇ ಸಿನಿಮಾ "ವೇದ"ದಲ್ಲಿ ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ ಪ್ರಮುಖ ಪಾತ್ರ
ಸಿನಿಮಾ ಸುದ್ದಿ

ಶಿವರಾಜ್ ಕುಮಾರ್ 125 ನೇ ಸಿನಿಮಾ "ವೇದ"ದಲ್ಲಿ ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ ಪ್ರಮುಖ ಪಾತ್ರ

ಶಿವರಾಜ್ ಕುಮಾರ್ ಅವರ 125 ನೇ ಸಿನಿಮಾ "ವೇದ"ಗೆ ಸರಳ ಕಾರ್ಯಕ್ರಮವೊಂದರಲ್ಲಿ ಚಾಲನೆ ನೀಡಲಾಗಿದೆ. 

ಸ್ಯಾಂಡಲ್ ವುಡ್ ಗೆ ನನ್ನ ಎಂಟ್ರಿ ಸ್ವಲ್ಪ ತಡವಾಯಿತು: ನಟ ಜಯರಾಮ್
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಗೆ ನನ್ನ ಎಂಟ್ರಿ ಸ್ವಲ್ಪ ತಡವಾಯಿತು: ನಟ ಜಯರಾಮ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಘೋಸ್ಟ್ ಸಿನಿಮಾ ಈಗ ಟಾಕ್ ಆಫ್ ದಿ ಟೌನ್ ಆಗಿದೆ. ಸಿನಿಮಾದ ಸೆಟ್​ ನಿಂದಲೇ ಈಗಾಗಲೇ ಇದು ಗಮನ ಸೆಳೆದಿದೆ.

ಕಾರ್ತಿಕ್ ಅದ್ವೈತ್‌ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ನಟ ಶಿವರಾಜಕುಮಾರ್
ಸಿನಿಮಾ ಸುದ್ದಿ

ಕಾರ್ತಿಕ್ ಅದ್ವೈತ್‌ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ನಟ ಶಿವರಾಜಕುಮಾರ್

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟ ಶಿವರಾಜ್‌ಕುಮಾರ್ ಅವರು ಇದೀಗ ಮತ್ತೊಂದು ಆಸಕ್ತಿದಾಯದ ಯೋಜನೆಗೆ ಸಹಿಹಾಕಿದ್ದಾರೆ. ಆಕ್ಷನ್ ಥ್ರಿಲ್ಲರ್‌ಗಾಗಿ ಸೆಂಚುರಿ ಸ್ಟಾರ್ ಅವರು ಕಾರ್ತಿಕ್ ಅದ್ವೈತ್ ಅವರ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ನಟಿಸಲಿದ್ದಾರೆ.