ರಾಜ್ಯ2047 ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರ; ತಂತ್ರಜ್ಞಾನ, ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ: ರಾಷ್ಟ್ರಪತಿ ಮುರ್ಮು
ಎಲ್ಲರ ಒಳಗೊಳ್ಳುವಿಕೆ, ಸೇವೆ ಮತ್ತು ಮಾನವ ಘನತೆಯಿಂದ ಮಾರ್ಗದರ್ಶಿಸಲ್ಪಟ್ಟ ಭವಿಷ್ಯವನ್ನು ನಿರ್ಮಿಸಲು ಕೇಂದ್ರವು ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.