Shivarajkumar

ಒಂದೇ ಚಿತ್ರದಲ್ಲಿ 3 ವಿಭಿನ್ನ ಲುಕ್ ನಲ್ಲಿ ಪ್ರೇಕ್ಷಕರ ಮುಂದೆ ಬರಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಜ್ಜು!
ಸ್ಯಾಂಡಲ್'ವುಡ್'ನಲ್ಲಿ ಭಾರೀ ಯಶಸ್ಸು ಕಂಡ ಟಗರು ಚಿತ್ರದಲ್ಲಿದ್ದ ಶಿವಣ್ಣ ಮತ್ತು ಧನಂಜಯ್ ಮತ್ತೊಂದು ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

‘ಸೀತಾಯಣ ಟೀಸರ್’ಗೆ ಕರುನಾಡ ಚಕ್ರವರ್ತಿ ಶಿವಣ್ಣ ಮೆಚ್ಚುಗೆ
ಕಲರ್ಸ್ ಕ್ಲೌಡ್ಸ್ ಎಂಟರ್ಟೈನ್ಮೆಂಟ್ ನಿರ್ಮಾಣದ, ಶಶಿಕುಮಾರ್ ಪುತ್ರ ಅಕ್ಷಿತ್ ಅಭಿನಯದ ಕನ್ನಡ, ತೆಲುಗು ಮತ್ತು ತಮಿಳು ಭಾಷೆಯ ‘ಸೀತಾಯಣ’ ಸಿನಿಮಾದ ಟೀಸರ್ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಬಿಡುಗಡೆಗೊಳಿಸಿದರು.

ಸೆಂಚುರಿ ಸ್ಟಾರ್ ಶಿವಣ್ಣ ರಿಲೀಸ್ ಮಾಡಿದ 'ಗಮನಂ' ಕನ್ನಡ ಟ್ರೇಲರ್
ಶ್ರೀಯಾ ಶರಣ್ ಹಾಗೂ ನಿತ್ಯಾ ಮೆನನ್ ಅಭಿನಯದ ಬಹುಭಾಷಾ ಚಿತ್ರ "ಗಮನಂ" ಕನ್ನಡ ಟ್ರೇಲರ್ ಬಿಡುಗಡೆಯಾಗಿದೆ. ಸುಜನಾ ರಾವ್ ನಿರ್ದೇಶಿಸಿರುವ ಈ ಚಿತ್ರಕ್ಕೆ ಇಳಯರಾಜ ಹಿನ್ನೆಲೆ ಸಂಗೀತವಿದೆ.

ವಿಜಯ್ ಮಿಲ್ಟನ್ ನಿರ್ದೇಶನದ ಶಿವಣ್ಣ ನಟನೆಯ ಚಿತ್ರದಲ್ಲಿ ’ದಿಯಾ' ನಾಯಕ ಪ್ರಥ್ವಿ
ಛಾಯಾಗ್ರಾಹಕ-ನಿರ್ದೇಶಕ ವಿಜಯ್ ಮಿಲ್ಟನ್ ನಿರ್ದೇಶನದ ಚಿತ್ರದಲ್ಲಿ"ಟಗರು" ಜೋಡೊಯಾದ ಸೆಂಚುರಿ ಸ್ಟಾರ್ ಶಿವಣ್ಣ ಹಾಗೂ ಡಾಲಿ ಧನಂಜಯ್ ಮತ್ತೆ ಒಂದಾಗಿದ್ದು ಇದೀಗ ಈ ಚಿತ್ರಕ್ಕೆ ಪೃಥ್ವಿ ಅಂಬರ್ ಸಹ ಎಂಟ್ರಿ, ಕೊಡುತ್ತಿದ್ದಾರೆ.

ನಿರ್ದೇಶಕ ಸಚಿನ್ ರವಿ ಹೊಸ ಪ್ರಯೋಗ: ಮಹಾಭಾರತದ ಅಶ್ವತ್ಥಾಮ ಆಧಾರಿತ ಆಕ್ಷನ್ ಥ್ರಿಲ್ಲರ್ ನಲ್ಲಿ ಶಿವಣ್ಣ
ಮಹಾಭಾರತದ ಅಶ್ವತ್ಥಾಮನ ಪಾತ್ರ ಬಾಲಿವುಡ್ ಮತ್ತು ಸ್ಯಾಂಡಲ್ ವುಡ್ ನಹಲವು ಚಲನಚಿತ್ರ ನಿರ್ಮಾಪಕರ ಮನಸ್ಸು ಸೆಳೆದಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ "ಅವನೆ ಶ್ರೀಮನ್ನಾರಾಯಣ" ಚಿತ್ರದ ತಯಾರಕರಾಗಿದ್ದಾರೆ. ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಮತ್ತು ನಿರ್ದೇಶಕ ಸಚಿನ್ ರವಿ ಪೌರಾಣಿಕ ದಂತಕಥೆಯಾದ ಅಶ್ವತ್ಥಾಮನ ಜೀವನಾಧಾರಿತ ಆಕ್ಷನ್-ಪ್ಯಾಕ್ಡ್ ಸ್ಪೈ ಥ್ರಿಲ್ಲ

