Shivarajkumar

'ಉತ್ತರಕಾಂಡ' ಚಿತ್ರದ ಮೂಲಕ ಐಶ್ವರ್ಯಾ ರಾಜೇಶ್ ಕನ್ನಡಕ್ಕೆ ಎಂಟ್ರಿ; 'ಇದಕ್ಕಿಂತ ಇನ್ನೇನು ಬೇಕು' ಎಂದ ನಟಿ
ಸಿನಿಮಾ ಸುದ್ದಿ

'ಉತ್ತರಕಾಂಡ' ಚಿತ್ರದ ಮೂಲಕ ಐಶ್ವರ್ಯಾ ರಾಜೇಶ್ ಕನ್ನಡಕ್ಕೆ ಎಂಟ್ರಿ; 'ಇದಕ್ಕಿಂತ ಇನ್ನೇನು ಬೇಕು' ಎಂದ ನಟಿ

ಡಾಲಿ ಧನಂಜಯ್ ಮತ್ತು ಶಿವರಾಜಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಉತ್ತರಕಾಂಡ ಚಿತ್ರತಂಡಕ್ಕೆ ನಟಿ ಐಶ್ವರ್ಯಾ ರಾಜೇಶ್ ಎಂಟ್ರಿ ಕೊಟ್ಟಿದ್ದು, ರೋಹಿತ್ ಪದಕಿ ನಿರ್ದೇಶನದ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ. ಈ ಸುದ್ದಿಯನ್ನು ಸ್ವತಃ ಅವರೇ ಖಚಿತಪಡಿಸಿದ್ದಾರೆ.

ಉತ್ತರಕಾಂಡದಲ್ಲಿ ಶಿವರಾಜ್‌ಕುಮಾರ್‌ಗೆ ಜೋಡಿಯಾದ ಭಾವನಾ ಮೆನನ್; ಚಿತ್ರತಂಡಕ್ಕೆ ಉಮಾಶ್ರೀ ಎಂಟ್ರಿ
ಸಿನಿಮಾ ಸುದ್ದಿ

ಉತ್ತರಕಾಂಡದಲ್ಲಿ ಶಿವರಾಜ್‌ಕುಮಾರ್‌ಗೆ ಜೋಡಿಯಾದ ಭಾವನಾ ಮೆನನ್; ಚಿತ್ರತಂಡಕ್ಕೆ ಉಮಾಶ್ರೀ ಎಂಟ್ರಿ

ಡಾಲಿ ಧನಂಜಯ್ ಮತ್ತು ಶಿವರಾಜಕುಮಾರ್ ಅಭಿನಯದ ಉತ್ತರಕಾಂಡ ಚಿತ್ರತಂಡ ಹಲವಾರು ನಟ-ನಟಿಯರನ್ನು ಕರೆಕರುತ್ತಿದೆ. ರೋಹಿತ್ ಪದಕಿ ನಿರ್ದೇಶನದ ಚಿತ್ರಕ್ಕಾಗಿ ದಕ್ಷಿಣ ಭಾರತದ ನಟಿ ಐಶ್ವರ್ಯಾ ರಾಜೇಶ್ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. ಈಮಧ್ಯೆ, ಟಗರು ಮತ್ತು ಭಜರಂಗಿ 2 ಗಾಗಿ ಖ್ಯಾತಿ ಗಳಿಸಿದ್ದ ಭಾವನಾ ಮೆನನ್ ಮತ್ತೆ ಶಿವರಾಜ್‌ಕುಮಾರ್ ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಡಾಲಿ ಧನಂಜಯ್ ಅಭಿನಯದ 'ಉತ್ತರಕಾಂಡ' ಮೂಲಕ ಕನ್ನಡಕ್ಕೆ ಐಶ್ವರ್ಯಾ ರಾಜೇಶ್ ಪದಾರ್ಪಣೆ?
ಸಿನಿಮಾ ಸುದ್ದಿ

ಡಾಲಿ ಧನಂಜಯ್ ಅಭಿನಯದ 'ಉತ್ತರಕಾಂಡ' ಮೂಲಕ ಕನ್ನಡಕ್ಕೆ ಐಶ್ವರ್ಯಾ ರಾಜೇಶ್ ಪದಾರ್ಪಣೆ?

