Shivaram Karanth Layout

ಬೆಂಗಳೂರಿನಲ್ಲಿ ಸ್ವಂತ ನಿವೇಶನದ ಕನಸು ಕಂಡವರಿಗೆ ಗುಡ್ ನ್ಯೂಸ್! ಶಿವರಾಮ ಕಾರಂತ ಬಡಾವಣೆಯಲ್ಲಿ ಸೈಟ್‌ಗೆ ಅರ್ಜಿ ಆಹ್ವಾನಿಸಿದ BDA
ರಾಜ್ಯ

ಬೆಂಗಳೂರಿನಲ್ಲಿ ಸ್ವಂತ ನಿವೇಶನದ ಕನಸು ಕಂಡವರಿಗೆ ಗುಡ್ ನ್ಯೂಸ್! ಶಿವರಾಮ ಕಾರಂತ ಬಡಾವಣೆಯಲ್ಲಿ ಸೈಟ್‌ಗೆ ಅರ್ಜಿ ಆಹ್ವಾನಿಸಿದ BDA

ಹೈಕೋರ್ಟ್ ಅನುಮತಿಯ ನಂತರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ನಿವೇಶನಗಳ ಹಂಚಿಕೆಗಾಗಿ ಆಗಸ್ಟ್ 5 ರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

ಶಿವರಾಮ ಕಾರಂತ ಬಡಾವಣೆಗೆ ಅಭಿವೃದ್ಧಿ ಶುಲ್ಕ ನಿಗದಿಗೆ BDA ಮುಂದು
ರಾಜ್ಯ

ಶಿವರಾಮ ಕಾರಂತ ಬಡಾವಣೆಗೆ ಅಭಿವೃದ್ಧಿ ಶುಲ್ಕ ನಿಗದಿಗೆ BDA ಮುಂದು

ಯಾವುದೇ ಪ್ರದೇಶದಲ್ಲಿ ಬಿಡಿಎ ಯೋಜನೆ ಕಾರ್ಯಗತಗೊಳಿಸಿದಾಗ ಸುತ್ತಮುತ್ತಲಿನ ಆಸ್ತಿಯ ಮೌಲ್ಯವು ಹೆಚ್ಚಾಗುತ್ತದೆ. ಆದ್ದರಿಂದ, ಬಿಡಿಎ ಕಾಯಿದೆ ಸೆಕ್ಷನ್ 20 ಮತ್ತು 21 ರ ಅಡಿಯಲ್ಲಿ ಅಭಿವೃದ್ಧಿ ಶುಲ್ಕ ನಿಗದಿಪಡಿಸಲು ಮುಂದಾಗಲಾಗಿದೆ.

20x30 ಬದಲಿಗೆ 30x40 ಚದರ ಅಡಿ ನಿವೇಶನಗಳ ನೀಡಿ ಎಂದು ಡಿಕೆ.ಶಿವಕುಮಾರ್ ಸೂಚನೆ; ಸಾಧ್ಯವಿಲ್ಲ ಎಂದ ಸಮಿತಿ
ರಾಜ್ಯ

20x30 ಬದಲಿಗೆ 30x40 ಚದರ ಅಡಿ ನಿವೇಶನಗಳ ನೀಡಿ ಎಂದು ಡಿಕೆ.ಶಿವಕುಮಾರ್ ಸೂಚನೆ; ಸಾಧ್ಯವಿಲ್ಲ ಎಂದ ಸಮಿತಿ

20x30 ಚದರ ಅಡಿ ನಿವೇಶನಗಳ ಬದಲಿಗೆ 30x40 ಚದರ ಅಡಿ, 50x80 ಚದರ ಅಡಿ ಅಳತೆಯ ನಿವೇಶನಗಳ ನೀಡುವ ಕುರಿತು ಪರಿಶೀಲಿಸುವಂತೆ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು, ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಕಾರ್ಯದ ಮೇಲ್ವಿಚಾರಣೆಗೆ ರಚಿಸಲಾಗಿರುವ ಸಮಿತಿಗೆ ಶುಕ್ರವಾರ ಸೂಚನೆ ನೀಡಿದ್ದಾರೆ. ಆದರೆ, ಸೂಚನೆ ಪಾಲನೆ ಸಾಧ್ಯವಾಗುವುದಿಲ್ಲ ಎಂದು ಸಮಿತಿ ತಿಳಿಸಿದೆ.

