Shivarajkumar

'ಶಿವಣ್ಣ 131' ಚಿತ್ರದ ಸೆಟ್‌ಗೆ ಮರಳಿದ ಶಿವರಾಜ್‌ಕುಮಾರ್; ಸಂತಸ ಹಂಚಿಕೊಂಡ ಕಾರ್ತಿಕ್ ಅದ್ವೈತ್!
ಶುಕ್ರವಾರ ನಡೆದ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ (BIFFes) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುವ ಸಮಯದಲ್ಲಿ ಅಭಿಮಾನಿಗಳು ಮತ್ತು ಹಿತೈಷಿಗಳ ಅಪಾರ ಬೆಂಬಲಕ್ಕಾಗಿ ಕೃತಜ್ಞತೆಗಳನ್ನು ತಿಳಿಸಿದರು.

ತೆರೆ ಮೇಲೆ 'ಭೈರವನ ಕೊನೆ ಪಾಠ' ಹೇಳಿಸಲು ನಾವು ಸಂಪೂರ್ಣ ಬದ್ಧ: ನಿರ್ದೇಶಕ ಹೇಮಂತ್ ಎಂ ರಾವ್
ವಿಜೆಎಫ್- ವೈಶಾಕ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಡಾ. ವೈಶಾಕ್ ಜೆ ಗೌಡ ನಿರ್ಮಿಸಿರುವ ಈ ಚಿತ್ರವು ಇತ್ತೀಚೆಗಷ್ಟೇ ನಟ ಶಿವರಾಜಕುಮಾರ್ ಅವರ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ.

'ಭೈರತಿ ರಣಗಲ್' ತಮಿಳು, ಮಲಯಾಳಂ ಆವೃತ್ತಿ ಒಟಿಟಿಯಲ್ಲಿ ಬಿಡುಗಡೆ; Sun NXT ನಲ್ಲಿ ಸ್ಟ್ರೀಮಿಂಗ್!
ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಾಣದ ಭೈರತಿ ರಣಗಲ್ ನವೆಂಬರ್ 29 ರಂದು ಕನ್ನಡ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗಿತ್ತು.

ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಟನೆಯ 'ಕೆಡಿ- ದಿ ಡೆವಿಲ್' ಚಿತ್ರದಲ್ಲಿ ಶಿವರಾಜಕುಮಾರ್ ಪಾತ್ರ!
ನಿರ್ದೇಶಕ ಪ್ರೇಮ್ ಅವರು ಶಸ್ತ್ರಚಿಕಿತ್ಸೆಯ ನಂತರ ಶಿವಣ್ಣನನ್ನು ಸೆಟ್‌ಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಣ್ಣ ಇತ್ತೀಚೆಗಷ್ಟೇ ಮಿಯಾಮಿಯಲ್ಲಿ ಚಿಕಿತ್ಸೆ ಪಡೆದು ಹಿಂತಿರುಗಿದ್ದರು.

ಶಿವಣ್ಣ ಅಭಿನಯದ 45 The Arrival ಮೋಷನ್ ವಿಡಿಯೋ

ಶಿವರಾಜ್‌ಕುಮಾರ್ ನಟನೆಯ, ಅರ್ಜುನ್ ಜನ್ಯ ನಿರ್ದೇಶನದ ಬಹುನಿರೀಕ್ಷಿತ '45' ಬಿಡುಗಡೆಗೆ ದಿನಾಂಕ ಫಿಕ್ಸ್!
ನಟ ಉಪೇಂದ್ರ ಈ ಕಾರ್ಯಕ್ರಮವು ಆಚರಣೆಯಾಗಿದೆ ಎಂದರೆ, ರಾಜ್ ಬಿ ಶೆಟ್ಟಿ ಅವರು ಈ ಸಿನಿಮಾ 'ಕನಸಿನ ಸಹಯೋಗ' ಎಂದು ವಿವರಿಸಿದರು.

ರವಿ ಬಸ್ರೂರ್ ನಿರ್ದೇಶನದ 'ವೀರ ಚಂದ್ರಹಾಸ'ದಲ್ಲಿ ನಾಡಪ್ರಭು ಪುಟ್ಟಸ್ವಾಮಿಯಾಗಿ ಶಿವರಾಜ್‌ಕುಮಾರ್; ಕ್ಯಾರೆಕ್ಟರ್ ಪೋಸ್ಟರ್ ರಿಲೀಸ್
ಶಿವಣ್ಣ ಅವರು ಬೆಳ್ಳಿತೆರೆಯಲ್ಲಿ ಯಕ್ಷಗಾನದ ಅವತಾರದಲ್ಲಿ ಕಾಣಿಸಿಕೊಂಡು ಇತಿಹಾಸ ನಿರ್ಮಿಸಲು ಸಿದ್ಧರಾಗಿದ್ದಾರೆ.

ಪ್ರೀತಿಯ ಸಾಕು ನಾಯಿ 'ನೀಮೋ' ನಿಧನ; ಭಾವನಾತ್ಮಕ ಪತ್ರ ಹಂಚಿಕೊಂಡ ಗೀತಾ ಶಿವರಾಜ್‌ಕುಮಾರ್
ನಾವು ಅಮೆರಿಕಕ್ಕೆ ತೆರಳಿದ ಬಳಿಕವೇ ತಾನು ಹೊರಡಬೇಕೆಂದು ನೀಮೋ ನಿರ್ಧಾರ ಮಾಡಿದ್ದ ಎನಿಸುತ್ತದೆ ಎಂದು ಗೀತಾ ನೋವು ತೋಡಿಕೊಂಡಿದ್ದಾರೆ.

ಶಿವರಾಜಕುಮಾರ್- ರುಕ್ಮಿಣಿ ವಸಂತ್ ನಟನೆಯ 'ಭೈರತಿ ರಣಗಲ್' ಒಟಿಟಿಯಲ್ಲಿ ಬಿಡುಗಡೆ
ಭೈರತಿ ರಣಗಲ್‌ನಲ್ಲಿ ಬಾಲಿವುಡ್ ನಟ ರಾಹುಲ್ ಬೋಸ್, ಅವಿನಾಶ್, ಬಾಬು ಹಿರಣ್ಣಯ್ಯ, ಛಾಯಾ ಸಿಂಗ್, ಗೋಪಾಲ್ ದೇಶಪಾಂಡೆ ಮತ್ತು ದೇವರಾಜ್ ಸೇರಿದಂತೆ ಇತರರು ನಟಿಸಿದ್ದಾರೆ.