ಟೋಬಿ ಖ್ಯಾತಿಯ ನಟಿ ಚೈತ್ರಾ ಜೆ ಆಚಾರ್ ಇತ್ತೀಚೆಗಷ್ಟೇ ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಚಿತ್ರತಂಡ ಸೇರಿಕೊಂಡಿದ್ದು, ಲಚ್ಚಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಹೊಸ ವಿಚಾರವೊಂದು ಹೊರಬಿದಿದ್ದು, ತಮಿಳು, ತೆಲುಗು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಮೆಚ್ಚುಗೆ ಪಡೆದ ನಟಿ ಐಶ್ವರ್ಯಾ ರಾಜೇಶ್ ಉತ್ತರಕಾಂಡದೊಂದಿಗೆ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎನ್ನಲಾಗಿದೆ.

ಡಾಲಿ ಧನಂಜಯ್ ಅಭಿನಯದ 'ಉತ್ತರಕಾಂಡ' ಚಿತ್ರತಂಡಕ್ಕೆ ನಟಿ ಚೈತ್ರ ಜೆ ಆಚಾರ್ ಎಂಟ್ರಿ
ಸಿನಿಮಾ ಸುದ್ದಿ

ಡಾಲಿ ಧನಂಜಯ್ ಅಭಿನಯದ 'ಉತ್ತರಕಾಂಡ' ಚಿತ್ರತಂಡಕ್ಕೆ ನಟಿ ಚೈತ್ರ ಜೆ ಆಚಾರ್ ಎಂಟ್ರಿ

ಡಾಲಿ ಧನಂಜಯ್ ಅಭಿನಯದ ರೋಹಿತ್ ಪದಕಿ ನಿರ್ದೇಶನದ ಮುಂಬರುವ ಚಿತ್ರ 'ಉತ್ತರಕಾಂಡ' ಇತ್ತೀಚೆಗೆ ಸೋಮವಾರ ಸೆಟ್ಟೇರಿದೆ. ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿರುವ ಚಿತ್ರಕ್ಕೆ ಟೋಬಿ ಖ್ಯಾತಿಯ ನಟಿ ಚೈತ್ರ ಆಚಾರ್ ಎಂಟ್ರಿ ಕೊಟ್ಟಿದ್ದಾರೆ ಎಂದು ಚಿತ್ರತಂಡ ಘೋಷಿಸಿದೆ.

'ಉತ್ತರಕಾಂಡ' ಚಿತ್ರದ ಮೂಲಕ ಬಾಲಿವುಡ್ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ
ಸಿನಿಮಾ ಸುದ್ದಿ

'ಉತ್ತರಕಾಂಡ' ಚಿತ್ರದ ಮೂಲಕ ಬಾಲಿವುಡ್ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ

ಜನಪ್ರಿಯ ಬಾಲಿವುಡ್ ಸಂಗೀತ ನಿರ್ದೇಶಕ ಮತ್ತು ಗಾಯಕ ಅಮಿತ್ ತ್ರಿವೇದಿ ಅವರು ಧನಂಜಯ್ ಮತ್ತು ಶಿವರಾಜ್‌ಕುಮಾರ್ ನಟನೆಯ ಬಹು ನಿರೀಕ್ಷಿತ ಬಹುತಾರಾಗಣದ ಚಿತ್ರ ಉತ್ತರಕಾಂಡದೊಂದಿಗೆ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸಿದ್ದಾರೆ.

ಆರ್‌ಸಿ ಸ್ಟುಡಿಯೋಸ್ ನಿರ್ಮಾಣದ ಬಹುಭಾಷಾ ಚಿತ್ರದಲ್ಲಿ ನಟ ಶಿವರಾಜ್‌ಕುಮಾರ್
ಸಿನಿಮಾ ಸುದ್ದಿ

ಆರ್‌ಸಿ ಸ್ಟುಡಿಯೋಸ್ ನಿರ್ಮಾಣದ ಬಹುಭಾಷಾ ಚಿತ್ರದಲ್ಲಿ ನಟ ಶಿವರಾಜ್‌ಕುಮಾರ್

ಆರ್‌ಸಿ ಸ್ಟುಡಿಯೋಸ್ ಇತ್ತೀಚೆಗಷ್ಟೇ ಇನ್ವೆನಿಯೊ ಒರಿಜಿನ್ ಕಂಪನಿಯ ಅಲಂಕಾರ್ ಪಾಂಡಿಯನ್ ಮತ್ತು ಉದ್ಯಮಿ ಸೀಕಲ್ ರಾಮಚಂದ್ರ ಗೌಡ ಅವರ ಸಹಯೋಗದಲ್ಲಿ ಆರ್ ಚಂದ್ರು ಅವರ ಬ್ಯಾನರ್ ಅಡಿಯಲ್ಲಿ ಐದು ಸಿನಿಮಾಗಳನ್ನು ಬ್ಯಾಂಕ್‌ರೋಲ್ ಮಾಡುವುದಾಗಿ ಘೋಷಿಸಿದೆ.

