Shivarajkumar

ಶಿವಣ್ಣನ ಕಣ್ಣುಗಳಲ್ಲಿ ಅತ್ಯದ್ಭುತ ವಿಸ್ಮಯ: 'ಭೈರತಿ ರಣಗಲ್' ಸಂಗೀತ ನಿರ್ದೇಶಕ ರವಿ ಬಸ್ರೂರು
ಸಿನಿಮಾ ಸುದ್ದಿ

ಶಿವಣ್ಣನ ಕಣ್ಣುಗಳಲ್ಲಿ ಅತ್ಯದ್ಭುತ ವಿಸ್ಮಯ: 'ಭೈರತಿ ರಣಗಲ್' ಸಂಗೀತ ನಿರ್ದೇಶಕ ರವಿ ಬಸ್ರೂರು

ಶಿವರಾಜಕುಮಾರ್ ಅಭಿನಯದ ಮತ್ತು ನರ್ತನ್ ನಿರ್ದೇಶನದ ಬಹು ನಿರೀಕ್ಷಿತ ಭೈರತಿ ರಣಗಲ್ ಚಿತ್ರದ ರೀ- ರೆಕಾರ್ಡಿಂಗ್ ಪ್ರಕ್ರಿಯೆಯಲ್ಲಿ ರವಿ ನಿರತರಾಗಿದ್ದಾರೆ.

ಶಿವರಾಜಕುಮಾರ್‌ ನಟನೆಯ 131ನೇ  ಸಿನಿಮಾದ ಶೂಟಿಂಗ್ ಆಗಸ್ಟ್ ನಲ್ಲಿ ಆರಂಭ
ಸಿನಿಮಾ ಸುದ್ದಿ

ಶಿವರಾಜಕುಮಾರ್‌ ನಟನೆಯ 131ನೇ ಸಿನಿಮಾದ ಶೂಟಿಂಗ್ ಆಗಸ್ಟ್ ನಲ್ಲಿ ಆರಂಭ

ನಿರ್ದೇಶಕ ಕಾರ್ತಿಕ್ ಅದ್ವೈತ್, ನಿರ್ಮಾಪಕರಾದ ಎನ್ ಎಸ್ ರೆಡ್ಡಿ ಮತ್ತು ಸುಧೀರ್, ಛಾಯಾಗ್ರಾಹಕ ಎಜೆ ಶೆಟ್ಟಿ ಮತ್ತು ಸಂಕಲನಕಾರ ದೀಪು ಎಸ್ ಕುಮಾರ್ ಸೇರಿದಂತೆ ಇಡೀ ತಂಡವು ಶಿವರಾಜಕುಮಾರ್ ಅವರ ನಿವಾಸದಲ್ಲಿ ಸಭೆ ಸೇರಿದ್ದು, ಆಗಸ್ಟ್‌ನಲ್ಲಿ ಚಿತ್ರೀಕರಣ ಶೂಟಿಂಗ್ ಆರಂಭಿಸಲು ನಿರ್ಧರಿಸಿದೆ.

'ಭೈರವನ ಕೊನೆ ಪಾಠ': ಶಿವಣ್ಣನ ಅದ್ಭುತ ರೂಪಾಂತರಕ್ಕೆ ಫ್ಯಾನ್ಸ್ ಫಿದಾ!
ಸಿನಿಮಾ ಸುದ್ದಿ

'ಭೈರವನ ಕೊನೆ ಪಾಠ': ಶಿವಣ್ಣನ ಅದ್ಭುತ ರೂಪಾಂತರಕ್ಕೆ ಫ್ಯಾನ್ಸ್ ಫಿದಾ!

ಎರಡು ಪೋಸ್ಟರ್ ಗಳಲ್ಲಿ ಎರಡು ರೀತಿಯ ಲುಕ್ ಮೂಲಕ ಮಾಸ್ ಲೀಡರ್ ಪ್ರತ್ಯಕ್ಷರಾಗಿದ್ದಾರೆ. ಯುದ್ಧಕ್ಕೆ ಸಜ್ಜಾದ ಪೋಷಾಕು, ಬೆನ್ನಿಗೆ ಬಾಣಗಳನ್ನು ಇಟ್ಟುಕೊಂಡಿದ್ದು, ಹಿಂಭಾಗದಲ್ಲಿ ಕುದುರೆ ಇದೆ.

ಶಿವರಾಜ್ ಕುಮಾರ್ 'ಭೈರತಿ ರಣಗಲ್' ಸಿನಿಮಾ ಚಿತ್ರೀಕರಣ ಪೂರ್ಣ
ಸಿನಿಮಾ ಸುದ್ದಿ

ಶಿವರಾಜ್ ಕುಮಾರ್ 'ಭೈರತಿ ರಣಗಲ್' ಸಿನಿಮಾ ಚಿತ್ರೀಕರಣ ಪೂರ್ಣ

ಆರಂಭದಲ್ಲಿ ಆಗಸ್ಟ್ 15 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದ್ದ ಚಿತ್ರವನ್ನು ಈಗ ಸೆಪ್ಟೆಂಬರ್‌ಗೆ ಮುಂದೂಡಲಾಗಿದ್ದು, ಅಧಿಕೃತ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಚಿತ್ರ ತಂಡ ತಿಳಿಸಿದೆ.

