Shivarajkumar

'ಕೂ' ಮೂಲಕ 'ಭಜರಂಗಿ 2' ಚಿತ್ರದ ಟ್ರೈಲರ್ ಪೋಸ್ಟರ್ ಹಂಚಿಕೊಂಡ ಶಿವಣ್ಣ!
ಸಿನಿಮಾ ಸುದ್ದಿ

'ಕೂ' ಮೂಲಕ 'ಭಜರಂಗಿ 2' ಚಿತ್ರದ ಟ್ರೈಲರ್ ಪೋಸ್ಟರ್ ಹಂಚಿಕೊಂಡ ಶಿವಣ್ಣ!

ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರು ಭಾರತದ ಅತಿದೊಡ್ಡ ಬಹುಭಾಷಾ ಮೈಕ್ರೋ ಬ್ಲಾಗಿಂಗ್ ಪ್ಲಾಟ್ಫಾರ್ಮ್-ಕೂ ಸೇರಿದ್ದು, @NimmaShivanna ಹ್ಯಾಂಡಲ್ ಬಳಸಿ ಭಜರಂಗಿ 2 ಟ್ರೈಲರ್ ಪೋಸ್ಟರ್ ಹಂಚಿಕೊಂಡಿದ್ದಾರೆ. 

ಅದ್ಧೂರಿಯಾಗಿದೆ ಶಿವಣ್ಣ ಅಭಿನಯದ ಭಜರಂಗಿ 2 ಚಿತ್ರದ ಟ್ರೈಲರ್
ಮನರಂಜನೆ

ಅದ್ಧೂರಿಯಾಗಿದೆ ಶಿವಣ್ಣ ಅಭಿನಯದ ಭಜರಂಗಿ 2 ಚಿತ್ರದ ಟ್ರೈಲರ್

ನಿರ್ದೇಶಕ ಎ. ಹರ್ಷ ಮತ್ತು ನಟ ಶಿವರಾಜ್​ಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ‘ಭಜರಂಗಿ 2’ ಚಿತ್ರದ ಬಗ್ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದು ಅದಕ್ಕೆ ತಕ್ಕಂತೆ ಚಿತ್ರದ ಟ್ರೈಲರ್ ಮೂಡಿಬಂದಿದೆ.

'ಭಜರಂಗಿ 2' ನಾಯಕಿ ಪೋಸ್ಟರ್ ಬಿಡುಗಡೆ; ಭಾವನಾ ಮೆನನ್ ಲುಕ್ ಗೆ ಫ್ಯಾನ್ಸ್ ಫಿದಾ!
ಸಿನಿಮಾ ಸುದ್ದಿ

'ಭಜರಂಗಿ 2' ನಾಯಕಿ ಪೋಸ್ಟರ್ ಬಿಡುಗಡೆ; ಭಾವನಾ ಮೆನನ್ ಲುಕ್ ಗೆ ಫ್ಯಾನ್ಸ್ ಫಿದಾ!

ಅದ್ದೂರಿ ಸೆಟ್‌ಗಳು, ಬಹು ತಾರಾಗಣ, ಭರ್ಜರಿ ಆ್ಯಕ್ಷನ್ ದೃಶ್ಯಗಳಿಂದಾಗಿ ಟೀಸರ್‌ ಮೂಲಕವೇ 'ಭಜರಂಗಿ 2' ಎಲ್ಲರ ಮನ ಗೆದ್ದಿತು. 'ಕೆಜಿಎಫ್‌' ರೀತಿಯೇ ಎಲ್ಲ ಭಾಷೆಗೂ ಅನ್ವಯ ಆಗುವಂತಹ ಗುಣಮಟ್ಟದಲ್ಲಿ 'ಭಜರಂಗಿ 2' ಸಿದ್ಧವಾಗಿದೆ ಎಂಬುದಕ್ಕೆ ಟೀಸರ್‌ ಸಾಕ್ಷಿ  ನೀಡಿದೆ.