ಯೋಗರಾಜ್ ಭಟ್ ಚಿತ್ರದಲ್ಲಿ ಸೆಂಚುರಿ ಸ್ಟಾರ್ ಶಿವಣ್ಣ ಜತೆಗೆ ಪ್ರಭುದೇವ ಸಾಥ್!
ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಯೋಗರಾಜ್ ಭಟ್ ಜತೆಗೆ ಚಿತ್ರವೊಂದನ್ನು ಮಾಡುತ್ತಾರೆನ್ನುವ ಸುದ್ದಿ ಕೆಲ ದಿನಗಳಿಂದ ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. ಇದೀಗ ಈ ಸುದ್ದಿ ಅಧಿಕೃತವಾಗಿದ್ದು ಭಟ್ರ ಚಿತ್ರಕಥೆಗೆ ಶಿವಣ್ಣ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಚಿತ್ರಮಂದಿರಗಳ ತೆರೆಯಲು ಅನುಮತಿ ನೀಡಿ: ಜೈರಾಜ್, ಶಿವರಾಜ್ ಕುಮಾರ್ ನೇತೃತ್ವದ ನಿಯೋಗದಿಂದ ಸಿಎಂ ಯಡಿಯೂರಪ್ಪಗೆ ಮನವಿ
ಕೊರೋನಾ ವೈರಸ್ ಕಾರಣದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡ ಚಿತ್ರೋದ್ಯಮವು ವಿಶೇಷ ಪ್ಯಾಕೇಜ್ ಘೋಷಣೆ ಸೇರಿದಂತೆ ಕೆಲ ಪ್ರಮುಖ ಬೇಡಿಕೆಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮುಂದಿಟ್ಟಿದ್ದಾರೆ.

ನನ್ನಿಂದ ಎಂದಿಗೂ ಇನ್ನೊಂದು 'ಜೋಗಿ' ಚಿತ್ರ ಬರೋಕೆ ಸಾಧ್ಯವಿಲ್ಲ: ನಿರ್ದೇಶಕ ಪ್ರೇಮ್
ಆಗಸ್ಟ್ 19- ಇಂದಿಗೆ ಪ್ರೇಮ್ ನಿರ್ದೇಶನದ, ಶಿವರಾಜ್ಕುಮಾರ್ ಅಭಿನಯದ "ಜೋಗಿ" ಚಿತ್ರ ತೆರೆಗೆ ಬಂದು 15 ವರ್ಷವಾಗಿದೆ, 15 ವರ್ಷಗಳ ಹಿಂದೆ ಈ ದಿನ "ಜೋಗಿ" ತೆರೆಕಂಡು ಇತಿಹಾಸ ನಿರ್ಮಿಸಿತ್ತು. ಸೆಂಚುರಿ ಸ್ಟಾರ್ ಅಭಿಮಾನಿಗಳು ಇದಾಗಲೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದು ಎಲ್ಲರೂ ಕಾಮನ್ ಡಿಪಿ ಹಾಕಿಕೊಂಡಿರುವುದು ಕಾಣಬಹುದು.

ಮತ್ತೆ ಅಖಾಡಕ್ಕೆ ಎಂಟ್ರಿ: ಆಗಸ್ಟ್ 10ರಿಂದ ಭಜರಂಗಿ 2 ಚಿತ್ರದ ಚಿತ್ರೀಕರಣ ಶುರು!
ಕೊರೋನಾ ಸುದೀರ್ಘ ಲಾಕ್ ಡೌನ್ ಬಳಿಕ ಇದೀಗ ಕನ್ನಡ ಚಿತ್ರರಂಗ ಮತ್ತೆ ಸಹಜ ಸ್ಥಿತಿಗೆ ಮರಳು ಸಜ್ಜಾಗುತ್ತಿದೆ. ಹೌದು ಕನ್ನಡದ ಸಾಲು ಸಾಲು ಚಿತ್ರಗಳು ಚಿತ್ರೀಕರಣಕ್ಕೆ ರೆಡಿಯಾಗುತ್ತಿವೆ. ಈ ಪೈಕಿ ಶಿವರಾಜ್ಕುಮಾರ್ ಅವರ ಭಜರಂಗಿ 2 ಚಿತ್ರವು ಸೇರಿದೆ.

