Shivarajkumar

ಶಿವರಾಜ್ ಕುಮಾರ್ ಹೊಸ ಸಿನಿಮಾ ಅನೌನ್ಸ್: ಶಿವಣ್ಣ ಹೊಸ ಚಿತ್ರಕ್ಕೆ ಮಹಾರಾಜನ್ ಆ್ಯಕ್ಷನ್-ಕಟ್
ದಕ್ಷಿಣ ಭಾರತದಲ್ಲಿ, ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ಅವರ ಮೊದಲ ಚಲನಚಿತ್ರ ನಿರ್ಮಾಣವಾಗಿದೆ. ಶಿವರಾಜಕುಮಾರ್ ಅಭಿನಯದ ಈ ಚಿತ್ರವು ಆರು ಭಾಷೆಗಳಲ್ಲಿ ಪ್ಯಾನ್-ಇಂಡಿಯಾದಲ್ಲಿ ಬಿಡುಗಡೆಯಾಗಲಿದೆ .

ವಿದೇಶಕ್ಕೆ ತೆರಳುವ ಮುನ್ನ ಶಿವಣ್ಣ ಭಾವುಕ: ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಸರ್ಜರಿ; ತಿಂಗಳ ಬಳಿಕ ಭಾರತಕ್ಕೆ ವಾಪಸ್!
ಮನೆ ಹತ್ತಿರ ನನ್ನ ಆಪ್ತರು, ಅಭಿಮಾನಿಗಳು ಬರುತ್ತಿದ್ದಾರೆ. ಇದನ್ನು ನೋಡಿದಾಗ ನನಗೆ ಎಮೋಷನಲ್ ಆಗುತ್ತಿದೆ. ಹೆಲ್ತ್ ಚೆಕಪ್ ಮಾಡಿಸಿದ್ದೀನಿ ಎಲ್ಲವೂ ಸರಿಯಾಗಿದೆ. ನನ್ನ ತಂಗಿ ಮತ್ತು ಸಂಬಂಧಿಕರನ್ನು ನೋಡುವಾಗ ಬೇಜಾರು ಆಯ್ತು.

ಚಿಕಿತ್ಸೆಗೂ ಮುನ್ನ ತಿಮ್ಮಪ್ಪನ ದರ್ಶನ ಪಡೆದ ನಟ ಶಿವರಾಜ್ ಕುಮಾರ್: ತಿರುಪತಿಗೆ ಮುಡಿ ಕೊಟ್ಟ ಶಿವಣ್ಣ ದಂಪತಿ
ಪತ್ನಿ ಗೀತಾ, ಮಗಳು ನಿವೇದಿತಾ ಮತ್ತು ಆಪ್ತರ ಜೊತೆ ತಿಮ್ಮಪ್ಪನ ದರ್ಶನ ಪಡೆದಿರುವ ಶಿವರಾಜ್ ಕುಮಾರ್ ಮುಡಿ ಕೊಟ್ಟಿದ್ದಾರೆ. ವಿದೇಶಕ್ಕೆ ಹಾರುವ ಮುನ್ನ ದೇವರ ದರ್ಶನ ಪಡೆದಿದ್ದಾರೆ .

ಎರಡು ವಾರದಲ್ಲಿ 20 ಕೋಟಿ ರೂ ಗಳಿಸಿದ 'ಭೈರತಿ ರಣಗಲ್'
ಚಿತ್ರವು 17ನೇ ದಿನದ ಪ್ರದರ್ಶನ ಮುಂದುವರಿಸಿದ್ದು, ನಿರೀಕ್ಷೆಯಂತೆ ಬಾಕ್ಸ್ ಆಫೀಸ್ ಕಲೆಕ್ಷನ್ ಅಂಕಿಅಂಶಗಳು ಉತ್ತಮವಾಗಿದೆ. ಸಿನಿಮಾ ಇಂಡಸ್ಟ್ರಿಯಲ್ಲಿ ಸಖತ್ ಟಾಕ್ ಆಗಿದ್ದ ಭೈರತಿ ರಣಗಲ್ ಅವತಾರವನ್ನು ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಕಣ್ತುಂಬಿಕೊಂಡಿದ್ದಾರೆ.