ಅಕ್ಟೋಬರ್ ನಲ್ಲಿ ಸಿನಿಪ್ರಿಯರಿಗೆ ಹಬ್ಬ: ಕೋಟಿಗೊಬ್ಬ-3 ಮತ್ತು ಸಲಗ ಒಂದೇ ದಿನ ರಿಲೀಸ್; ಭಜರಂಗಿ-2 ರಿಲೀಸ್ ಅ.29ಕ್ಕೆ!
ಸಿನಿಮಾ ಸುದ್ದಿ

ಅಕ್ಟೋಬರ್ ನಲ್ಲಿ ಸಿನಿಪ್ರಿಯರಿಗೆ ಹಬ್ಬ: ಕೋಟಿಗೊಬ್ಬ-3 ಮತ್ತು ಸಲಗ ಒಂದೇ ದಿನ ರಿಲೀಸ್; ಭಜರಂಗಿ-2 ರಿಲೀಸ್ ಅ.29ಕ್ಕೆ!

ಅಕ್ಟೋಬರ್ ತಿಂಗಳಲ್ಲಿ ದಸರಾ ಸಂಭ್ರಮ. ಅಲ್ಲದೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಿಗೆ ಹೇರಲಾಗಿದ್ಧ ನಿರ್ಬಂಧಗಳನ್ನು ಈಗ ಸಡಿಲಿಸಿರುವುದರಿಂದ ಸಿನಿಪ್ರಿಯರ ಉತ್ಸಾಹ ಗರಿಗೆದರಿದೆ. ಅವರ ನೆಚ್ಚಿನ ನಾಯಕರ ಸಿನಿಮಾಗಳನ್ನು ದೊಡ್ಡ ಪರದೆ ಮೇಲೆ ನೋಡಲು ಪ್ರೇಕ್ಷಕರು ಕಾತರರಾಗಿದ್ದಾರೆ. 

ಶಿವಣ್ಣನ ಅಭಿಮಾನಿಗಳಿಗೆ ನಿರಾಸೆ: 'ಭಜರಂಗಿ 2' ರಿಲೀಸ್ ಮತ್ತೆ ಮುಂದೂಡಿಕೆ; ಶೀಘ್ರದಲ್ಲಿ ಹೊಸ ಡೇಟ್ ಪ್ರಕಟ
ಸಿನಿಮಾ ಸುದ್ದಿ

ಶಿವಣ್ಣನ ಅಭಿಮಾನಿಗಳಿಗೆ ನಿರಾಸೆ: 'ಭಜರಂಗಿ 2' ರಿಲೀಸ್ ಮತ್ತೆ ಮುಂದೂಡಿಕೆ; ಶೀಘ್ರದಲ್ಲಿ ಹೊಸ ಡೇಟ್ ಪ್ರಕಟ

ಶಿವರಾಜ್ ಕುಮಾರ್ ನಟನೆಯ ಭಜರಂಗಿ2 ಸಿನಿಮಾ ರಿಲೀಸ್ ಮತ್ತೆ ಮುಂದೂಡಲಾಗಿದೆ, ಸೆಪ್ಟಂಬರ್ 10ಕ್ಕೆ ಗಣೇಶ ಚತುರ್ಥಿಯಂದು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿತ್ತು.

ಸೆಪ್ಟೆಂಬರ್ 1 ರಂದು ‘ಭಜರಂಗಿ 2’ ಟ್ರೈಲರ್ ರಿಲೀಸ್
ಸಿನಿಮಾ ಸುದ್ದಿ

ಸೆಪ್ಟೆಂಬರ್ 1 ರಂದು ‘ಭಜರಂಗಿ 2’ ಟ್ರೈಲರ್ ರಿಲೀಸ್

ಗಣೇಶ ಹಬ್ಬಕ್ಕೆ ಥಿಯೇಟರ್ ಗೆ ಬರಲಿರುವ ಭಜರಂಗಿ 2 ಚಿತ್ರದ ಟ್ರೈಲರ್ ಇದೇ ಸೆಪ್ಟೆಂಬರ್ 1 ರಂದು ಅಂದರೆ ಮುಂದಿನ ಬುಧವಾರ ಸಂಜೆ 6 ಗಂಟೆಗೆ ಲಾಂಚ್ ಆಗಲಿದೆ.

