Shivaram Hebbar

BJP ಕಾರ್ಯಕರ್ತನಿಗೆ congress ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ. ಶಿವರಾಮ್ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ! - ಈ ದಿನದ ಸುದ್ದಿ ಮುಖ್ಯಾಂಶಗಳು: 11-04-2024

ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ
ಬಿಜೆಪಿಯಲ್ಲಿದ್ದರೂ ಅಂತರ ಕಾಯ್ದುಕೊಂಡು ಬಂದಿರುವ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಅವರು ಗುರುವಾರ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ.

ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಇಂದು ಕಾಂಗ್ರೆಸ್ ಸೇರ್ಪಡೆ
ಕೇಸರಿ ಪಕ್ಷ ಬಿಜೆಪಿಯಲ್ಲಿದ್ದರೂ ಅಂತರ ಕಾಯ್ದುಕೊಂಡು ಬಂದಿರುವ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಇಂದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಡೀಲ್ ನಮ್ಮದು, ಹಣ ನಿಮ್ಮದು- ಭ್ರಷ್ಟರಿಗೆ ಜಾಗವಿಲ್ಲ: ಶಿರಸಿಯಲ್ಲಿ ಹೆಬ್ಬಾರ್ ವಿರುದ್ಧ ಪೋಸ್ಟರ್!
ಯಲ್ಲಾಪುರದ ಶಾಸಕ ಶಿವರಾಮ ಹೆಬ್ಬಾರ ಕಾಂಗ್ರೆಸ್ ಸೇರ್ಪಡೆಗೆ ವಿರೋಧ ವ್ಯಕ್ತವಾಗಿದೆ. ‘ನಮ್ಮ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗಿಲ್ಲಿ ಜಾಗವಿಲ್ಲ’ ಎಂಬ ಪೋಸ್ಟರ್ ಅಂಟಿಸಿ, ಕೆಲವರು ಅಸಮಾಧಾನ ಹೊರಹಾಕಿದ್ದಾರೆ.

ಸೋಮಶೇಖರ್, ಹೆಬ್ಬಾರ್ ಬೆಂಬಲ ಕಾಂಗ್ರೆಸ್ ಅಭ್ಯರ್ಥಿಗೆ?: ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ಬಿಜೆಪಿ ಶಾಸಕರು
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಎಸ್.ಟಿ.ಸೋಮಶೇಖರ್ ಮತ್ತು ಮತದಾನದಿಂದ ದೂರ ಉಳಿದಿದ್ದ ಶಿವರಾಮ ಹೆಬ್ಬಾರ್

ಅನಾರೋಗ್ಯದ ಕಾರಣ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಲಿಲ್ಲ: ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್!
ಅನಾರೋಗ್ಯದ ಕಾರಣ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಸಾಧ್ಯವಾಗಲಿಲ್ಲ ಎಂದು ಬಿಜೆಪಿ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್ ಬುಧವಾರ ಹೇಳಿದ್ದಾರೆ. ಆದರೆ ತಮ್ಮ ಗೈರು ಹಾಜರಿಗೂ ಪಕ್ಷದ ಜಿಲ್ಲಾ ಘಟಕದೊಂದಿಗಿನ ಅಸಮಾಧಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.

ರಾಜ್ಯಸಭಾ ಚುನಾವಣೆ: ಅಡ್ಡ ಮತದಾನದ ಭೀತಿ; ಬಿಜೆಪಿ- ಜೆಡಿಎಸ್‌ಗೆ ತಲೆನೋವಾದ ಶಾಸಕ ಶಿವರಾಮ್ ಹೆಬ್ಬಾರ್!
ಮಂಗಳವಾರ ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಜೆಡಿಎಸ್-ಬಿಜೆಪಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಪರ ಮತ ಹಾಕಲು ನಿರಾಕರಿಸಿದ ಮಾಜಿ ಸಚಿವ ಹಾಗೂ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

ಬಿಜೆಪಿ ಸಭೆಗೆ ಚಕ್ಕರ್, ಕಾಂಗ್ರೆಸ್ ಔತಣಕೂಟಕ್ಕೆ ಹಾಜರ್: 'ಕೈ' ಹಿಡಿಯಲು ಸೋಮಶೇಖರ್, ಹೆಬ್ಬಾರ್ ಸಜ್ಜು!
ರಾಜ್ಯ ಬಿಜೆಪಿಯಲ್ಲಿ ಅಸಮಾಧನದ ಹೊಗೆಯಾಡುತ್ತಿರುವ ಹೊತ್ತಲ್ಲೇ ಬಿಜೆಪಿ ಪ್ರಮುಖ ನಾಯಕರಿಬ್ಬರು ಕಾಂಗ್ರೆಸ್ ಔತಣಕೂಟದಲ್ಲಿ ಭಾಗಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಹಿಡಿದಿಟ್ಟುಕೊಳ್ಳುವ ಬಿಜೆಪಿ ಪ್ರಯತ್ನಕ್ಕೆ ಸೆಡ್ಡು: ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಶಿವರಾಮ ಹೆಬ್ಬಾರ್, ರೇಣುಕಾಚಾರ್ಯ
ರಾಜ್ಯ ಬಿಜೆಪಿ ನಾಯಕತ್ವವು ತನ್ನ ಶಾಸಕರು ಮತ್ತು ಮುಖಂಡರನ್ನು ತನ್ನ ತೆಕ್ಕೆಯಲ್ಲೇ ಉಳಿಸಿಕೊಳ್ಳಲು ಶತ ಪ್ರಯತ್ನಗಳನ್ನು ಮಾಡುತ್ತಿದ್ದರೂ ಬಿಜೆಪಿ ಮುಖಂಡರು ಮಾತ್ರ ಕಾಂಗ್ರೆಸ್ ನಾಯಕರ ಮನೆ ಬಾಗಿಲು ತಟ್ಟುವುದನ್ನು ನಿಲ್ಲಿಸಿಲ್ಲ. ಯಲ್ಲಾಪುರದ ಶಾಸಕ, ಮಾಜಿ ಸಚಿವ ಶಿವರಾಮ ಹೆಬ್ಬಾರ್ ಮತ್ತು ಎಂಪಿ ರೇಣುಕಾಚಾರ್ಯ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