ಡ್ರಗ್ಸ್ ಬೇಡ, ಓದಿನಲ್ಲಿ ನಶೆ ಕಂಡುಕೊಳ್ಳಿ: ಕಾಲೇಜು ವಿದ್ಯಾರ್ಥಿಗಳಿಗೆ ಶಿವಣ್ಣ ಸಲಹೆ
ಹುಬ್ಬಳ್ಳಿ-ಧಾರವಾಡದಲ್ಲಿ ಕಾಲೇಜು ವಿದ್ಯಾರ್ಥಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಶಿವಣ್ಣ, "ನಿಮ್ಮ ಕನಸುಗಳನ್ನು ಸಾಧಿಸಲು ವ್ಯಸನಿಯಾಗಿರಿ, ಮಾದಕ ವಸ್ತುಗಳಿಗಲ್ಲ" ಎಂದು ಪ್ರಬಲ ಸಂದೇಶವನ್ನು ಹಂಚಿಕೊಂಡರು.

ಮುಸ್ಲಿಂರನ್ನು ಕೊಲ್ಲುವ ಕಾಲ ಬರುತ್ತೆ: ಈಶ್ವರಪ್ಪ ವಿರುದ್ಧ ದೂರು; ಕೈ ಶಾಸಕರಿಗೆ 50 ಕೋಟಿ ರೂ ಆಮಿಷ: SIT ತನಿಖೆಗೆ HDK ಆಗ್ರಹ; ಭೈರತಿ ರಣಗಲ್ ಚಿತ್ರ ಬಿಡುಗಡೆ! ಇವು ಇಂದಿನ ಪ್ರಮುಖ ಸುದ್ದಿಗಳು 15-11-24

ಮುಸ್ಲಿಂರನ್ನು ಕೊಲ್ಲುವ ಕಾಲ ಬರುತ್ತೆ: ಈಶ್ವರಪ್ಪ ವಿರುದ್ಧ ದೂರು; ಕೈ ಶಾಸಕರಿಗೆ 50 ಕೋಟಿ ರೂ. ಆಮಿಷ: SIT ತನಿಖೆಗೆ HDK ಆಗ್ರಹ; ಭೈರತಿ ರಣಗಲ್ ಚಿತ್ರ ಬಿಡುಗಡೆ!

ಶಿವಣ್ಣ ನಟನೆಯ 'ಭೈರತಿ ರಣಗಲ್' ನವೆಂಬರ್ 15ಕ್ಕೆ ತೆರೆಗೆ
‘ಭೈರತಿ ರಣಗಲ್’ ಚಿತ್ರವು ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿದೆ. ಈ ಸಿನಿಮಾವನ್ನು ಗೀತಾ ಶಿವರಾಜ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ನರ್ತನ್ ನಿರ್ದೇಶನದ ಈ ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ.

ಶಿವರಾಜಕುಮಾರ್ ನಟನೆಯ 131 ನೇ ಆಕ್ಷನ್ ಚಿತ್ರದಲ್ಲಿ 'ಗುಲ್ಟೂ' ನವೀನ್ ಶಂಕರ್!
ಈ ಚಿತ್ರದಲ್ಲಿ ಶಿವರಾಜಕುಮಾರ್ ಅವರನ್ನು ಹಿಂದೆಂದೂ ನೋಡಿರದ ಅವತಾರದಲ್ಲಿ ಕಾಣಬಹುದಾಗಿದೆ. ಸಿನಿಮಾಗೆ ಪ್ರಸಿದ್ಧ ಸಂಗೀತ ನಿರ್ದೇಶಕ ಸ್ಯಾಮ್ ಸಿಎಸ್ ಅವರ ರೋಮಾಂಚಕ ಮ್ಯೂಸಿಕ್ ಇರಲಿದೆ.