ಶಿವರಾಜ್ ಕುಮಾರ್ 'ಸತ್ಯಮಂಗಳ' ಸಿನಿಮಾಗೆ ಲೋಹಿತ್ ನಿರ್ದೇಶನ
ಸಿನಿಮಾ ಸುದ್ದಿ

ಶಿವರಾಜ್ ಕುಮಾರ್ 'ಸತ್ಯಮಂಗಳ' ಸಿನಿಮಾಗೆ ಲೋಹಿತ್ ನಿರ್ದೇಶನ

ಶಿವರಾಜ್​ ಕುಮಾರ್​ ನಟನೆಯ ಮತ್ತೊಂದು ಹೊಸ ಸಿನಿಮಾ ಅನೌನ್ಸ್​ ಆಗಿದೆ. ಯುವ ನಿರ್ದೇಶಕ ಲೋಹಿತ್​ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲಿದ್ದು ‘ಸತ್ಯಮಂಗಳ’ ಎಂಬ ಇಂಟರೆಸ್ಟಿಂಗ್​ ಶೀರ್ಷಿಕೆ ಇಡಲಾಗಿದೆ.

ಶಿವಣ್ಣನ 124ನೇ ಚಿತ್ರ 'ನೀ ಸಿಗೋವರೆಗೂ' ಚಿತ್ರದ ಮುಹೂರ್ತದಲ್ಲಿ ಕಿಚ್ಚ ಸುದೀಪ್ ಭಾಗಿ
ಸಿನಿಮಾ

ಶಿವಣ್ಣನ 124ನೇ ಚಿತ್ರ 'ನೀ ಸಿಗೋವರೆಗೂ' ಚಿತ್ರದ ಮುಹೂರ್ತದಲ್ಲಿ ಕಿಚ್ಚ ಸುದೀಪ್ ಭಾಗಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 124ನೇ ಚಿತ್ರ 'ನೀ ಸಿಗೋವರೆಗೂ' ಚಿತ್ರದ ಮುಹೂರ್ತ ನಗರದಲ್ಲಿ ನೆರವೇರಿತು. ರಾಮ್​ ಧುಳಿಪುಡಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಕೂಡ ಇಂದು ಬಹಿರಂಗವಾಗಿದ್ದು ಚಿತ್ರಕ್ಕೆ ‘ನೀ ಸಿಗೋವರೆಗೂ’ ಎಂದು ಶೀರ್ಷಿಕೆಯನ್ನು ಇಡಲಾಗಿದೆ. 

ಶಿವಣ್ಣ ನಟನೆಯ 'ಬೈರಾಗಿ' ಸಿನಿಮಾ ಪೋಸ್ಟರ್ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ಹಿಟ್!
ಸಿನಿಮಾ ಸುದ್ದಿ

ಶಿವಣ್ಣ ನಟನೆಯ 'ಬೈರಾಗಿ' ಸಿನಿಮಾ ಪೋಸ್ಟರ್ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ಹಿಟ್!

ವಿಜಯ್ ಮಿಲ್ಟನ್ ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಶಿವರಾಜ್ ಕುಮಾರ್ ನಟನೆಯ ಬೈರಾಗಿ ಸಿನಿಮಾ ಶೂಟಿಂಗ್ ಬಹುತೇಕ ಪೂರ್ಣವಾಗಿದೆ. ಸಿನಿಮಾದಲ್ಲಿ ಕೇವಲ ಎರಡು ಹಾಡುಗಳ ಶೂಟಿಂಗ್ ಬಾಕಿ ಉಳಿದಿವೆ.