ನಿರ್ದೇಶಕ ಹೇಮಂತ್ ರಾವ್ ಅವರ ದೂರದೃಷ್ಟಿ, ಚಿಂತನಾ ಕ್ರಮ ಶ್ಲಾಘನೀಯ: ಶಿವರಾಜಕುಮಾರ್
ಸಿನಿಮಾ ಸುದ್ದಿ

ನಿರ್ದೇಶಕ ಹೇಮಂತ್ ರಾವ್ ಅವರ ದೂರದೃಷ್ಟಿ, ಚಿಂತನಾ ಕ್ರಮ ಶ್ಲಾಘನೀಯ: ಶಿವರಾಜಕುಮಾರ್

ನಟ ಡಾ. ಶಿವರಾಜ್‌ಕುಮಾರ್‌ಗೆ 2024 ಮತ್ತೊಂದು ಆಸಕ್ತಿದಾಯಕ ವರ್ಷವಾಗಲಿದೆ, ಏಕೆಂದರೆ ಅವರು ಬಹು ನಿರೀಕ್ಷಿತ ಸಿನಿಮಾಗಳಲ್ಲಿ ನಟಿಸಿದ್ದಾರೆ. ಜನವರಿ 12 ರಂದು ಬಹುಭಾಷಾ ಸಿನಿಮಾ ಕ್ಯಾಪ್ಟನ್ ಮಿಲ್ಲರ್ ಬಿಡುಗಡೆಯಾಗಿದೆ.

ರಾಜಕುಮಾರ್ ಕುಟುಂಬದ ಯಾರಿಗಾದರೂ ಚಿತ್ರ ಮಾಡುವುದು ಪ್ರತಿಯೊಬ್ಬ ನಿರ್ದೇಶಕನ ಕನಸು!
ಸಿನಿಮಾ ಸುದ್ದಿ

ರಾಜಕುಮಾರ್ ಕುಟುಂಬದ ಯಾರಿಗಾದರೂ ಚಿತ್ರ ಮಾಡುವುದು ಪ್ರತಿಯೊಬ್ಬ ನಿರ್ದೇಶಕನ ಕನಸು!

ನವಗ್ರಹ, ಸಾರಥಿ ಸಿನಿಮಾಗಳಿಗೆ ಹೆಸರಾದ ನಿರ್ದೇಶಕ ದಿನಕರ್ ತೂಗುದೀಪ ಅವರು ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಜೊತೆ ಕೈ ಜೋಡಿಸಲಿದ್ದಾರೆ. ನಟ ಮತ್ತು ನಿರ್ದೇಶಕರ ನಡುವಿನ ಈ  ಹೊಸ ಸಹಯೋಗವು ಮನರಂಜನೆ ಮತ್ತು ಪ್ರಯೋಗಾತ್ಮಕವಾಗಿದೆ ಎಂದು ಹೇಳಲಾಗುತ್ತದೆ.

ಹೊಸ ವರ್ಷಕ್ಕೆ ಶಿವಣ್ಣನ ಹೊಸ ಸಿನಿಮಾ: ಸೆಂಚ್ಯುರಿ ಸ್ಟಾರ್ ಗೆ ದಿನಕರ್ ತೂಗುದೀಪ್ ಆ್ಯಕ್ಷನ್ ಕಟ್!
ಸಿನಿಮಾ ಸುದ್ದಿ

ಹೊಸ ವರ್ಷಕ್ಕೆ ಶಿವಣ್ಣನ ಹೊಸ ಸಿನಿಮಾ: ಸೆಂಚ್ಯುರಿ ಸ್ಟಾರ್ ಗೆ ದಿನಕರ್ ತೂಗುದೀಪ್ ಆ್ಯಕ್ಷನ್ ಕಟ್!

ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.