ರಾಜ್ಯಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಶಾಂತಿ, ಧಾರ್ಮಿಕ ಸಾಮರಸ್ಯದ ರೂವಾರಿ: ಸಿಎಂ ಯಡಿಯೂರಪ್ಪ
ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಶಾಂತಿ, ಧಾರ್ಮಿಕ ಸಾಮರಸ್ಯದ ರೂವಾರಿಗಳಾಗಿದ್ದು, ಲೋಕಕಲ್ಯಾಣಕ್ಕಾಗಿ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಣ್ಣಿಸಿದ್ದಾರೆ.