ಭೂಮಿ ಕಳೆದುಕೊಂಡವರಿಗೆ ಆದ್ಯತೆ ಮೇರೆಗೆ ಪರಿಹಾರ ನೀಡಬೇಕು: ಡಿಕೆ ಶಿವಕುಮಾರ್
ರಾಜ್ಯ

ಭೂಮಿ ಕಳೆದುಕೊಂಡವರಿಗೆ ಆದ್ಯತೆ ಮೇರೆಗೆ ಪರಿಹಾರ ನೀಡಬೇಕು: ಡಿಕೆ ಶಿವಕುಮಾರ್

ಭೂಮಿ ಕಳೆದುಕೊಂಡ ರೈತರಿಗೆ ಉತ್ತಮ ಬೆಲೆ ಸಿಗಬೇಕು. ಶಿವರಾಮ ಕಾರಂತ ಬಡಾವಣೆಯ ಬಳಿಯೇ ಐಟಿ ಹಬ್ ಅಭಿವೃದ್ಧಿಪಡಿಸಲು ಜಾಗ ಮೀಸಲಿಡಲು ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಶನಿವಾರ ಹೇಳಿದರು.

ಶಿವರಾಮ ಕಾರಂತ್ ಲೇಔಟ್ ನಿಂದ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಅರ್ಹತಾ ಪ್ರಮಾಣ ಪತ್ರ ವಿತರಣೆ
ರಾಜ್ಯ

ಶಿವರಾಮ ಕಾರಂತ್ ಲೇಔಟ್ ನಿಂದ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಅರ್ಹತಾ ಪ್ರಮಾಣ ಪತ್ರ ವಿತರಣೆ

ಶಿವರಾಮ ಕಾರಂತ್ ಲೇಔಟ್ ನಿಂದ ಭೂಮಿ ಕಳೆದುಕೊಂಡ ರೈತರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಪರಿಹಾರ (ಅರ್ಹತಾ) ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

ಶಿವರಾಮ ಕಾರಂತ ಲೇಔಟ್ ನಿವಾಸಿಗಳಿಗೆ ಸುಪ್ರೀಂ ರಿಲೀಫ್: ಈಗ ಬಿಡಿಎ ಎದುರು ಭಾರಿ ಸರತಿ ಸಾಲು!
ರಾಜ್ಯ

ಶಿವರಾಮ ಕಾರಂತ ಲೇಔಟ್ ನಿವಾಸಿಗಳಿಗೆ ಸುಪ್ರೀಂ ರಿಲೀಫ್: ಈಗ ಬಿಡಿಎ ಎದುರು ಭಾರಿ ಸರತಿ ಸಾಲು!

ಶಿವರಾಮ ಕಾರಂತ ಲೇಔಟ್ ನಲ್ಲಿ ನಿವೇಶನ ಖರೀದಿಸಿರುವವರು ಹಾಗೂ ಮನೆ ನಿರ್ಮಿಸಿರುವವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ ಬೆನ್ನಲ್ಲೇ ಸಾರ್ವಜನಿಕರು ಬಿಡಿಎ ಕಚೇರಿ ಎದುರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ! 

ಶಿವರಾಮ ಕಾರಂತ್ ಲೇಔಟ್ ನಿವಾಸಿಗಳ ಹಿತಾಸಕ್ತಿ ಕಾಪಾಡಿದ ಸುಪ್ರೀಂ ಕೋರ್ಟ್!
ರಾಜ್ಯ

ಶಿವರಾಮ ಕಾರಂತ್ ಲೇಔಟ್ ನಿವಾಸಿಗಳ ಹಿತಾಸಕ್ತಿ ಕಾಪಾಡಿದ ಸುಪ್ರೀಂ ಕೋರ್ಟ್!

650 ಎಕರೆ ಪ್ರದೇಶದಲ್ಲಿ ಬಿಡಿಎ ಗುರುತಿಸಿದ ಡಾ. ಕೆ ಶಿವರಾಮ ಕಾರಂತ್ ಲೇಔಟ್ ನಲ್ಲಿ ನಿರ್ಮಿಸಲಾಗಿರುವ ಮನೆಗಳ ಮಾಲಿಕರಿಗೆ ಸುಪ್ರೀಂ ಕೋರ್ಟ್ ಆದೇಶದಿಂದ ರಿಲೀಫ್ ದೊರೆತಿದೆ.