Shivarajkumar

ಸೆಂಚುರಿ ಸ್ಟಾರ್ ಶಿವಣ್ಣನಿಗಾಗಿ ಡೈರೆಕ್ಟರ್ ಕ್ಯಾಪ್ ಧರಿಸಲಿರುವ ವಿಜಯ್ ಮಿಲ್ಟನ್?
ಸಿನಿಮಾ ಸುದ್ದಿ

ಸೆಂಚುರಿ ಸ್ಟಾರ್ ಶಿವಣ್ಣನಿಗಾಗಿ ಡೈರೆಕ್ಟರ್ ಕ್ಯಾಪ್ ಧರಿಸಲಿರುವ ವಿಜಯ್ ಮಿಲ್ಟನ್?

ಸಧ್ಯಕ್ಕೆ  ಧ್ರುವ ಸರ್ಜಾ ಅವರ ಪೊಗರು ಚಿತ್ರದಲ್ಲಿ ಡಿಒಪಿ ಆಗಿ ಕೆಲಸ ಮಾಡುತ್ತಿರುವ ಛಾಯಾಗ್ರಾಹಕ ರ್ದೇಶಕ ವಿಜಯ್ ಮಿಲ್ಟನ್, ಶಿವರಾಜ್‌ಕುಮಾರ್ ಜತೆಗಿನ ಚಿತ್ರಕ್ಕಾಗಿ ಸಿದ್ದವಾಗುತ್ತಿದ್ದಾರೆ ಎಂಬ ವದಂತಿಗಳು ಗಾಂಧಿನಗರದಲ್ಲಿ ಕೇಳಿ ಬರುತ್ತಿವೆ. ಇದೀಗ ನಿರ್ದೇಶಕರು ಹ್ಯಾಟ್ರಿಕ್ ಹೋರೋ ಶಿವಣ್ಣಗೆ ಸ್ಕ್ರಿಪ್ಟ್ ವಿವರಿಸಿದ್ದು ನಟ ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ

ಭಜರಂಗಿ -2 ಸಿನಿಮಾ ಸೆಟ್ ಗೆ ಬೆಂಕಿ ಹಿನ್ನೆಲೆ: ರಿಲೀಸ್ ದಿನಾಂಕ ಮುಂದೂಡಿಕೆ
ಸಿನಿಮಾ ಸುದ್ದಿ

ಭಜರಂಗಿ -2 ಸಿನಿಮಾ ಸೆಟ್ ಗೆ ಬೆಂಕಿ ಹಿನ್ನೆಲೆ: ರಿಲೀಸ್ ದಿನಾಂಕ ಮುಂದೂಡಿಕೆ

ಶಿವರಾಜ್ ಕುಮಾರ್ ನಟನೆಯ ಭಜರಂಗಿ ಸಿನಿಮಾ ಸೆಟ್ ಗೆ ಜನವರಿ 16 ರಂದು ಆಕಸ್ಮಿಕ ಬೆಂಕಿ ಹೊತ್ತಿಕೊಂಡಿತ್ತು,  ಜನವರಿ ಅಂತ್ಯದೊಳಗೆ ಸಿನಿಮಾ ರಿಲೀಸ್ ಆಗಬೇಕಿತ್ತು, ಆದರೆ ಸೆಟ್ ಗೆ ಬೆಂಕಿ ಬಿದ್ದ ಪರಿಣಾಮ ರಿಲೀಸ್ ಡೇಟ್ ಮುಂದೂಡಲಾಗಿದೆ ಎಂದು ನಿರ್ದೇಶಕ  ಹರ್ಷ ಹೇಳಿದ್ದಾರೆ.

ಶಿವಣ್ಣ 'ಭಜರಂಗಿ-2'ಸಿನಿಮಾ ಸೆಟ್ ನಲ್ಲಿ ಮತ್ತೆ ಬೆಂಕಿ ಅನಾಹುತ
ಸಿನಿಮಾ ಸುದ್ದಿ

ಶಿವಣ್ಣ 'ಭಜರಂಗಿ-2'ಸಿನಿಮಾ ಸೆಟ್ ನಲ್ಲಿ ಮತ್ತೆ ಬೆಂಕಿ ಅನಾಹುತ

ಹ್ಯಾಟ್ರಿಕ್ ಹೀರೋ ಶಿವಣ್ಣ ಅಭಿನಯದ 'ಭಜರಂಗಿ 2' ಚಿತ್ರತಂಡಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಕಳೆದ ಐದು ದಿನಗಳಲ್ಲಿ ಎರಡನೇ ಬಾರಿಗೆ ಶೂಟಿಂಗ್ ಸೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸಂಪೂರ್ಣ ಸೆಟ್ ಸುಟ್ಟು ಭಸ್ಮವಾಗಿದೆ. ಘಟನೆ ಬಳಿಕ ಚಿತ್ರೀಕರಣ ಸ್ಥಗಿತವಾಗಿದೆ.

ಭಜರಂಗಿ 2 ಸಿನಿಮಾ ಸೆಟ್ ಬೆಂಕಿಗಾಹುತಿ, ಆಂಜನೇಯನೇ ಕಾಪಾಡಿದ ಎಂದ ಶಿವರಾಜ್ ಕುಮಾರ್
ಸಿನಿಮಾ ಸುದ್ದಿ

ಭಜರಂಗಿ 2 ಸಿನಿಮಾ ಸೆಟ್ ಬೆಂಕಿಗಾಹುತಿ, ಆಂಜನೇಯನೇ ಕಾಪಾಡಿದ ಎಂದ ಶಿವರಾಜ್ ಕುಮಾರ್

ಸ್ಯಾಂಡಲ್ ವುಡ್  ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ಭಜರಂಗಿ -2 ಚಿತ್ರದ ಸೆಟ್ ಆಕಸ್ಮಿಕವಾಗಿ ಸುಟ್ಟಿದ್ದರಿಂದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ‌‌.  

