Shivarajkumar

'ಬೈರಾಗಿ' ಚಿತ್ರ ಶಿವಣ್ಣ ಜನ್ಮ ದಿನದ ಅಡ್ವಾನ್ಸ್ ಉಡುಗೊರೆ: ನಿರ್ಮಾಪಕ ಕೃಷ್ಣ ಸಾರ್ಥಕ್
ಇದೇ ಜುಲೈ 1 ರಂದು ಬಿಡುಗಡೆಯಾಗಲಿರುವ ಶಿವರಾಜಕುಮಾರ್ ಅವರ ಬೈರಾಗಿ ಶಿವರಾಜ್ ಕುಮಾರ್ ಅವರ ಜನ್ಮ ದಿನದ ಅಡ್ವಾನ್ಸ್ ಉಡುಗೊರೆ ಎಂದು ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಹೇಳಿದ್ದಾರೆ.

ಜೀ5 ಅಂಗಳದಲ್ಲಿ ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಗಳ ಸೂಪರ್ ಹಿಟ್ ಸಿನಿಮಾ ಸಾಲು!
ಒಟಿಟಿ ಫ್ಲಾಟ್ ಫಾರ್ಮ್ ಗಳಲ್ಲಿ ಹೊಸ ಕನ್ನಡ ಸಿನಿಮಾಗಳ ಕೊರತೆ ಕಾಣುತ್ತಿದೆ ಎನ್ನುವ ದೂರು ಕೇಳಿಬರುತ್ತಿರುವ ಹೊತ್ತಿನಲ್ಲೇ ಜೀ5ನಲ್ಲಿ ಕನ್ನಡದ ಹೊಸ ಹಿಟ್ ಸಿನಿಮಾಗಳು ತೆರೆಕಾಣುತ್ತಿರುವುದು ವಿಶೇಷ.

'ಕನ್ನಡ ಭಾಷೆ, ಕನ್ನಡತನ ಉಳಿವಿಗೆ ಪ್ರಾಣ ಬೇಕಾದ್ರು ನೀಡ್ತೇನೆ, ಸರ್ಕಾರ ಕಠಿಣ ನಿಲುವು ತಳೆಯಬೇಕು': ನಟ ಶಿವರಾಜ್ ಕುಮಾರ್
ಬೆಳಗಾವಿಯಲ್ಲಿ ಎಂಇಎಸ್ (MES) ಕಾರ್ಯಕರ್ತರ ಅತಿರೇಕದ ವರ್ತನೆಗಳಿಂದ ಕನ್ನಡಿಗರು ರೋಸಿ ಹೋಗಿದ್ದಾರೆ. ಕನ್ನಡ ಬಾವುಟವನ್ನು ಸುಟ್ಟುಹಾಕಿದ ಪುಂಡರ ವರ್ತನೆ ಅನೇಕ ಕನ್ನಡಿಗರನ್ನು ರೊಚ್ಚಿಗೆಬ್ಬಿಸಿದೆ.

ಪುನೀತ ನಮನ: ವೇದಿಕೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ, ರಾಘಣ್ಣ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ 'ಪುನೀತ ನಮನ'' ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರ ಸಹೋದರರಾದ ಡಾ. ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ವೇದಿಕೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತರು.

'ಅಪ್ಪು' ಅಗಲಿಕೆಯ ನೋವಲ್ಲೇ ಕೆಲಸಕ್ಕೆ ಮರಳಿದ ಶಿವಣ್ಣ: ನವೆಂಬರ್ 21ಕ್ಕೆ 'ವೇದ' ಸಿನಿಮಾ ಮೂಹೂರ್ತ!
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ದುಃಖದ ನಡುವೆಯೂ ನಟ ಶಿವರಾಜಕುಮಾರ್ ನಿಧಾನಕ್ಕೆ ಕೆಲಸಕ್ಕೆ ಮರಳಿದ್ದಾರೆ.

ಪುನೀತ್ ರಾಜ್ ಕುಮಾರ್ ನಿಧನ: 5 ದಿನದಲ್ಲಿ ಕನಿಷ್ಠ 13 ಮಂದಿ ಅಭಿಮಾನಿಗಳ ಸಾವು, ಶಿವಣ್ಣ ಹೇಳಿದ್ದೇನು?
ನಟ ಪುನೀತ್ ರಾಜ್‌ಕುಮಾರ್ ಅವರ ಸಾವಿನಿಂದ ಆಘಾತಗೊಂಡಿರುವ ಅವರ ಅಭಿಮಾನಿಗಳ ಸಾವಿನ ಸರಣಿ ಮುಂದುವರೆದಿದ್ದು, ಕಳೆದ 5 ದಿನಗಳ ಅವಧಿಯಲ್ಲಿ ಆತ್ಮಹತ್ಯೆ ಮತ್ತು ಹೃದಯಾಘಾತ ಪ್ರಕರಣಗಳೂ ಸೇರಿದಂತೆ ಕನಿಷ್ಠ 13 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಕೊನೆಯ ಬಾರಿಗೆ ಶಿವಣ್ಣ, ಯಶ್ ಜೊತೆ ಜೋಶ್ ನಿಂದ ಸ್ಟೆಪ್ ಹಾಕಿದ್ದ ಪುನೀತ್!
ಕನ್ನಡ ಚಿತ್ರರಂಗಕ್ಕೆ ಅಕ್ಷರಶ: ಬರ ಸಿಡಿಲು ಅಪ್ಪಳಿಸಿದೆ. ಕೋವಿಡ್-19 ಸಾಂಕ್ರಾಮಿಕ ಅವಧಿಯಲ್ಲಿ ಅನೇಕ ಕಲಾವಿದರನ್ನು ಕಳೆದುಕೊಂಡಿದ್ದ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿ ಬಿದ್ದಿದೆ. ದೊಡ್ಡನೆ ಕುಟುಂಬದ ಮೇರು ಪರ್ವತವೊಂದು ಕುಸಿದಿದೆ.

'ಭಜರಂಗಿ 2' ಸಿನಿಮಾ 'ಭಜರಂಗಿ'ಯ ಮುಂದುವರಿದ ಭಾಗವಲ್ಲ: ನಿರ್ದೇಶಕ ಹರ್ಷ
ನೃತ್ಯ ಸಂಯೋಜಕರಾಗಿ ಹೆಸರು ಮಾಡಿರುವ ಹರ್ಷ ಅವರು ನಿರ್ದೇಶಕರಾಗಿಯೇ ಜನಪ್ರಿಯರಾಗಿದ್ದಾರೆ. ಎರಡೂ ಕೆಲಸ ಜನರಿಗೆ ಮನರಂಜನೆ ನೀಡುವುದಾಗಿದ್ದು ವಿಭಿನ್ನ ರೀತಿಯಲ್ಲಿ ಎಂದು ಹರ್ಷ ಭಾವಿಸಿದ್ದಾರೆ.

ಭಾರತದಾದ್ಯಂತ 1 ಸಾವಿರ ಥಿಯೇಟರ್ ಗಳಲ್ಲಿ ಭಜರಂಗಿ-2 ಸಿನಿಮಾ ರಿಲೀಸ್!
ಹರ್ಷ ನಿರ್ದೇಶನದ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಸಿನಿಮಾ ಅಕ್ಟೋಬರ್ 29 ರಂದು ತೆರೆ ಕಾಣಲಿದೆ.

