ಮಾಜಿ ಪ್ರಧಾನಿ ವಾಜಪೇಯಿ ಅವರ ಚಿತಾಭಸ್ಮ ವಿಸರ್ಜನೆಯನ್ನು ಬಿಜೆಪಿ ರಾಜಕೀಯಗೊಳಿಸುವ ಮೂಲಕ ದೊಡ್ಡ ನಾಯಕನನ್ನು ಅವರ ಮರಣದ ನಂತರ ಚಿಕ್ಕವರನ್ನಾಗಿ ನೋಡುವಂತೆ ಮಾಡಿದೆ ಎಂದು ಶಿವಸೇನೆ ಆರೋಪಿಸಿದೆ.