ನಿರ್ದೇಶಕ ರವಿ ಅರಸು ಜೊತೆಗೆ 'ಆರ್ ಡಿಎಕ್ಸ್ 'ನಲ್ಲಿ ಶಿವಣ್ಣ 
ಸಿನಿಮಾ ಸುದ್ದಿ

ನಿರ್ದೇಶಕ ರವಿ ಅರಸು ಜೊತೆಗೆ 'ಆರ್ ಡಿಎಕ್ಸ್ 'ನಲ್ಲಿ ಶಿವಣ್ಣ 

ಸತ್ಯ ಜ್ಯೋತಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ದೇಶಕ ರವಿ ಅರಸು ಜೊತೆಗೆ ಮುಂದಿನ ಚಿತ್ರದಲ್ಲಿ  ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳಲು ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್  ನಿರ್ಧರಿಸಿದ್ದಾರೆ.

ನಿಯಮ ಮೀರಿ ಗಜರಾಜನನ್ನು ಶೂಟ್ ಮಾಡಿದ ಚಿತ್ರತಂಡ, ಹ್ಯಾಟ್ರಿಕ್ ಹೀರೋ ಶಿವಣ್ಣ ಸಿನಿಮಾಗೆ ಸಂಕಷ್ಟ
ಸಿನಿಮಾ ಸುದ್ದಿ

ನಿಯಮ ಮೀರಿ ಗಜರಾಜನನ್ನು ಶೂಟ್ ಮಾಡಿದ ಚಿತ್ರತಂಡ, ಹ್ಯಾಟ್ರಿಕ್ ಹೀರೋ ಶಿವಣ್ಣ ಸಿನಿಮಾಗೆ ಸಂಕಷ್ಟ

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ  ‘ಭಜರಂಗಿ -2’  ನಿರ್ಮಾಪಕರಿಗೆ ಸಂಕಷ್ಟ ಎದುರಾಗಿದೆ. ಚಿತ್ರತಂಡ ಶೂಟಿಂಗ್ ವೇಳೆ ಅರಣ್ಯ ಇಲಾಖೆ ನಿಯಮಗಳನ್ನು ಮುರಿದಿದೆ ಎಂಬ ಆರೋಪ ಎದುರಿಸುತ್ತಿದೆ.ಸಕ್ರೆಬೈಲು ಆನೆ ಶಿಬಿರದಲ್ಲಿ ಚಿತ್ರೀಕರಣಕ್ಕೆ ಒಂದಿ ದಿನ ಅನುಮತಿ ನೀಡಲಾಗಿತ್ತು. ಆದರೆ ಚಿತ್ರತಂಡದ ಸದಸ್ಯರು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾ

ಜ.5ಕ್ಕೆ 'ಸಲಗ' ಆಡಿಯೋ ಬಿಡುಗಡೆ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭಾಗಿ
ಸಿನಿಮಾ ಸುದ್ದಿ

ಜ.5ಕ್ಕೆ 'ಸಲಗ' ಆಡಿಯೋ ಬಿಡುಗಡೆ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭಾಗಿ

ದುನಿಯಾ ವಿಜಯ್ ಇದೇ ಮೊದಲ ಬಾರಿಗೆ ನಿರ್ದೇಶಕರಾಗಿ ಜೊತೆಗೆ ನಾಯಕರಾಗಿಯೂ ನಟಿಸುತ್ತಿರುವ ಸಲಹ ಚಿತ್ರದ ಆಡಿಯೋ ಜನವರಿ 6 ರಂದು ಬಿಡುಗಡೆಯಾಗಲಿದ್ದು, ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. 

ಶಿವಣ್ಣನಿಗೆ ನಾಯಕಿಯಾಗಿ ಮಿಂಚಲಿದ್ದಾರೆ ಪ್ರಿಯಾ ಆನಂದ್
ಸಿನಿಮಾ ಸುದ್ದಿ

ಶಿವಣ್ಣನಿಗೆ ನಾಯಕಿಯಾಗಿ ಮಿಂಚಲಿದ್ದಾರೆ ಪ್ರಿಯಾ ಆನಂದ್

ಟಗರು, ರುಸ್ತುಂ ಚಿತ್ರಗಳಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು, 2020ರಲ್ಲಿ ತೆರೆಗೆ ಬರಲಿರುವ ಮತ್ತೊಂದು ಚಿತ್ರದಲ್ಲಿಯೂ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಲಲಿದ್ದಾರೆ.

'ಅಂದುಕೊಂಡಂತೆ' ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವಣ್ಣ 
ಸಿನಿಮಾ ಸುದ್ದಿ

'ಅಂದುಕೊಂಡಂತೆ' ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವಣ್ಣ 

ಶ್ರೇಯಸ್ ನಿರ್ದೇಶನದ ಪ್ರಮೋದ್ ಬೊಪಣ್ಣ ನಾಯಕ ನಟನಾಗಿ ಅಭಿನಯಿಸುತ್ತಿರುವ 'ಅಂದುಕೊಂಡಂತೆ' ಚಿತ್ರದ ಫಸ್ಟ್ ಲುಕ್  (ಮೊದಲ ನೋಟ) ಬಿಡುಗಡೆಯಾಗಿದೆ