Shivaram Hebbar

ಬಿಜೆಪಿಯ ಕೆಲ ಮುಖಂಡರ ಬಗ್ಗೆ ಬೇಸರವಿದೆ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ: ಶಿವರಾಮ್ ಹೆಬ್ಬಾರ್
ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಮತ್ತೆ ಕಾಂಗ್ರೆಸ್ ಸೇರುತ್ತಾರೆ ಎಂಬ ಅನುಮಾನ ದಟ್ಟವಾಗಿದ್ದು ನಿನ್ನೆ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದರು. ಇಂದು ಕೂಡ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಐದು ಬಾರಿ ಮುಂದೂಡಲ್ಪಟ್ಟಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮತ್ತೆ ಕೋವಿಡ್ ಕರಿನೆರಳು; ಸಾಹಿತ್ಯ ಪ್ರಿಯರಲ್ಲಿ ತಳಮಳ
ಈ ವರ್ಷ ಐದು ಬಾರಿ ಮುಂದೂಡಲ್ಪಟ್ಟಿರುವ ವಾರ್ಷಿಕ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ಈಗ ಕೋವಿಡ್-19 ರ ಕರಿ ನೆರಳು ಬೀಳುವ ಸಾಧ್ಯತೆ ಇದೆ. ಈಗಾಗಲೇ ಘೋಷಿಸಿರುವ ವೇಳಾಪಟ್ಟಿಯಂತೆ 2023ರ ಜನವರಿ 6ರಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಗಿಗ್ ಕಾರ್ಮಿಕರಿಗೆ ಸವಲತ್ತುಗಳ ವಿಸ್ತರಿಸಲು ಸರ್ಕಾರ ಮುಂದು!
ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರಿಗೆ ವಾರದ ರಜೆ, ನೌಕರರ ರಾಜ್ಯ ವಿಮೆ (ಇಎಸ್‌ಐ), ಭವಿಷ್ಯ ನಿಧಿ ಮತ್ತು ಆರೋಗ್ಯ ವಿಮೆಯಂತಹ ಪ್ರಯೋಜನಗಳನ್ನು ವಿಸ್ತರಿಸುವ ಹೊಸ ನೀತಿಯನ್ನು ಹೊರತರಲು ರಾಜ್ಯ ಸರ್ಕಾರ ಮುಂದಾಗಿದೆ.

ಕಾರವಾರದಲ್ಲಿ ಕ್ಯಾಸಿನೊ ಸ್ಥಾಪನೆ: ಶಿವರಾಮ ಹೆಬ್ಬಾರ್ ಹೇಳಿಕೆಗೆ ಸಾರ್ವಜನಿಕರು, ಬುದ್ಧಿಜೀವಿಗಳ ಆಕ್ರೋಶ
ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಪ್ರವಾಸಿಗರು, ನಿವಾಸಿಗಳನ್ನು ಆಕರ್ಷಿಸಲು ಕ್ಯಾಸಿನೋಗಳನ್ನು ತೆರೆಯುವ ಅಗತ್ಯವಿದೆ ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಉದ್ಯೋಗ ನಿಯಮ ವ್ಯಾಪ್ತಿಗೆ 'ಗಿಗ್' ಕಾರ್ಮಿಕರು: ವಾರದ ರಜೆ ಸೇರಿದಂತೆ ಹಲವು ಸೌಲಭ್ಯ!
ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಕೆಲಸ ಮಾಡುವ ಕೆಲಸಗಾರರಿಗೂ ರಜೆ ಸೇರಿದಂತೆ, ವಿವಿಧ ಸೌಲಭ್ಯಗಳನ್ನು ಮುಂದಿನ ದಿನಗಳಲ್ಲಿ ನಿರೀಕ್ಷಿಸಬಹುದಾಗಿದೆ.

ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ: ಶಿವರಾಮ್ ಹೆಬ್ಬಾರ್
ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ.ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ಬ್ರಾಹಣ್ಯ ಹೇಳಿಕೆ ವಿವಾದ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ ನಟ ಚೇತನ್ ಮಾನನಷ್ಟ ಮೊಕದ್ದಮೆ ದಾಖಲು
ಬ್ರಾಹಣ್ಯ ಟೀಕೆ ಆರೋಪಕ್ಕಾಗಿ ತಮ್ಮ ವಿರುದ್ಧ ಅವಹೇಳನಾಕಾರಿ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ ನಟ ಚೇತನ್ ಕುಮಾರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆಯನ್ನು ನಗರದ ನ್ಯಾಯಾಲಯವೊಂದರಲ್ಲಿ ಹಾಕಿದ್ದಾರೆ.

ಕಳೆದ ವರ್ಷದಂತೆ ವಲಸಿಗರ ಸಮಸ್ಯೆಗಳು ಪುನಾರಾವರ್ತನೆಯಾಗುವುದಿಲ್ಲ: ಶಿವರಾಮ್ ಹೆಬ್ಬಾರ್
ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ವಲಸಿಗರಿಗೆ ಉಂಟಾದ ಸಮಸ್ಯೆ ಈ ವರ್ಷ ಮರುಕಳಿಸುವುದಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ಕಾರ್ಮಿಕ ಪ್ರತಿಭಟನೆಗಳ ನಡುವೆ ರಾಜ್ಯದ 'ಕೈಗಾರಿಕೆ ಸ್ನೇಹಿ' ಚಿತ್ರಣವನ್ನು ಕಾಪಾಡಲು ಶೆಟ್ಟರ್, ಹೆಬ್ಬಾರ್ ಹೋರಾಟ
ಕೈಗಾರಿಕಾ ಸ್ನೇಹಿ ರಾಜ್ಯವಾಗಿ ಕಾಣುತ್ತಿರುವ ಕರ್ನಾಟಕದಲ್ಲಿ ಹೊಸ ಹೂಡಿಕೆಗಳಿಗಾಗಿ ಬಿರುಸಿನಿಂದ ಮುಂದುವರಿಯುತ್ತಿರಿವ ಈ ವೇಳೆಯಲ್ಲಿ , ಕಾರ್ಮಿಕರ ಪ್ರತಿಭಟನೆಯ ಹಠಾತ್ ಉಲ್ಬಣವು ಸರ್ಕಾರಕ್ಕೆ ತಲೆನೋವಾಗಿದೆ,ಆದಾಗ್ಯೂ, ಸಂಬಂಧಪಟ್ಟ ಮಂತ್ರಿಗಳು ಪರಿಹಾರಗಳನ್ನು ಕಂಡುಹಿಡಿಯಲು ಮತ್ತು ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸಲು ಶ್ರಮಿಸುತ್ತಿದ್ದಾರೆ ಎಂದು ಹೇಳಲಾಗಿದೆ.