'ಎಲ್ಲಾ ಹಣೆಬರಹ.. ನಾವೇನು ಮಾಡೋಕ್ಕಾಗಲ್ಲ…': ದರ್ಶನ್ ಕೇಸ್ ಬಗ್ಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ
ರಾಜ್ಯ

'ಎಲ್ಲಾ ಹಣೆಬರಹ.. ನಾವೇನು ಮಾಡೋಕ್ಕಾಗಲ್ಲ…': ದರ್ಶನ್ ಕೇಸ್ ಬಗ್ಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ

ನ್ಯಾಯ ಏನಿದೆಯೋ ಅದು ಆಗುತ್ತದೆ. ಇದೆಲ್ಲ ಹಣೆಬರಹ ನಾವೇನು ಮಾಡೋಕಾಗಲ್ಲ. ನಾವು ಏನು ಮಾಡುತ್ತೀವೋ ಅದು ಸರಿನಾ ಎಂದು ಯೋಚನೆ ಮಾಡಬೇಕು.

ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಿ ಹೇಳಿಕೆ: ಕುಮಾರ್ ಬಂಗಾರಪ್ಪ ನಿವಾಸಕ್ಕೆ ಶಿವಣ್ಣ ಅಭಿಮಾನಿಗಳಿಂದ ಮುತ್ತಿಗೆ!
ರಾಜ್ಯ

ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಿ ಹೇಳಿಕೆ: ಕುಮಾರ್ ಬಂಗಾರಪ್ಪ ನಿವಾಸಕ್ಕೆ ಶಿವಣ್ಣ ಅಭಿಮಾನಿಗಳಿಂದ ಮುತ್ತಿಗೆ!

ತಮ್ಮ ನೆಚ್ಚಿನ ನಟನ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಅವರ ನಿವಾಸಕ್ಕೆ ನಟ ಶಿವರಾಜ್ ಕುಮಾರ್ ಅವರ ಬೆಂಬಲಿಗರು ಶನಿವಾರ ಮುತ್ತಿಗೆ ಹಾಕಿ, ಆಕ್ರೋಶ ವ್ಯಕ್ತಪಪಡಿಸಿದ್ದಾರೆ.

'ಉತ್ತರಕಾಂಡ' ಚಿತ್ರದಲ್ಲಿ ನಟಿ ಭಾವನಾ ಮೆನನ್ ಪಾತ್ರ ಪರಿಚಯ; ವೀರವ್ವ ಆಗಿ ಕಾಣಿಸಿಕೊಂಡ ನಟಿ
ಸಿನಿಮಾ ಸುದ್ದಿ

'ಉತ್ತರಕಾಂಡ' ಚಿತ್ರದಲ್ಲಿ ನಟಿ ಭಾವನಾ ಮೆನನ್ ಪಾತ್ರ ಪರಿಚಯ; ವೀರವ್ವ ಆಗಿ ಕಾಣಿಸಿಕೊಂಡ ನಟಿ

ಆಕ್ಷನ್-ಪ್ಯಾಕ್ಡ್ ಕಮರ್ಷಿಯಲ್ ಎಂಟರ್‌ಟೈನರ್ ಎಂದು ಬಿಂಬಿತವಾಗಿರುವ ಉತ್ತರಕಾಂಡ ಚಿತ್ರತಂಡ ಇದೀಗ ಭಾವನಾ ಅವರ ಜನ್ಮದಿನದ ಅಂಗವಾಗಿ ಅವರ ಪಾತ್ರವನ್ನು ಪರಿಚಯಿಸಿದ್ದು, ನಟಿ ವೀರವ್ವ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಶಿವರಾಜ್ ಕುಮಾರ್ ಮುಂದಿನ ಚಿತ್ರದಲ್ಲಿ ಖ್ಯಾತ ತಮಿಳು ನಟ-ನಿರ್ದೇಶಕ ಎಸ್‌ಜೆ ಸೂರ್ಯ?
ಸಿನಿಮಾ ಸುದ್ದಿ

ಶಿವರಾಜ್ ಕುಮಾರ್ ಮುಂದಿನ ಚಿತ್ರದಲ್ಲಿ ಖ್ಯಾತ ತಮಿಳು ನಟ-ನಿರ್ದೇಶಕ ಎಸ್‌ಜೆ ಸೂರ್ಯ?

ಈ ಚಿತ್ರದಲ್ಲಿ ದಕ್ಷಿಣ ಭಾರತದ ಜನಪ್ರಿಯ ನಟ ಎಸ್‌ಜೆ ಸೂರ್ಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಎಸ್‌ಜೆ ಸೂರ್ಯ, ಹೆಸರಾಂತ ನಿರ್ದೇಶಕ-ನಟನಾಗಿದ್ದು, ಕಮಲ್ ಹಾಸನ್ ಜೊತೆಗೆ ಇಂಡಿಯನ್ 2ನಲ್ಲಿ ಕಾಣಿಸಿಕೊಂಡಿದ್ದರು.

ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಿಕೊಳ್ಳಬಹುದು: ಕುಮಾರ್ ಬಂಗಾರಪ್ಪ ವ್ಯಂಗ್ಯ
ರಾಜಕೀಯ

ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಿಕೊಳ್ಳಬಹುದು: ಕುಮಾರ್ ಬಂಗಾರಪ್ಪ ವ್ಯಂಗ್ಯ

ನನ್ನ ತಂಗಿಯ ಗಂಡ ಡಾ.ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು ಎಂದು ಕುಮಾರ್ ಬಂಗಾರಪ್ಪ ಅವರು ವ್ಯಂಗ್ಯವಾಡಿದ್ದಾರೆ.